ಮಂಗಳೂರು ಗೋಲಿಬಾರ್ ಪ್ರಕರಣ: ನ್ಯಾಯಾಂಗ ತನಿಖೆ ಆರಂಭ
ನಗರದಲ್ಲಿ ಡಿಸೆಂಬರ್ 19ರಂದು ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಕುರಿತು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭಿಸಿದರು.Last Updated 30 ಡಿಸೆಂಬರ್ 2019, 8:51 IST