ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

mallikarju kharge

ADVERTISEMENT

Jharkhand polls: ಶ್ರೀಮಂತ ಜನರ ಕಲ್ಯಾಣಕ್ಕೆ ಮಾತ್ರ ಬಿಜೆಪಿ ಕೆಲಸ: ಖರ್ಗೆ ಕಿಡಿ

ಜಾರ್ಖಂಡ್‌ ಜನರ ಕಲ್ಯಾಣವನ್ನು ಖಾತ್ರಿಪಡಿಸುವ ಉದ್ದೇಶ ಬಿಜೆಪಿಗೆ ಇಲ್ಲ, ಬದಲಿಗೆ ರಾಜ್ಯದ ಕಲ್ಲಿದ್ದಲು, ಇತರ ಖನಿಜ ಸಂಪನ್ಮೂಲಗಳನ್ನು ‘ಲೂಟಿ‘ ಮಾಡುವ ಸಲುವಾಗಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.
Last Updated 5 ನವೆಂಬರ್ 2024, 9:52 IST
Jharkhand polls: ಶ್ರೀಮಂತ ಜನರ ಕಲ್ಯಾಣಕ್ಕೆ ಮಾತ್ರ ಬಿಜೆಪಿ ಕೆಲಸ: ಖರ್ಗೆ ಕಿಡಿ

J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

‘ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಸ್ಥಿರಗೊಳಿಸಲು ರಾಜ್ಯಾಧ್ಯಕ್ಷ ವಿಕಾರ್‌ ರಸೂಲ್ ವಾನಿ ಅವರು ಯತ್ನಿಸುತ್ತಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಕೋರಿ ವಿವಿಧ ಜಿಲ್ಲೆಗಳ ಮುಖಂಡರು ಪಕ್ಷದ ಮುಖಂಡರನ್ನು ಶನಿವಾರ ಒತ್ತಾಯಿಸಿದ್ದಾರೆ.
Last Updated 26 ಅಕ್ಟೋಬರ್ 2024, 10:34 IST
J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

‘ಖರ್ಗೆ ಯಾವಾಗ ‘ಏರೋಸ್ಪೇಸ್‌’ ಉದ್ಯಮಿಯಾದರು?’: ಲಹರ್ ಸಿಂಗ್‌

ಕೆಐಎಡಿಬಿ ಭೂಮಿ ಹಂಚಿಕೆ ಪ್ರಶ್ನಿಸಿದ ರಾಜ್ಯಸಭೆ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ
Last Updated 26 ಆಗಸ್ಟ್ 2024, 0:50 IST
‘ಖರ್ಗೆ ಯಾವಾಗ ‘ಏರೋಸ್ಪೇಸ್‌’ ಉದ್ಯಮಿಯಾದರು?’: ಲಹರ್ ಸಿಂಗ್‌

ನಿರುದ್ಯೋಗ ಮೋದಿ ಸರ್ಕಾರಕ್ಕಿರುವ ದೊಡ್ಡ ಶಾಪ: ಖರ್ಗೆ ವಾಗ್ದಾಳಿ

‘ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮೋದಿ ಸರ್ಕಾರವು ತನ್ನ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸ’ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
Last Updated 14 ಆಗಸ್ಟ್ 2024, 11:36 IST
ನಿರುದ್ಯೋಗ ಮೋದಿ ಸರ್ಕಾರಕ್ಕಿರುವ ದೊಡ್ಡ ಶಾಪ: ಖರ್ಗೆ ವಾಗ್ದಾಳಿ

ಪರಿಶಿಷ್ಟರ ಮೀಸಲಾತಿಯಲ್ಲಿ ಕೆನೆಪದರ: ಖರ್ಗೆ ವಿರೋಧ

ಪರಿಶಿಷ್ಟ ಜಾತಿಗಳು (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡಗಳಲ್ಲಿ (ಎಸ್‌ಟಿ) ಕೆನೆಪದರದವರನ್ನು ಗುರುತಿಸಿ, ಅವರನ್ನು ಮೀಸಲಾತಿ ಕೋಟಾದಿಂದ ಹೊರಗಿರಿಸುವ ಆಲೋಚನೆಯು ಖಂಡನಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು.
Last Updated 10 ಆಗಸ್ಟ್ 2024, 15:25 IST
ಪರಿಶಿಷ್ಟರ ಮೀಸಲಾತಿಯಲ್ಲಿ ಕೆನೆಪದರ: ಖರ್ಗೆ ವಿರೋಧ

