ಮಾಯದಂತ ಮಳೆ ಮಾಯವಾಗುತ್ತಾ...!
ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದ ಮುಂದಿನ 100 ವರ್ಷಗಳಲ್ಲಿ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕುಸಿಯುತ್ತದೆ. ಮಧ್ಯ ಕರ್ನಾಟಕದಲ್ಲಿ ಮಳೆ ಹೆಚ್ಚುತ್ತದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಆಗುವುದಲ್ಲದೆ ತಾಪಮಾನವೂ ಹೆಚ್ಚಾಗುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಎಲ್ಲೆಡೆ ಮರಗಳನ್ನು ಬೆಳೆಸಬೇಕು ಎನ್ನುತ್ತಾರೆ ಕೃಷಿ ಹವಾಮಾನ ವಿಜ್ಞಾನಿ ಡಾ.ಎಂ.ಬಿ. ರಾಜೇಗೌಡ.Last Updated 15 ಸೆಪ್ಟೆಂಬರ್ 2018, 19:30 IST