ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

M. S. Swaminathan

ADVERTISEMENT

ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌ ಸೇರಿ ನಾಲ್ವರಿಗೆ ‘ಭಾರತ ರತ್ನ’ ಪ್ರದಾನ

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಹಾಗೂ ಪಿ.ವಿ.ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಇಂದು (ಶನಿವಾರ) ಭಾರತ ರತ್ನ ಪ್ರದಾನ ಮಾಡಲಾಯಿತು.
Last Updated 30 ಮಾರ್ಚ್ 2024, 6:32 IST
ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌ ಸೇರಿ ನಾಲ್ವರಿಗೆ ‘ಭಾರತ ರತ್ನ’ ಪ್ರದಾನ

‘ಹಸಿರು ಕ್ರಾಂತಿ’ಯ ಹರಿಕಾರ ಸ್ವಾಮಿನಾಥನ್‌ಗೆ ಒಲಿದ ‘ಭಾರತ ರತ್ನ’

ಸ್ನೇಹಿತರು ಮತ್ತು ಸಹೋದ್ಯೋಗಿಗಳು ಪ್ರೀತಿಯಿಂದ ‘ಎಂಎಸ್‌’ ಎಂದೇ ಕರೆಯುತ್ತಿದ್ದ ಎಂ.ಎಸ್‌.ಸ್ವಾಮಿನಾಥನ್‌ ಅವರ ಮುಂದಾಳತ್ವದಲ್ಲಿ ಆರು ದಶಕಗಳ ಹಿಂದೆ ನಡೆದ ‘ಹಸಿರು ಕ್ರಾಂತಿ’, ದೇಶವು ಆಹಾರ ಕ್ಷಾಮವನ್ನು ಮೆಟ್ಟಿ ನಿಲ್ಲಲು ನೆರವಾಯಿತು.
Last Updated 9 ಫೆಬ್ರುವರಿ 2024, 15:32 IST
‘ಹಸಿರು ಕ್ರಾಂತಿ’ಯ ಹರಿಕಾರ ಸ್ವಾಮಿನಾಥನ್‌ಗೆ ಒಲಿದ ‘ಭಾರತ ರತ್ನ’

MS Swaminathan: ಆಹಾರ ಕ್ಷಾಮ ನಿವಾರಿಸಿದ 'ಹಸಿರು ಕ್ರಾಂತಿಯ' ಹರಿಕಾರ

ಎಂ.ಎಸ್. ಸ್ವಾಮಿನಾಥನ್ ಮುಂದಾಳತ್ವದಲ್ಲಿ ಆರು ದಶಕಗಳ ಹಿಂದೆ ದೇಶದಲ್ಲಿ ನಡೆದ ‘ಹಸಿರು ಕ್ರಾಂತಿ’ಯು ದೇಶವು ಆಹಾರ ಕ್ಷಾಮವನ್ನು ಮೆಟ್ಟಿ ನಿಲ್ಲಲು ನೆರವಾಯಿತು.
Last Updated 28 ಸೆಪ್ಟೆಂಬರ್ 2023, 15:52 IST
MS Swaminathan: ಆಹಾರ ಕ್ಷಾಮ ನಿವಾರಿಸಿದ 'ಹಸಿರು ಕ್ರಾಂತಿಯ' ಹರಿಕಾರ

ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ನಿಧನ: ಗಣ್ಯರಿಂದ ಸಂತಾಪ

MS Swaminathan Death News: ಹಸಿರು ಕ್ರಾಂತಿಯ ಹರಿಕಾರ ಎಂದೇ ಖ್ಯಾತರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಅವರು ಚೆನ್ನೈನಲ್ಲಿ ಗುರುವಾರ ನಿಧನರಾಗಿದ್ದಾರೆ.
Last Updated 28 ಸೆಪ್ಟೆಂಬರ್ 2023, 10:08 IST
ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ನಿಧನ: ಗಣ್ಯರಿಂದ ಸಂತಾಪ

ದೇಶದ ರಕ್ಷಣೆಗೆ ಬೇಕಿರುವುದು ಆಹಾರ ಧಾನ್ಯವೇ ಹೊರತು ಬಂದೂಕುಗಳಲ್ಲ: ಸ್ವಾಮಿನಾಥನ್

MS Swaminathan Death News: 2013ರಲ್ಲಿ ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಕೃಷಿ ಕಾರ್ಯಾಗಾರಕ್ಕೆ ಆಗಮಿಸಿದ್ದ ಎಂ.ಎಸ್. ಸ್ವಾಮಿನಾಥನ್ ಅವರು ಪ್ರಜಾವಾಣಿ ಜೊತೆ ಮಾತನಾಡಿದ್ದರು. ಸಂದರ್ಶನದ ಆಯ್ದ ಭಾಗ ಇಲ್ಲಿದೆ.
Last Updated 28 ಸೆಪ್ಟೆಂಬರ್ 2023, 9:17 IST
ದೇಶದ ರಕ್ಷಣೆಗೆ ಬೇಕಿರುವುದು ಆಹಾರ ಧಾನ್ಯವೇ ಹೊರತು ಬಂದೂಕುಗಳಲ್ಲ: ಸ್ವಾಮಿನಾಥನ್

ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್.ಸ್ವಾಮಿನಾಥನ್ ನಿಧನ

ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ಗುರುವಾರ ನಿಧನರಾದರು.
Last Updated 28 ಸೆಪ್ಟೆಂಬರ್ 2023, 7:51 IST
ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್.ಸ್ವಾಮಿನಾಥನ್ ನಿಧನ

ರೈತರ ರಾಷ್ಟ್ರೀಯ ನೀತಿಗೆ ಯುಪಿಎ ಸರ್ಕಾರ ಕಾರ್ಯನಿರ್ವಹಿಸಿಲ್ಲ: ಸ್ವಾಮಿನಾಥನ್‌

‘ರೈತರು ಪ್ರತಿಭಟನೆಯಿಂದ ಪರಿಹಾರ ಕಂಡುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ’
Last Updated 30 ನವೆಂಬರ್ 2018, 14:57 IST
ರೈತರ ರಾಷ್ಟ್ರೀಯ ನೀತಿಗೆ ಯುಪಿಎ ಸರ್ಕಾರ ಕಾರ್ಯನಿರ್ವಹಿಸಿಲ್ಲ: ಸ್ವಾಮಿನಾಥನ್‌
ADVERTISEMENT
ADVERTISEMENT
ADVERTISEMENT
ADVERTISEMENT