ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Maharashtra Government

ADVERTISEMENT

ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಎಲ್ಲ ಧರ್ಮದ ಹಿರಿಯ ನಾಗರಿಕರು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ಅವರು ಶನಿವಾರ ‘ಮುಖ್ಯಮಂತ್ರಿ ತೀರ್ಥ ದರ್ಶನ್‌ ಯೋಜನೆ’ ಘೋಷಿಸಿದರು.
Last Updated 29 ಜೂನ್ 2024, 10:39 IST
ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮಹಾ ಸಂಕಟ| ಕಾನೂನು ಸಮರಕ್ಕೆ ಉದ್ಧವ್ ಸಿದ್ಧ

ಎಂವಿಎ ಸರ್ಕಾರಕ್ಕೆ ಬಹುಮತ ಇದೆ ಎಂದು ಪುನರುಚ್ಚರಿಸಿದ ಅಜಿತ್: ರಂಗಕ್ಕಿಳಿದ ಶರದ್‌ ಪವಾರ್‌
Last Updated 24 ಜೂನ್ 2022, 20:15 IST
ಮಹಾ ಸಂಕಟ| ಕಾನೂನು ಸಮರಕ್ಕೆ ಉದ್ಧವ್ ಸಿದ್ಧ

ಮಹಾರಾಷ್ಟ್ರ ಸರ್ಕಾರದ ಅಂತ್ಯವು ಆರಂಭಗೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ಮಹಾರಾಷ್ಟ್ರ ಸರ್ಕಾರದ ಅಂತ್ಯವು ಆರಂಭಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.ಅದಾನಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಬುಧವಾರ ಅರ್ನಾಬ್ ಗೋಸ್ವಾಮಿ ಬಂಧನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ನಗರಕ್ಕೆ ಬಂದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
Last Updated 4 ನವೆಂಬರ್ 2020, 14:44 IST
ಮಹಾರಾಷ್ಟ್ರ ಸರ್ಕಾರದ ಅಂತ್ಯವು ಆರಂಭಗೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ

'ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವುದು ಶರದ್ ಪವಾರ್, ಉದ್ಧವ್ ಠಾಕ್ರೆಯಲ್ಲ'

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಗುರುವಾರ ಹೇಳಿದ್ದಾರೆ. ಸಾಂಗ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗಳು ಬಗೆಹರಿಯಬೇಕಾದರೆ ಪವಾರ್ ಅವರನ್ನು ಭೇಟಿ ಮಾಡಬೇಕೇ ಹೊರತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಬಾರದು ಎಂದು ಹೇಳಿದ್ದಾರೆ. ಪವಾರ್ ಅವರನ್ನು ಭೇಟಿಯಾಗಲು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನೀಡಿದ ಸಲಹೆ ಕುರಿತು ಪ್ರತಿಕ್ರಿಯೆ ನೀಡುವಂತೆ ಪಾಟೀಲ್ ಅವರನ್ನು ಪ್ರಶ್ನಿಸಿದ್ದಕ್ಕೆ ಪವಾರ್ ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದಿದ್ದಾರೆ.
Last Updated 30 ಅಕ್ಟೋಬರ್ 2020, 2:32 IST
'ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವುದು ಶರದ್ ಪವಾರ್, ಉದ್ಧವ್ ಠಾಕ್ರೆಯಲ್ಲ'

ಮಹಾರಾಷ್ಟ್ರ ಸರ್ಕಾರದಲ್ಲಿ ಯಾರಿಗೂ ಅತೃಪ್ತಿ ಇಲ್ಲ: ಸಂಜಯ್‌ ರಾವುತ್‌ 

‘ಮಹಾರಾಷ್ಟ್ರ ಮಹಾವಿಕಾಸ ಅಘಾಡಿಸರ್ಕಾರದಲ್ಲಿ ಯಾರಿಗೂ ಅತೃಪ್ತಿ ಇಲ್ಲ. ಎಲ್ಲ ಸಚಿವರೊಂದಿಗೂ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಉತ್ತಮ ಬಾಂಧವ್ಯವಿದೆ,’ ಎಂದು ಶಿವಸೇನೆ ನಾಯಕ ಸಂಜಯ್‌ ರಾವುತ್‌ ಮಂಗಳವಾರ ಹೇಳಿದ್ದಾರೆ.
Last Updated 16 ಜೂನ್ 2020, 6:53 IST
ಮಹಾರಾಷ್ಟ್ರ ಸರ್ಕಾರದಲ್ಲಿ ಯಾರಿಗೂ ಅತೃಪ್ತಿ ಇಲ್ಲ: ಸಂಜಯ್‌ ರಾವುತ್‌ 

