ಬುಧವಾರ, 20 ನವೆಂಬರ್ 2024
×
ADVERTISEMENT
ಈ ಕ್ಷಣ :

Maharashtra Assembly Election

ADVERTISEMENT

ಮಹಾ ಚುನಾವಣೆ: ಆರಂಭದಲ್ಲೇ ಮತ ಚಲಾಯಿಸಿದ ಚುನಾವಣಾಧಿಕಾರಿ, RBI ಗವರ್ನರ್, ಸಚಿನ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯ ಚುನಾವಣಾಧಿಕಾರಿ ಎಸ್. ಚೊಕ್ಕಲಿಂಗಮ್‌, ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಸೇರಿದಂತೆ ಹಲವು ಖ್ಯಾತನಾಮರು ಆರಂಭದಲ್ಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ.
Last Updated 20 ನವೆಂಬರ್ 2024, 4:22 IST
ಮಹಾ ಚುನಾವಣೆ: ಆರಂಭದಲ್ಲೇ ಮತ ಚಲಾಯಿಸಿದ ಚುನಾವಣಾಧಿಕಾರಿ, RBI ಗವರ್ನರ್, ಸಚಿನ್

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಘರ್‌ನ ಹೋಟೆಲ್‌ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
Last Updated 20 ನವೆಂಬರ್ 2024, 1:56 IST
Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತದಾನ ಇಂದು

ಆಡಳಿತಾರೂಢ ‘ಮಹಾಯುತಿ’ ಹಾಗೂ ವಿಪಕ್ಷ ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟಗಳ ನೇರ ಹಣಾಹಣಿಗೆ ಸಾಕ್ಷಿಯಾಗಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಮತದಾನ ನಡೆಯಲಿದೆ.
Last Updated 19 ನವೆಂಬರ್ 2024, 19:17 IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತದಾನ ಇಂದು

ಮಹಾರಾಷ್ಟ್ರ ಚುನಾವಣೆ | ಮತದಾರರಿಗೆ ಹಣ ಹಂಚಿದ ತಾವ್ಡೆ: ಬಹುಜನ ವಿಕಾಸ ಆಘಾಡಿ ಆರೋಪ

ಹಣ ಹಂಚುವಾಗಲೇ ಸಿಕ್ಕಿಬಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ: ಬಿವಿಎ
Last Updated 19 ನವೆಂಬರ್ 2024, 16:17 IST
ಮಹಾರಾಷ್ಟ್ರ ಚುನಾವಣೆ | ಮತದಾರರಿಗೆ ಹಣ ಹಂಚಿದ ತಾವ್ಡೆ: ಬಹುಜನ ವಿಕಾಸ ಆಘಾಡಿ ಆರೋಪ

ಮತದಾರರ ಗುರುತಿನ ಚೀಟಿ ಪಡೆದು ಹಣ ವಿತರಣೆ: ಅಂಬಾದಾಸ್‌ ದಾನ್ವೆ ಆರೋಪ

ಏಕನಾಥ ಶಿಂದೆ ನೇತೃತ್ವದ ಶಿವಸೇನೆ ವಿರುದ್ಧ ಅಂಬಾದಾಸ್‌ ದಾನ್ವೆ ಆರೋಪ
Last Updated 19 ನವೆಂಬರ್ 2024, 14:10 IST
ಮತದಾರರ ಗುರುತಿನ ಚೀಟಿ ಪಡೆದು ಹಣ ವಿತರಣೆ: ಅಂಬಾದಾಸ್‌ ದಾನ್ವೆ ಆರೋಪ

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿದ್ಧತೆ: ಜಿ. ಪರಮೇಶ್ವರ

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಮಂಗಳವಾರ ತಿಳಿಸಿದರು.
Last Updated 19 ನವೆಂಬರ್ 2024, 11:15 IST
ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿದ್ಧತೆ:  ಜಿ. ಪರಮೇಶ್ವರ
ADVERTISEMENT

ಅನಿಲ್ ದೇಶಮುಖ್ ಮೇಲೆ ದಾಳಿ-ಹಲ್ಲೆ; ನಾಲ್ವರು ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ

ನಾಗ್ಪುರದಲ್ಲಿ ಎನ್‌ಸಿಪಿ (ಎಸ್‌ಪಿ) ನಾಯಕ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಅಪರಿಚಿತ ವ್ಯಕ್ತಿಗಳ ಮೇಲೆ ಕೊಲೆ ಯತ್ನದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Last Updated 19 ನವೆಂಬರ್ 2024, 4:07 IST
ಅನಿಲ್ ದೇಶಮುಖ್ ಮೇಲೆ ದಾಳಿ-ಹಲ್ಲೆ; ನಾಲ್ವರು ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ

‘ಏಕ್ ಹೈ ತೋ ಸೇಫ್‌ ಹೈ’ ಘೋಷಣೆ ಬಗ್ಗೆ ರಾಹುಲ್ ಗಾಂಧಿ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್‌ ಹೈ’(ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ) ಘೋಷಣೆ ಮತ್ತು ಅದಾನಿ ಸಮೂಹಕ್ಕೆ ಗುತ್ತಿಗೆ ನೀಡಿರುವ ಧಾರಾವಿ ಮರು ಅಭಿವೃದ್ಧಿ ಯೋಜನೆಯನ್ನು ತುಲನೆ ಮಾಡಿ, ಲೋಕಸಭಾ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೇವಡಿ ಮಾಡಿದರು.
Last Updated 18 ನವೆಂಬರ್ 2024, 15:55 IST
‘ಏಕ್ ಹೈ ತೋ ಸೇಫ್‌ ಹೈ’ ಘೋಷಣೆ ಬಗ್ಗೆ ರಾಹುಲ್ ಗಾಂಧಿ ಲೇವಡಿ

ಮಹಾರಾಷ್ಟ್ರದ ತಿಜೋರಿ ಲೂಟಿ ಮಾಡಲು ರಾಹುಲ್ ಗಾಂಧಿ ಬಂದಿದ್ದಾರೆ: ಶಿಂದೆ

ಕಾಂಗ್ರೆಸ್ ನಾಯಕ 'ರಾಹುಲ್ ಗಾಂಧಿ ಮುಂಬೈಗೆ ದೊಡ್ಡ 'ತಿಜೋರಿ' ತಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಆರೋಪಿಸಿದ್ದಾರೆ.
Last Updated 18 ನವೆಂಬರ್ 2024, 14:19 IST
ಮಹಾರಾಷ್ಟ್ರದ ತಿಜೋರಿ ಲೂಟಿ ಮಾಡಲು ರಾಹುಲ್ ಗಾಂಧಿ ಬಂದಿದ್ದಾರೆ: ಶಿಂದೆ
ADVERTISEMENT
ADVERTISEMENT
ADVERTISEMENT