ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Malegaon blast case

ADVERTISEMENT

ಮಾಲೆಗಾಂವ್ ಪ್ರಕರಣ: ಸಮೀರ್‌ ಕುಲಕರ್ಣಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ.
Last Updated 6 ಆಗಸ್ಟ್ 2024, 15:20 IST
ಮಾಲೆಗಾಂವ್ ಪ್ರಕರಣ: ಸಮೀರ್‌ ಕುಲಕರ್ಣಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಮಾಲೆಗಾಂವ್ ಸ್ಫೋಟ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಜ್ಞಾ ಠಾಕೂರ್ ಅವರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
Last Updated 25 ಏಪ್ರಿಲ್ 2024, 16:20 IST
ಮಾಲೆಗಾಂವ್ ಸ್ಫೋಟ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಮಾಲೆಗಾಂವ್ ಸ್ಫೋಟ: ಮತ್ತೊಬ್ಬ ಸಾಕ್ಷಿಯನ್ನು ಪ್ರತಿಕೂಲ ಸಾಕ್ಷಿ ಎಂದು ಕರೆದ ಕೋರ್ಟ್

2008ರ ಮಾಲೆಗಾಂವ್‌ ಸ್ಫೋಟ ಪ್ರಕರಣದ ಮತ್ತೊಬ್ಬ ಸಾಕ್ಷಿ ಇಲ್ಲಿನ ವಿಶೇಷ ನ್ಯಾಯಾಲಯ ಎದುರು ಶುಕ್ರವಾರ ‘ಪ್ರತಿಕೂಲ ಸಾಕ್ಷಿ’ಯಾಗಿ ಬದಲಾಗಿದ್ದಾರೆ.
Last Updated 31 ಮಾರ್ಚ್ 2023, 15:48 IST
ಮಾಲೆಗಾಂವ್ ಸ್ಫೋಟ: ಮತ್ತೊಬ್ಬ ಸಾಕ್ಷಿಯನ್ನು ಪ್ರತಿಕೂಲ ಸಾಕ್ಷಿ ಎಂದು ಕರೆದ ಕೋರ್ಟ್

ಮಾಲೆಗಾಂವ್‌ ಸ್ಫೋಟ ಪ್ರಕರಣ: ಪುರೋಹಿತ್‌ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್ ಶ್ರೀಕಾಂತ್‌ ಪುರೋಹಿತ್‌ ಅವರು ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ
Last Updated 30 ಮಾರ್ಚ್ 2023, 11:29 IST
ಮಾಲೆಗಾಂವ್‌ ಸ್ಫೋಟ ಪ್ರಕರಣ: ಪುರೋಹಿತ್‌ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಮಾಲೆಗಾಂವ್‌ ಸ್ಫೋಟ ಪ್ರಕರಣ: ಬಿಡುಗಡೆ ಕೋರಿದ್ದ ಪುರೋಹಿತ್‌ ಅರ್ಜಿ ತಿರಸ್ಕೃತ

ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್ ಶ್ರೀಕಾಂತ್‌ ಪುರೋಹಿತ್‌ ಅವರು ಪ್ರಕರಣದಿಂದ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿತು.
Last Updated 2 ಜನವರಿ 2023, 10:52 IST
ಮಾಲೆಗಾಂವ್‌ ಸ್ಫೋಟ ಪ್ರಕರಣ: ಬಿಡುಗಡೆ ಕೋರಿದ್ದ ಪುರೋಹಿತ್‌ ಅರ್ಜಿ ತಿರಸ್ಕೃತ

ಮಾಲೆಗಾಂವ್‌ ಸ್ಫೋಟ: ಆರೋಪಿ ಜಾಮೀನು ರದ್ದು ಅರ್ಜಿ ತಿರಸ್ಕರಿಸಿದ ಎನ್‌ಐಎ 

ಮಾಲೆಗಾಂವ್ ಸ್ಫೋಟದ ಆರೋಪಿ ಸುಧಾಕರ್ ದ್ವೀವೇದಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
Last Updated 30 ಜೂನ್ 2022, 14:27 IST
ಮಾಲೆಗಾಂವ್‌ ಸ್ಫೋಟ: ಆರೋಪಿ ಜಾಮೀನು ರದ್ದು ಅರ್ಜಿ ತಿರಸ್ಕರಿಸಿದ ಎನ್‌ಐಎ 

ಮಾಲೆಗಾಂವ್ ಸ್ಫೋಟ: ಸುಳ್ಳು ಪ್ರಕರಣ ದಾಖಲಿಸಿದ್ದ ಕಾಂಗ್ರೆಸ್ ಕ್ಷಮೆ ಕೇಳಲಿ – ಯೋಗಿ

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗ್ರಹಿಸಿದ್ದಾರೆ.
Last Updated 29 ಡಿಸೆಂಬರ್ 2021, 14:41 IST
ಮಾಲೆಗಾಂವ್ ಸ್ಫೋಟ: ಸುಳ್ಳು ಪ್ರಕರಣ ದಾಖಲಿಸಿದ್ದ ಕಾಂಗ್ರೆಸ್ ಕ್ಷಮೆ ಕೇಳಲಿ – ಯೋಗಿ
ADVERTISEMENT

ಮಾಲೆಗಾಂವ್ ಸ್ಫೋಟ: ಯೋಗಿ, ಸಂಘದ ಹೆಸರು ಹೇಳಲು ಎಟಿಎಸ್‌ ಬೆದರಿಕೆ ಇತ್ತೆಂದ ಸಾಕ್ಷಿ

ನ್ಯಾಯಾಲಯದಲ್ಲಿ ಮಾಲೆಗಾಂವ್ ಸ್ಫೋಟ ಪ್ರಕರಣದ ಸಾಕ್ಷಿಯಿಂದ ಆರೋಪ
Last Updated 28 ಡಿಸೆಂಬರ್ 2021, 15:39 IST
ಮಾಲೆಗಾಂವ್ ಸ್ಫೋಟ: ಯೋಗಿ, ಸಂಘದ ಹೆಸರು ಹೇಳಲು ಎಟಿಎಸ್‌ ಬೆದರಿಕೆ ಇತ್ತೆಂದ ಸಾಕ್ಷಿ

ಸ್ಫೋಟ ಪ್ರಕರಣ: ಕೋರ್ಟ್‌ಗೆ ಪ್ರಜ್ಞಾ ಹಾಜರು

ಮಾಲೆಗಾಂವ್‌ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವಾರ ಎರಡು ಬಾರಿ ಅವರು ಕೋರ್ಟ್‌ಗೆ ಗೈರು ಹಾಜರಾಗಿದ್ದರು.
Last Updated 7 ಜೂನ್ 2019, 18:40 IST
ಸ್ಫೋಟ ಪ್ರಕರಣ: ಕೋರ್ಟ್‌ಗೆ ಪ್ರಜ್ಞಾ ಹಾಜರು

ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು, ವಿಚಾರಣೆಗೆ ವಿನಾಯಿತಿ

ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಭೋಪಾಲದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 6 ಜೂನ್ 2019, 10:07 IST
ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು, ವಿಚಾರಣೆಗೆ ವಿನಾಯಿತಿ
ADVERTISEMENT
ADVERTISEMENT
ADVERTISEMENT