ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Mahagathbandhan
ADVERTISEMENT
‘ಮಹಾಘಟಬಂಧನ’ಕ್ಕೆ ವಿಐಪಿ ಸೇರ್ಪಡೆ
ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನಕ್ಕೆ’ ಸೇರ್ಪಡೆಗೊಳ್ಳುವುದಾಗಿ ಬಿಹಾರದ ಮಾಜಿ ಸಚಿವ ಹಾಗೂ ವಿಕಾಸ್‌ಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಕೇಶ್ ಸಹಾನಿ ಅವರು ಶುಕ್ರವಾರ ಘೋಷಿಸಿದರು.
Last Updated 5 ಏಪ್ರಿಲ್ 2024, 15:51 IST
ವಿಪಕ್ಷಗಳ ಸಭೆ: ಒವೈಸಿ ಪಕ್ಷಕ್ಕೆ ಸಿಗದ ಆಹ್ವಾನ, ನಾವು ರಾಜಕೀಯ ‘ಅಸ್ಪೃಶ್ಯರು’ –ಪಠಾಣ್
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆಗೆ ತಮಗೆ ಆಹ್ವಾನ ನೀಡದಿರುವುದಕ್ಕೆ ಎಐಎಂಐಎಂ ಪಕ್ಷದ ನಾಯಕ ವಾರಿಸ್ ಪಠಾಣ್ ಆಕ್ರೋಶ ಹೊರಹಾಕಿದ್ದಾರೆ.
Last Updated 19 ಜುಲೈ 2023, 7:35 IST
ಇದು ಢೋಂಗಿ ಬಾಬಾ –38 ಕಳ್ಳರ ಗುಂಪು: ಎನ್‌ಡಿಎ ಮೈತ್ರಿಕೂಟದ ಬಗ್ಗೆ ಎಎಪಿ ವ್ಯಂಗ್ಯ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ‘ಎನ್‌ಡಿಎ’ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳನ್ನು ಒಳಗೊಂಡ ‘ಇಂಡಿಯಾ’ ಮೈತ್ರಿಕೂಟಗಳು ಸಿದ್ಧತೆ ನಡೆಸುತ್ತಿವೆ.
Last Updated 19 ಜುಲೈ 2023, 4:23 IST
2024ರ ಲೋಕಸಭಾ ಚುನಾವಣೆ : ಮೋದಿ V/S ಇಂಡಿಯಾ?
2024ರ ಲೋಕಸಭಾ ಚುನಾವಣೆ : ಮೋದಿ V/S ಇಂಡಿಯಾ?
Last Updated 18 ಜುಲೈ 2023, 16:14 IST
ದೇಶದ ಜನರ ಹಿತಕ್ಕಾಗಿ 'INDIA' ಮೈತ್ರಿಕೂಟ: ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಣಿಸುವ ತಂತ್ರಗಾರಿಕೆಯಲ್ಲಿ ನಿರತವಾಗಿರುವ ವಿರೋಧ ಪಕ್ಷಗಳು, ತಮ್ಮ ಮೈತ್ರಿಕೂಟವನ್ನು 'INDIA'ಎಂದು ಕರೆದುಕೊಂಡಿದೆ.
Last Updated 18 ಜುಲೈ 2023, 15:37 IST
‘ಯುನೈಟೆಡ್ ವಿ ಸ್ಟಾಂಡ್’ ಎಂಬ ಕಿಟ್ಟಿ ಪಾರ್ಟಿಯ ಹೆಸರೇ ‘ಮಹಾಘಟಬಂಧನ್’: ಬಿಜೆಪಿ ವ್ಯಂಗ್ಯ
ದೇಶದ ಹಿತ ಬಯಸದ, ಸದಾ ವೈಯಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಅವಕಾಶವಾದಿಗಳು ಇಂದು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
Last Updated 18 ಜುಲೈ 2023, 7:39 IST
ಹಿರಿಯ ನಾಯಕರಿಗೆ ಶಿಷ್ಟಾಚಾರ ಪ್ರಕಾರ ಐಎಎಸ್ ಅಧಿಕಾರಿಗಳ ನೇಮಕ: ಡಿ.ಕೆ. ಶಿವಕುಮಾರ್
‘ಐಎಎಸ್ ಅಧಿಕಾರಿಗಳನ್ನು ಹಿರಿಯ ನಾಯಕರಿಗೆ ಶಿಷ್ಟಾಚಾರ ಪ್ರಕಾರ ನೇಮಿಸಲಾಗಿದೆ. ಈ ಪದ್ಧತಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಾನು ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಲು ತಯಾರಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 18 ಜುಲೈ 2023, 5:12 IST
ADVERTISEMENT
ಕಾಂಗ್ರೆಸ್ ಸರ್ಕಾರದಿಂದ 'ಐಎಎಸ್ ಜೀತ ಪದ್ಧತಿ' ಜಾರಿ: ಕುಮಾರಸ್ವಾಮಿ ಆರೋಪ
ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ರಾಜಕಾರಣಿಗಳ ಸೇವೆಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
Last Updated 18 ಜುಲೈ 2023, 3:08 IST
ಮಹಾಘಟಬಂಧನ: ಬಿಹಾರದ 5 ವಿಧಾನ ಪರಿಷತ್ ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ?
ಬಿಹಾರ ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಡೆಯುವ ಚುನಾವಣೆಗೆ 'ಮಹಾಘಟಬಂಧನ' ಮೈತ್ರಿಕೂಟವು ಇಂದು (ಶುಕ್ರವಾರ) ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ.
Last Updated 10 ಮಾರ್ಚ್ 2023, 10:19 IST
ಬಿಹಾರ ರಾಜಕೀಯ: ಮಹಾಘಟಬಂಧನ ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡಿರುವ ಜೆಡಿ(ಯು) ನಾಯಕ ನಿತೀಶ್ ಕುಮಾರ್, ‘ಮಹಾಘಟಬಂಧ’ನ (ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಸೇರಿ ಇತರ ಪಕ್ಷಗಳ ಮೈತ್ರಿ) ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆಯಾದರು.
Last Updated 9 ಆಗಸ್ಟ್ 2022, 12:48 IST
ADVERTISEMENT
<
1
2
>
ADVERTISEMENT
ADVERTISEMENT