ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

madya pradesh

ADVERTISEMENT

ಇಂದೋರ್: ತುಂಡುಡುಗೆಯಲ್ಲಿ ಫುಡ್ ಸ್ಟ್ರೀಟ್ ಸುತ್ತಿದ ಯುವತಿಯ ವಿರುದ್ಧ ಪ್ರಕರಣ

ತುಂಡು ಉಡುಗೆಯಲ್ಲಿ ಮಧ್ಯಪ್ರದೇಶದ ಇಂದೋರ್‌ನ ಪ್ರಸಿದ್ಧ ಫುಡ್ ಸ್ಟ್ರೀಟ್ 56 ದುಕಾನ್‌ನಲ್ಲಿ ಸುತ್ತಾಡಿದ ಯುವತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 13:51 IST
ಇಂದೋರ್: ತುಂಡುಡುಗೆಯಲ್ಲಿ ಫುಡ್ ಸ್ಟ್ರೀಟ್ ಸುತ್ತಿದ ಯುವತಿಯ ವಿರುದ್ಧ ಪ್ರಕರಣ

ಶಿಕ್ಷಕರ ದಿನದಂದು ಕುಡಿದ ಅಮಲಿನಲ್ಲಿ ಬಾಲಕಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕ

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಶಿಕ್ಷಕರ ದಿನದಂದು ಕುಡಿದ ಅಮಲಿನಲ್ಲಿ ಬಾಲಕಿಯ ತಲೆ ಕೂದಲನ್ನು ಕತ್ತರಿಸಿದ್ದು, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 5 ಸೆಪ್ಟೆಂಬರ್ 2024, 14:01 IST
ಶಿಕ್ಷಕರ ದಿನದಂದು ಕುಡಿದ ಅಮಲಿನಲ್ಲಿ ಬಾಲಕಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕ

ಹುಲಿಗಳ ಸಂಖ್ಯೆ ಹೆಚ್ಚಿರುವ ಮಧ್ಯಪ್ರದೇಶದಿಂದ ಕೆಲ ಹುಲಿ ಸ್ಥಳಾಂತರ: NTCA ಒಪ್ಪಿಗೆ

ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸಗಡ ಮತ್ತು ರಾಜಸ್ಥಾನಕ್ಕೆ ಸ್ಥಳಾಂತರಿಸಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಒಪ್ಪಿಗೆ ಸೂಚಿಸಿದೆ ಎಂದು ಮಧ್ಯಪ್ರದೇಶ ಅರಣ್ಯ ಇಲಾಖೆ ತಿಳಿಸಿದೆ.
Last Updated 11 ಆಗಸ್ಟ್ 2024, 11:02 IST
ಹುಲಿಗಳ ಸಂಖ್ಯೆ ಹೆಚ್ಚಿರುವ ಮಧ್ಯಪ್ರದೇಶದಿಂದ ಕೆಲ ಹುಲಿ ಸ್ಥಳಾಂತರ: NTCA ಒಪ್ಪಿಗೆ

ಮಧ್ಯಪ್ರದೇಶ: ಮದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 58 ಬಾಲಕಾರ್ಮಿಕರ ರಕ್ಷಣೆ

ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿರುವ ಸೋಮ್ ಡಿಸ್ಟಿಲರಿ ಎಂಬ ಮದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 58 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 16 ಜೂನ್ 2024, 10:19 IST
ಮಧ್ಯಪ್ರದೇಶ: ಮದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ  58 ಬಾಲಕಾರ್ಮಿಕರ ರಕ್ಷಣೆ

11ನೇ ತರಗತಿ ಫೇಲ್‌ ಆಗಿದ್ದ ಹುಡುಗಿ ಈಗ ಉಪ ವಿಭಾಗಾಧಿಕಾರಿ!