ಕ್ಯಾತೆ ಎತ್ತುತ್ತಿರುವ ಮಹಾರಾಷ್ಟ್ರಕ್ಕೆ ಒಂದಿಂಚೂ ಭೂಮಿ ಕೊಡಲ್ಲ: ಬಿಎಸ್‌ವೈ

ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ತಗಾದೆ ತೆಗೆಯುತ್ತಿದ್ದು, ಆ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
Last Updated 2 ಮಾರ್ಚ್ 2020, 19:41 IST
ಕ್ಯಾತೆ ಎತ್ತುತ್ತಿರುವ ಮಹಾರಾಷ್ಟ್ರಕ್ಕೆ ಒಂದಿಂಚೂ ಭೂಮಿ ಕೊಡಲ್ಲ: ಬಿಎಸ್‌ವೈ

ಬಿಜೆಪಿ - ಶಿವಸೇನಾ ಬೇಗುದಿ: ನೆನಪಾಗುತ್ತಿದ್ದಾರೆ ಮಹಾಜನ್, ಬಾಳ ಠಾಕ್ರೆ

ಮಹಾರಾಷ್ಟ್ರ ರಾಜಕೀಯ ವಿಶ್ಲೇಷಣೆ
Last Updated 11 ನವೆಂಬರ್ 2019, 7:20 IST
ಬಿಜೆಪಿ - ಶಿವಸೇನಾ ಬೇಗುದಿ: ನೆನಪಾಗುತ್ತಿದ್ದಾರೆ ಮಹಾಜನ್, ಬಾಳ ಠಾಕ್ರೆ
ADVERTISEMENT

ಮಹಾರಾಷ್ಟ್ರ: ಶಿವಸೇನಾ ಶಾಸಕರನ್ನು ಸೆಳೆದುಕೊಳ್ಳುವುದೇ ಬಿಜೆಪಿ?

ರೆಸಾರ್ಟ್ ರಾಜಕೀಯದ ಸದ್ದು: ಕಾಂಗ್ರೆಸ್ ಕಿಡಿ
Last Updated 7 ನವೆಂಬರ್ 2019, 6:11 IST
ಮಹಾರಾಷ್ಟ್ರ: ಶಿವಸೇನಾ ಶಾಸಕರನ್ನು ಸೆಳೆದುಕೊಳ್ಳುವುದೇ ಬಿಜೆಪಿ?

ಮಹಾರಾಷ್ಟ್ರ ಸರ್ಕಾರ, ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ಮುಂಬೈನಲ್ಲಿ ರಾಜ್ಯದ ಸಚಿವರು, ಶಾಸಕರ ಜತೆಗೆ ಅಲ್ಲಿನ ಸರ್ಕಾರ ವರ್ತಿಸಿರುವುದು ಹಾಗೂ ವಿಧಾನಸೌಧದಲ್ಲಿ ನಡೆದ ಘಟನೆಗಳನ್ನು ಗಮನಿಸಿದರೆ ಬಿಜೆಪಿ ಪ್ರಜಾಪ್ರಭುತ್ವದ ಎಲ್ಲೆಗಳನ್ನು ಮೀರಿ ವರ್ತಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
Last Updated 10 ಜುಲೈ 2019, 18:56 IST
ಮಹಾರಾಷ್ಟ್ರ ಸರ್ಕಾರ, ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ರಾಜಕಾರಣವೋ ದಮನಕಾರಿ ಮನೋಭಾವದ ವಿಕೃತ ಪ್ರದರ್ಶನವೋ? ಎಚ್‌ಡಿಕೆ ಪ್ರಶ್ನೆ

ರಾಷ್ಟ್ರ ಗಮನಿಸುತ್ತಿದೆ ಎಂಬ ಪರಿವೆಯೂ ಇಲ್ಲದೆ ಬಿಜೆಪಿ ಲಜ್ಜಾಹೀನವಾಗಿ ವರ್ತಿಸಿರುವುದು ಬೇಸರ ಉಂಟು ಮಾಡಿದೆ. ಇವರ ಅಧಿಕಾರದ ಹಪಾಹಪಿಯಿಂದ ನಡೆದ ಘಟನಾವಳಿಗಳಿಂದ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ನಗೆಪಾಟಲಿಗೀಡಾಗಿದೆ.
Last Updated 10 ಜುಲೈ 2019, 14:23 IST
ರಾಜಕಾರಣವೋ ದಮನಕಾರಿ ಮನೋಭಾವದ ವಿಕೃತ ಪ್ರದರ್ಶನವೋ? ಎಚ್‌ಡಿಕೆ ಪ್ರಶ್ನೆ
ADVERTISEMENT
ADVERTISEMENT
ADVERTISEMENT