ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

Madarasa

ADVERTISEMENT

ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದರಸಾ ತೆರವಿಗೆ ಕೇಂದ್ರದ ಮನವಿ

ಶ್ರೀರಂಗಪಟ್ಟಣದ ಜುಮ್ಮಾ ಮಸೀದಿಯಲ್ಲಿರುವ ಮದರಸಾ ತೆರವಿಗೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೇಂದ್ರ ಸರ್ಕಾರ, ಹೈಕೋರ್ಟ್‌ಗೆ ಮನವಿ ಮಾಡಿದೆ.
Last Updated 13 ನವೆಂಬರ್ 2024, 23:45 IST
ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದರಸಾ ತೆರವಿಗೆ ಕೇಂದ್ರದ ಮನವಿ

ಮದರಸಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಮೀರಠ್‌ನಲ್ಲಿ ಮದರಸಾದ ವ್ಯವಸ್ಥಾಪಕ ಮಕ್ಸೂದ್‌ ಹಾಗೂ ಶಿಕ್ಷಕ ಆದಿಲ್‌ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
Last Updated 11 ನವೆಂಬರ್ 2024, 15:46 IST
ಮದರಸಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

ವಿದ್ಯಾರ್ಥಿಗೆ ಇಸ್ತ್ರಿ ಪೆಟ್ಟಿಗೆಯಲ್ಲಿ ಸುಟ್ಟ ಮದರಾಸ ಶಿಕ್ಷಕನ ಬಂಧನ

ಕೇರಳದ ಉತ್ತರ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಆರೋಪದಡಿ ಮದರಾಸ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 9 ನವೆಂಬರ್ 2024, 16:23 IST
ವಿದ್ಯಾರ್ಥಿಗೆ ಇಸ್ತ್ರಿ ಪೆಟ್ಟಿಗೆಯಲ್ಲಿ ಸುಟ್ಟ ಮದರಾಸ ಶಿಕ್ಷಕನ ಬಂಧನ

ಉತ್ತರಪ್ರದೇಶ ಮದರಸಾ ಕಾಯ್ದೆ: ಮುಸ್ಲಿಂ ಮುಖಂಡರು, ರಾಜಕೀಯ ನಾಯಕರ ಪ್ರತಿಕ್ರಿಯೆಗಳು

ಮಹತ್ವದ ತೀರ್ಪಿನ ಕುರಿತು ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.
Last Updated 5 ನವೆಂಬರ್ 2024, 13:26 IST
ಉತ್ತರಪ್ರದೇಶ ಮದರಸಾ ಕಾಯ್ದೆ: ಮುಸ್ಲಿಂ ಮುಖಂಡರು, ರಾಜಕೀಯ ನಾಯಕರ ಪ್ರತಿಕ್ರಿಯೆಗಳು

ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

‘ಉತ್ತರ ಪ್ರದೇಶದ ಮದರಸಾ ಕಾಯ್ದೆ–2004ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಎತ್ತಿ ಹಿಡಿದಿದೆ. ಇದರೊಂದಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ತಳ್ಳಿಹಾಕಿದೆ.
Last Updated 5 ನವೆಂಬರ್ 2024, 7:42 IST
ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

4 ಸಾವಿರ ಮದರಸಾಗಳ ಹಣಕಾಸು ಮೂಲ ಎಟಿಎಸ್‌ ತನಿಖೆಗೆ

ಉತ್ತರಪ್ರದೇಶದಲ್ಲಿರುವ 4 ಸಾವಿರಕ್ಕೂ ಅಧಿಕ ಅನುದಾನರಹಿತ ಮದರಾಸಗಳಿಗೆ ಹಣಕಾಸು ನೆರವು ನೀಡುತ್ತಿರುವ ಮೂಲಗಳ ಬಗ್ಗೆ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ತನಿಖೆ ಆರಂಭಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Last Updated 24 ಅಕ್ಟೋಬರ್ 2024, 16:22 IST
4 ಸಾವಿರ ಮದರಸಾಗಳ ಹಣಕಾಸು ಮೂಲ ಎಟಿಎಸ್‌ ತನಿಖೆಗೆ

ಮದರಸಾ ಕುರಿತ ಕಾಯ್ದೆಗೆ ಬದ್ಧ: ಸುಪ್ರೀಂ ಕೋರ್ಟ್‌ಗೆ ಉತ್ತರ ಪ್ರದೇಶ ಸರ್ಕಾರ

‘ಮದರಸಾ ನಿರ್ವಹಣೆ ಕುರಿತು ರೂಪಿಸಿರುವ ಕಾಯ್ದೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಇಡೀ ಕಾಯ್ದೆಯೇ ಅಸಾಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್‌ ಹೇಳಿಲ್ಲ’ ಎಂದು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಎದುರು ಪ್ರತಿಪಾದಿಸಿದೆ.
Last Updated 22 ಅಕ್ಟೋಬರ್ 2024, 14:06 IST
ಮದರಸಾ ಕುರಿತ ಕಾಯ್ದೆಗೆ ಬದ್ಧ: ಸುಪ್ರೀಂ ಕೋರ್ಟ್‌ಗೆ ಉತ್ತರ ಪ್ರದೇಶ ಸರ್ಕಾರ
ADVERTISEMENT

ಸಮರ್ಪಕ ಶಿಕ್ಷಣಕ್ಕೆ ಮದರಸಾ ಸೂಕ್ತವಲ್ಲ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ದೇಶದಲ್ಲಿ ಸಮರ್ಪಕವಾದ ಶಿಕ್ಷಣ ಪಡೆಯಲು ಮದರಸಾಗಳು ಸೂಕ್ತವಲ್ಲದ ಮತ್ತು ಯೋಗ್ಯವಲ್ಲದ ಸ್ಥಳಗಳಾಗಿದ್ದು, ವಿವಿಧ ಕಾನೂನುಗಳನ್ನು ಉಲ್ಲಂಘಿಸಿ ಮನಬಂದಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 11 ಸೆಪ್ಟೆಂಬರ್ 2024, 15:49 IST
ಸಮರ್ಪಕ ಶಿಕ್ಷಣಕ್ಕೆ ಮದರಸಾ ಸೂಕ್ತವಲ್ಲ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಮಹಮೂದ್‌ ಗಾವಾನ್‌ ಮದರಸಾ ದತ್ತು ಪಡೆದ ಶಾಹೀನ್‌ ಸಂಸ್ಥೆ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಜತೆ ಒಡಂಬಡಿಕೆಗೆ ಸಹಿ
Last Updated 28 ಆಗಸ್ಟ್ 2024, 7:54 IST
ಮಹಮೂದ್‌ ಗಾವಾನ್‌ ಮದರಸಾ ದತ್ತು ಪಡೆದ ಶಾಹೀನ್‌ ಸಂಸ್ಥೆ

ದೆಹಲಿ: ಮದರಸಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಸಾವು

ಈಶಾನ್ಯ ದೆಹಲಿಯ ದೈಲಾಪುರದ ಮದರಸಾವೊಂದರಲ್ಲಿ ಕಲಿಯುತ್ತಿರುವ 5 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 24 ಆಗಸ್ಟ್ 2024, 6:56 IST
ದೆಹಲಿ: ಮದರಸಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಸಾವು
ADVERTISEMENT
ADVERTISEMENT
ADVERTISEMENT