ಲೋಕಸೇವಾ ಆಯೋಗದ ಪರೀಕ್ಷೆ: ಮಧ್ಯಪ್ರದೇಶದಲ್ಲಿ 6ನೇ ರ್‍ಯಾಂಕ್‌
Last Updated 7 ಜೂನ್ 2024, 15:52 IST
11ನೇ ತರಗತಿ ಫೇಲ್‌ ಆಗಿದ್ದ ಹುಡುಗಿ ಈಗ ಉಪ ವಿಭಾಗಾಧಿಕಾರಿ!

ಮಾ.2ರಂದು ಮಧ್ಯಪ್ರದೇಶ ಪ್ರವೇಶಿಸಲಿರುವ ನ್ಯಾಯ ಯಾತ್ರೆ: ಮಾ.6ರ ವರೆಗೆ ಸಂಚಾರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ ಜೋಡೊ ನ್ಯಾಯ ಯಾತ್ರೆ' ಮಾರ್ಚ್ 2 ರಂದು ಮಧ್ಯಪ್ರದೇಶಕ್ಕೆ ಪ್ರವೇಶಿಸಲಿದೆ.
Last Updated 27 ಫೆಬ್ರುವರಿ 2024, 9:49 IST
ಮಾ.2ರಂದು ಮಧ್ಯಪ್ರದೇಶ ಪ್ರವೇಶಿಸಲಿರುವ ನ್ಯಾಯ ಯಾತ್ರೆ: ಮಾ.6ರ ವರೆಗೆ ಸಂಚಾರ

ಮಾಜಿ ಸಿಎಂ ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಕೋರ್ಟ್ ಆದೇಶ

ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ ಶರ್ಮಾ, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಮಾಜಿ ಸಚಿವ ಭೂಪೇಂದ್ರ ಸಿಂಗ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಜಬಲ್‌ಪುರದ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ.
Last Updated 21 ಜನವರಿ 2024, 4:34 IST
ಮಾಜಿ ಸಿಎಂ ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಕೋರ್ಟ್ ಆದೇಶ
ADVERTISEMENT

ಮಧ್ಯಪ್ರದೇಶ ವಿಧಾನಸಭೆ: ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಆಯ್ಕೆ

ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್ ಆಗಿ ಬಿಜೆಪಿ ಹಿರಿಯ ಮುಖಂಡ ನರೇಂದ್ರ ಸಿಂಗ್ ತೋಮರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 20 ಡಿಸೆಂಬರ್ 2023, 10:20 IST
ಮಧ್ಯಪ್ರದೇಶ ವಿಧಾನಸಭೆ: ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಆಯ್ಕೆ

ನನ್ನ ಮೂರನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ಆರ್ಥಿಕತೆಗೆ: ಪ್ರಧಾನಿ ಮೋದಿ

ತಮ್ಮ ಮೂರನೇ ಅಧಿಕಾರಾವಧಿಯಲ್ಲಿ ದೇಶವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದನ್ನಾಗಿ ಕೊಂಡೊಯ್ಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
Last Updated 8 ನವೆಂಬರ್ 2023, 11:02 IST
ನನ್ನ ಮೂರನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ಆರ್ಥಿಕತೆಗೆ: ಪ್ರಧಾನಿ ಮೋದಿ

ಮಧ್ಯಪ್ರದೇಶ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ₹ 500ಕ್ಕೆ ಅಡುಗೆ ಅನಿಲ- ಪ್ರಿಯಾಂಕಾ

ಇತರ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿದ ಜನರಿಗೆ ನ್ಯಾಯ ಒದಗಿಸಲು ಜಾತಿಗಣತಿ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಇಲ್ಲಿ ಆಗ್ರಹಿಸಿದರು.
Last Updated 12 ಅಕ್ಟೋಬರ್ 2023, 13:26 IST
ಮಧ್ಯಪ್ರದೇಶ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ₹ 500ಕ್ಕೆ ಅಡುಗೆ ಅನಿಲ- ಪ್ರಿಯಾಂಕಾ
ADVERTISEMENT
ADVERTISEMENT
ADVERTISEMENT