ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Ludhiana

ADVERTISEMENT

ವಿಷಾನಿಲ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಇಲ್ಲಿನ ಗಿಯಾಸ್ಪುರ ವಿಷಾನಿಲ ಪ್ರಕರಣದ ಸಮಗ್ರ ತನಿಖೆಗೆ ಪಂಜಾಬ್‌ ರಾಜ್ಯ ಸರ್ಕಾರ ಐವರು ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
Last Updated 1 ಮೇ 2023, 18:29 IST
ವಿಷಾನಿಲ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಪಂಜಾಬ್‌ | ಹಲ್ವಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣ

ನಗರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಹಲ್ವಾರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಪಂಜಾಬ್ ಸಚಿವ ಹರ್ಭಜನ್ ಸಿಂಗ್ ಭಾನುವಾರ ಹೇಳಿದ್ದಾರೆ.
Last Updated 16 ಏಪ್ರಿಲ್ 2023, 16:20 IST
ಪಂಜಾಬ್‌ | ಹಲ್ವಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣ

ಅತ್ಯಂತ ಬೇಕಾಗಿದ್ದ ಭಯೋತ್ಪಾದಕ ಹರ್‌ಪ್ರೀತ್‌ ಸಿಂಗ್‌ ಬಂಧನ

ನವದೆಹಲಿ: ಲುಧಿಯಾನ ಕೋರ್ಟ್‌ ಸ್ಫೋಟದ ಆರೋಪಿ, ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಭಯೋತ್ಪಾದಕ ಹರ್‌ಪ್ರೀತ್‌ ಸಿಂಗ್‌ನನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಬಂಧಿಸಿದೆ.
Last Updated 2 ಡಿಸೆಂಬರ್ 2022, 7:15 IST
ಅತ್ಯಂತ ಬೇಕಾಗಿದ್ದ ಭಯೋತ್ಪಾದಕ ಹರ್‌ಪ್ರೀತ್‌ ಸಿಂಗ್‌ ಬಂಧನ

ಉಗ್ರ ಹರ್‌ಪ್ರೀತ್ ಸಿಂಗ್ ಮಾಹಿತಿ ನೀಡಿದವರಿಗೆ ₹10 ಲಕ್ಷ: ಎನ್‌ಐಎ ಘೋಷಣೆ

ತಲೆಮರೆಸಿಕೊಂಡಿರುವ ಉಗ್ರ ಹರ್‌ಪ್ರೀತ್ ಸಿಂಗ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.
Last Updated 7 ಸೆಪ್ಟೆಂಬರ್ 2022, 16:08 IST
ಉಗ್ರ ಹರ್‌ಪ್ರೀತ್ ಸಿಂಗ್ ಮಾಹಿತಿ ನೀಡಿದವರಿಗೆ ₹10 ಲಕ್ಷ: ಎನ್‌ಐಎ ಘೋಷಣೆ

ಲುಧಿಯಾನ ಬಾಂಬ್‌ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ

ಪಂಜಾಬ್‌ನ ಲುಧಿಯಾನ ನ್ಯಾಯಾಲಯದಲ್ಲಿ ಇದೇ 23ರಂದು ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಶಾಮೀಲಾಗಿರುವ ಆರೋಪ ಹೊಂದಿರುವ ಸಿಖ್ಸ್‌ ಫಾರ್‌ ಜಸ್ಟೀಸ್‌ (ಎಸ್ಎಫ್‌ಜೆ) ಸಂಘಟನೆಗೆ ಸೇರಿದ ಜಸ್ವಿಂದರ್‌ ಸಿಂಗ್ ಮುಲ್ತಾನಿ ಎಂಬಾತನನ್ನು ಜರ್ಮಿನಿಯಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಡಿಸೆಂಬರ್ 2021, 16:21 IST
ಲುಧಿಯಾನ ಬಾಂಬ್‌ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ

