ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

maintenance

ADVERTISEMENT

ಮುಸ್ಲಿಂ ಮಹಿಳೆಯೂ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ಕೋರ್ಟ್

ದಂಡ ‍‍ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್‌ 125ರಡಿ ಮುಸ್ಲಿಂ ಮಹಿಳೆ ಕೂಡ ತನ್ನ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
Last Updated 10 ಜುಲೈ 2024, 7:43 IST
ಮುಸ್ಲಿಂ ಮಹಿಳೆಯೂ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ಕೋರ್ಟ್

ವಿಜಯಪುರ | ಮಹಾನಗರ ಪಾಲಿಕೆ ನಿರ್ಲಕ್ಷ್ಯ: ನಿರ್ವಹಣೆ ಇಲ್ಲದೆ ಸೊರಗಿದ ಉದ್ಯಾನಗಳು

ಉದ್ಯಾನವೆಂದರೆ ಮಕ್ಕಳಿಂದ ವೃದ್ಧರವರೆಗೂ ಅಚ್ಚುಮೆಚ್ಚು. ದೈನಂದಿನ ಬದುಕಿನ ಜಂಜಾಟಗಳಿಂದ ಹೊರಬರಲು, ಕೆಲಹೊತ್ತು ನೆಮ್ಮದಿಯಿಂದ ಕಾಲ ಕಳೆಯಲು ಉದ್ಯಾನಗಳಿಗೆ ಹೋಗುತ್ತಾರೆ. ಮಕ್ಕಳು ಆಟವಾಡಲು, ಹಿರಿಯರು ವಾಯುವಿಹಾರ, ವ್ಯಾಯಾಮ ಮಾಡಿ ಹಸಿರು ವಾತಾವರಣದಲ್ಲಿ ಸಮಯ ಕಳೆಯಲು ಉದ್ಯಾನಗಳನ್ನೇ ಮೆಚ್ಚಿಕೊಂಡಿದ್ದಾರೆ.
Last Updated 29 ಜನವರಿ 2024, 5:43 IST
ವಿಜಯಪುರ | ಮಹಾನಗರ ಪಾಲಿಕೆ ನಿರ್ಲಕ್ಷ್ಯ: ನಿರ್ವಹಣೆ ಇಲ್ಲದೆ ಸೊರಗಿದ ಉದ್ಯಾನಗಳು

ಪತ್ನಿಯಿಂದ ಜೀವನಾಂಶ ಕೋರಿಕೆ: ಅರ್ಜಿ ತಿರಸ್ಕೃತ

ಬೆಂಗಳೂರು: ‘ಕೋವಿಡ್‌ ಪರಿಣಾಮ ಉದ್ಯೋಗ ಕಳೆದುಕೊಂಡಿದ್ದೇನೆ. ನನಗೆ ಯಾವುದೇ ಆದಾಯವಿಲ್ಲ. ಆದ ಕಾರಣ ಜೀವನ ನಿರ್ವವಣೆಗೆ ಪತ್ನಿಯಿಂದ ಜೀವನಾಂಶ ಕೊಡಿ ಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಈ ಸಂಬಂಧ ಬೆಂಗಳೂರಿನ ಕನಕಪುರ ರಸ್ತೆಯ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ದುಡಿಯಲು ಸಾಮರ್ಥ್ಯ ಹೊಂದಿರುವ ಪತಿಗೆ ಜೀವನಾಂಶ ನೀಡುವಂತೆ ಪತ್ನಿಗೆ ಆದೇಶಿಸಿದರೆ ಅದು ಸೋಮಾರಿತನವನ್ನು ಪ್ರೋತ್ಸಾಹಿಸಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.
Last Updated 24 ಜನವರಿ 2023, 22:09 IST
ಪತ್ನಿಯಿಂದ ಜೀವನಾಂಶ ಕೋರಿಕೆ: ಅರ್ಜಿ ತಿರಸ್ಕೃತ

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಬಹುದು: ಅಲಹಾಬಾದ್‌ ಹೈಕೋರ್ಟ್‌ ತೀರ್ಪು

ವಿಚ್ಛೇದಿತ ಮುಸ್ಲಿಂ ಮಹಿಳೆಯು ಮರು ಮದುವೆ ಆಗುವವರೆಗೂ ಹಾಗೂ ‘ಇದ್ದತ್‌’ ಸಮಯದಲ್ಲಿ ತನ್ನ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪನ್ನು ನೀಡಿದೆ.
Last Updated 19 ಏಪ್ರಿಲ್ 2022, 13:50 IST
ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಬಹುದು: ಅಲಹಾಬಾದ್‌ ಹೈಕೋರ್ಟ್‌ ತೀರ್ಪು

ಉಡುಪಿ ಕೃಷ್ಣಮಠದ ನಿರ್ವಹಣೆಗೆ ₹ 15 ಲಕ್ಷ ಸಾಲ

ಸಧ್ಯ ದೇವರ ದರ್ಶನ ಇಲ್ಲ; ಕೃಷ್ಣ ಜನ್ಮಾಷ್ಟಮಿಯೂ ಸರಳ: ಅದಮಾರು ಶ್ರೀ
Last Updated 31 ಆಗಸ್ಟ್ 2020, 14:20 IST
ಉಡುಪಿ ಕೃಷ್ಣಮಠದ ನಿರ್ವಹಣೆಗೆ ₹ 15 ಲಕ್ಷ ಸಾಲ

ಕಂದು ಬಣ್ಣಕ್ಕೆ ತಿರುಗಿದ ಬೆಳಗಾವಿ ಸುವರ್ಣಸೌಧ!

ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದಕ್ಕೆ ಹೋರಾಟಗಾರರ ಅಸಮಾಧಾನ
Last Updated 30 ಆಗಸ್ಟ್ 2020, 19:30 IST
ಕಂದು ಬಣ್ಣಕ್ಕೆ ತಿರುಗಿದ ಬೆಳಗಾವಿ ಸುವರ್ಣಸೌಧ!

ನಿರ್ವಹಣೆಯಿಲ್ಲದೇ ಹಾಳಾಗುತ್ತಿರುವ ಸಮುದಾಯ ಶೌಚಾಲಯಗಳು

ಅಫಜಲಪುರ ಪಟ್ಟಣದಲ್ಲಿ ಪುರಸಭೆಯವರು ಕಳೆದ 5 – 6 ವರ್ಷಗಳಿಂದ 10ಕ್ಕೂ ಹೆಚ್ಚು ಸಮುದಾಯ ಶೌಚಾಲಯ ನಿರ್ಮಾಣ ಮಾಡಿದ್ದು, ಅವು ನಿರ್ವಹಣೆಯಿಲ್ಲದೇ ಹಾಳಾಗುತ್ತಿದ್ದು, ಮಹಿಳೆಯರು ಶೌಚಾಲಯಕ್ಕಾಗಿ ಪರದಾಡುವಂತಾಗಿದೆ.
Last Updated 25 ಜೂನ್ 2018, 14:17 IST
ನಿರ್ವಹಣೆಯಿಲ್ಲದೇ ಹಾಳಾಗುತ್ತಿರುವ ಸಮುದಾಯ ಶೌಚಾಲಯಗಳು
ADVERTISEMENT
ADVERTISEMENT
ADVERTISEMENT
ADVERTISEMENT