ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Maharashtra Assembly Elections

ADVERTISEMENT

Assembly Elections Live Updates: ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಅಂತ್ಯ

ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ
Last Updated 20 ನವೆಂಬರ್ 2024, 12:50 IST
Assembly Elections Live Updates: 
ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಅಂತ್ಯ

ಮಹಾ ಚುನಾವಣೆ: ಆರಂಭದಲ್ಲೇ ಮತ ಚಲಾಯಿಸಿದ ಚುನಾವಣಾಧಿಕಾರಿ, RBI ಗವರ್ನರ್, ಸಚಿನ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯ ಚುನಾವಣಾಧಿಕಾರಿ ಎಸ್. ಚೊಕ್ಕಲಿಂಗಮ್‌, ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಸೇರಿದಂತೆ ಹಲವು ಖ್ಯಾತನಾಮರು ಆರಂಭದಲ್ಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ.
Last Updated 20 ನವೆಂಬರ್ 2024, 4:22 IST
ಮಹಾ ಚುನಾವಣೆ: ಆರಂಭದಲ್ಲೇ ಮತ ಚಲಾಯಿಸಿದ ಚುನಾವಣಾಧಿಕಾರಿ, RBI ಗವರ್ನರ್, ಸಚಿನ್

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಘರ್‌ನ ಹೋಟೆಲ್‌ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
Last Updated 20 ನವೆಂಬರ್ 2024, 1:56 IST
Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

‘ಏಕ್ ಹೈ ತೋ ಸೇಫ್‌ ಹೈ’ ಘೋಷಣೆ ಬಗ್ಗೆ ರಾಹುಲ್ ಗಾಂಧಿ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್‌ ಹೈ’(ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ) ಘೋಷಣೆ ಮತ್ತು ಅದಾನಿ ಸಮೂಹಕ್ಕೆ ಗುತ್ತಿಗೆ ನೀಡಿರುವ ಧಾರಾವಿ ಮರು ಅಭಿವೃದ್ಧಿ ಯೋಜನೆಯನ್ನು ತುಲನೆ ಮಾಡಿ, ಲೋಕಸಭಾ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೇವಡಿ ಮಾಡಿದರು.
Last Updated 18 ನವೆಂಬರ್ 2024, 15:55 IST
‘ಏಕ್ ಹೈ ತೋ ಸೇಫ್‌ ಹೈ’ ಘೋಷಣೆ ಬಗ್ಗೆ ರಾಹುಲ್ ಗಾಂಧಿ ಲೇವಡಿ

ಮಹಾರಾಷ್ಟ್ರದ ತಿಜೋರಿ ಲೂಟಿ ಮಾಡಲು ರಾಹುಲ್ ಗಾಂಧಿ ಬಂದಿದ್ದಾರೆ: ಶಿಂದೆ

ಕಾಂಗ್ರೆಸ್ ನಾಯಕ 'ರಾಹುಲ್ ಗಾಂಧಿ ಮುಂಬೈಗೆ ದೊಡ್ಡ 'ತಿಜೋರಿ' ತಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಆರೋಪಿಸಿದ್ದಾರೆ.
Last Updated 18 ನವೆಂಬರ್ 2024, 14:19 IST
ಮಹಾರಾಷ್ಟ್ರದ ತಿಜೋರಿ ಲೂಟಿ ಮಾಡಲು ರಾಹುಲ್ ಗಾಂಧಿ ಬಂದಿದ್ದಾರೆ: ಶಿಂದೆ

ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ ಕಾನೂನು ಬಾಹಿರವಲ್ಲ: ಬಾಂಬೆ ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಭಾರತದ ಚುನಾವಣಾ ಆಯೋಗದ ನಿರ್ಧಾರ ಕಾನೂನು ಬಾಹಿರವಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 18 ನವೆಂಬರ್ 2024, 11:27 IST
ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ ಕಾನೂನು ಬಾಹಿರವಲ್ಲ: ಬಾಂಬೆ ಹೈಕೋರ್ಟ್
ADVERTISEMENT

ಮಹಾರಾಷ್ಟ್ರ ಚುನಾವಣೆ ಕೋಟ್ಯಧಿಪತಿಗಳು–ಬಡವರ ನಡುವಿನ ಯುದ್ಧವಾಗಿದೆ: ರಾಹುಲ್ ಗಾಂಧಿ

ಮಹಾರಾಷ್ಟ್ರದಲ್ಲಿ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಪುನರುಚ್ಚಾರ
Last Updated 18 ನವೆಂಬರ್ 2024, 6:36 IST
ಮಹಾರಾಷ್ಟ್ರ ಚುನಾವಣೆ ಕೋಟ್ಯಧಿಪತಿಗಳು–ಬಡವರ ನಡುವಿನ ಯುದ್ಧವಾಗಿದೆ: ರಾಹುಲ್ ಗಾಂಧಿ

ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ: ಚಿರಾಗ್ ಪಾಸ್ವಾನ್

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಲೋಕಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌ ಪಾಸ್ವಾನ್) ಮುಖಂಡ ಚಿರಾಗ್‌ ಪಾಸ್ವಾನ್‌ ವಾಗ್ದಾಳಿ ನಡೆಸಿದ್ದಾರೆ.
Last Updated 18 ನವೆಂಬರ್ 2024, 5:15 IST
ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ: ಚಿರಾಗ್ ಪಾಸ್ವಾನ್

ಮಹಾರಾಷ್ಟ್ರ: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದೆಹಲಿಗೆ ತೆರಳಿದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ಇಂದು (ಭಾನುವಾರ) ನಡೆಯಬೇಕಿದ್ದ ಚುನಾವಣಾ ರ್‍ಯಾಲಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್‌ ಆಗಿದ್ದಾರೆ.
Last Updated 17 ನವೆಂಬರ್ 2024, 9:13 IST
ಮಹಾರಾಷ್ಟ್ರ: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದೆಹಲಿಗೆ ತೆರಳಿದ ಅಮಿತ್ ಶಾ
ADVERTISEMENT
ADVERTISEMENT
ADVERTISEMENT