ಕರುಣಾನಿಧಿ ಭೇಟಿ ಮಾಡಿದ ವೆಂಕಯ್ಯ ನಾಯ್ಡು, ಗುಂಪು ಚದುರಿಸಲು ಲಾಠಿ ಪ್ರಹಾರ
‘ಕಾವೇರಿ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರನ್ನು ಭೇಟಿಮಾಡಿದ್ದು, ಅವರ ಕುಟುಂಬದ ಸದಸ್ಯರು ಮತ್ತು ವೈದ್ಯರಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.Last Updated 29 ಜುಲೈ 2018, 20:01 IST