ಲುಧಿಯಾನ ಸ್ಫೋಟದಲ್ಲಿ ಮೃತಪಟ್ಟವ ಬಾಂಬ್ ಇಡಲು ಹೋಗಿದ್ದ ವ್ಯಕ್ತಿ: ಡಿಜಿಪಿ

ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟ ಮಾಜಿ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್ ಶೌಚಾಲಯದಲ್ಲಿ ಬಾಂಬ್ ಅನ್ನು ಇಡಲು ಅಥವಾ ಜೋಡಿಸಲು ಹೋಗಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಂಜಾಬ್ ಡಿಜಿಪಿ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಶನಿವಾರ ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2021, 11:13 IST
ಲುಧಿಯಾನ ಸ್ಫೋಟದಲ್ಲಿ ಮೃತಪಟ್ಟವ ಬಾಂಬ್ ಇಡಲು ಹೋಗಿದ್ದ ವ್ಯಕ್ತಿ: ಡಿಜಿಪಿ

ಪಂಜಾಬ್‌ನಲ್ಲಿ ಉಗ್ರರ ಸಂಭವನೀಯ ದಾಳಿ ಬಗ್ಗೆ ಪತ್ರ ಬರೆದಿದ್ದ ಡಿಐಜಿ

‘ರಕ್ಷಣಾ ಇಲಾಖೆ, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ, ಪೊಲೀಸ್ ಇಲಾಖೆಯ ಕಟ್ಟಡಗಳು ಮತ್ತು ನ್ಯಾಯಾಲಯದಲ್ಲಿ ಸಂಭವನೀಯ ಉಗ್ರರ ದಾಳಿ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.
Last Updated 24 ಡಿಸೆಂಬರ್ 2021, 13:10 IST
ಪಂಜಾಬ್‌ನಲ್ಲಿ ಉಗ್ರರ ಸಂಭವನೀಯ ದಾಳಿ ಬಗ್ಗೆ ಪತ್ರ ಬರೆದಿದ್ದ ಡಿಐಜಿ
ADVERTISEMENT

ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರಿಗೆ ಗಾಯ

ಲುಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2021, 8:42 IST
ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರಿಗೆ ಗಾಯ

ಪಂಜಾಬ್: ವಿದ್ಯುತ್ ಕದಿಯುತ್ತಿದ್ದ ಗಾರ್ಮೆಂಟ್ ಮಾಲೀಕನಿಗೆ ₹ 27 ಲಕ್ಷ ದಂಡ

ವಿದ್ಯುತ್ ಕದಿಯುತ್ತಿದ್ದ ಆರೋಪ ಹೊತ್ತಿರುವ ಗಾರ್ಮೆಂಟ್ ಉತ್ಪಾದನಾ ಘಟಕದ ಮಾಲೀಕರಿಗೆ ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (ಪಿಎಸ್‌ಪಿಸಿಎಲ್) ₹ 27 ಲಕ್ಷ ದಂಡ ವಿಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 24 ಫೆಬ್ರುವರಿ 2021, 16:53 IST
ಪಂಜಾಬ್: ವಿದ್ಯುತ್ ಕದಿಯುತ್ತಿದ್ದ ಗಾರ್ಮೆಂಟ್ ಮಾಲೀಕನಿಗೆ ₹ 27 ಲಕ್ಷ ದಂಡ

ರೈಲ್ವೆ ರಕ್ಷಣಾ ಪಡೆಯ ಏಳು ಮಂದಿಗೆ ಕೋವಿಡ್-19, 100 ಜನರು ಕ್ವಾರಂಟೈನ್

ಲುಧಿಯಾನ ರೈಲ್ವೆ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಏಳು ಮಂದಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದ್ದು, ಆರ್‌ಪಿಎಫ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಿದರು.
Last Updated 26 ಮೇ 2020, 9:45 IST
ರೈಲ್ವೆ ರಕ್ಷಣಾ ಪಡೆಯ ಏಳು ಮಂದಿಗೆ ಕೋವಿಡ್-19, 100 ಜನರು ಕ್ವಾರಂಟೈನ್
ADVERTISEMENT
ADVERTISEMENT
ADVERTISEMENT