ಬಿಜೆಪಿ ಸೈದ್ಧಾಂತಿಕವಾಗಿ ಸರ್ಕಾರಿ ನೌಕರರನ್ನು ರಾಜಕೀಯಗೊಳಿಸಲು ಬಯಸುತ್ತಿದೆ:ಖರ್ಗೆ

ಆರ್‌ಎಸ್‌ಎಸ್‌ ಚುಟವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವಿಕೆಯ ಮೇಲಿನ ನಿಷೇಧವನ್ನು ತೆರವುಗೊಳಿಸಲು ಹೊರಟ್ಟಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ
Last Updated 22 ಜುಲೈ 2024, 10:51 IST
ಬಿಜೆಪಿ ಸೈದ್ಧಾಂತಿಕವಾಗಿ ಸರ್ಕಾರಿ ನೌಕರರನ್ನು ರಾಜಕೀಯಗೊಳಿಸಲು ಬಯಸುತ್ತಿದೆ:ಖರ್ಗೆ

ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೊಡಾ ಮರುನೇಮಕ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ರಾಜೀನಾಮೆ ನಿಡಿದ್ದ ಸ್ಯಾಮ್ ಪಿತ್ರೊಡಾ ಅವರನ್ನು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆದೇಶಿಸಿದ್ದಾರೆ.
Last Updated 26 ಜೂನ್ 2024, 15:59 IST
ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೊಡಾ ಮರುನೇಮಕ
ADVERTISEMENT

ರಾಯ್‌ಬರೇಲಿ ಉಳಿಸಿಕೊಂಡ ರಾಹುಲ್‌; ವಯನಾಡಿನಿಂದ ತಂಗಿ ಪ್ರಿಯಾಂಕಾ ಸ್ಪರ್ಧೆ: ಖರ್ಗೆ

‘ರಾಹುಲ್‌ ಗಾಂಧಿ ಅವರು ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದ ಸಂಸದರಾಗಿ ಉಳಿದುಕೊಳ್ಳಲಿದ್ದಾರೆ. ಹೀಗಾಗಿ ಕೇರಳದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
Last Updated 17 ಜೂನ್ 2024, 14:22 IST
ರಾಯ್‌ಬರೇಲಿ ಉಳಿಸಿಕೊಂಡ ರಾಹುಲ್‌; ವಯನಾಡಿನಿಂದ ತಂಗಿ ಪ್ರಿಯಾಂಕಾ ಸ್ಪರ್ಧೆ: ಖರ್ಗೆ

‘ಇಂಡಿಯಾ’ ಮೈತ್ರಿಕೂಟ ಸಭೆ ಆರಂಭ: ಖರ್ಗೆ ನಿವಾಸಕ್ಕೆ ಕೇಜ್ರಿವಾಲ್, ತೇಜಸ್ವಿ

ಇಂಡಿಯಾ ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಶನಿವಾರ) ಸಂಜೆ ನಡೆಯಲಿದೆ.
Last Updated 1 ಜೂನ್ 2024, 10:48 IST
‘ಇಂಡಿಯಾ’ ಮೈತ್ರಿಕೂಟ ಸಭೆ ಆರಂಭ: ಖರ್ಗೆ ನಿವಾಸಕ್ಕೆ ಕೇಜ್ರಿವಾಲ್, ತೇಜಸ್ವಿ

ರಾಮ ಮಂದಿರದ ಮೇಲೆ ಬುಲ್ಡೋಜರ್‌ ಆರೋಪ ಸುಳ್ಳು: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಪಕ್ಷವು ರಾಮ ಮಂದಿರದ ಮೇಲೆ ಬುಲ್ಡೋಜರ್‌ ಹತ್ತಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವು ಸಂಪೂರ್ಣ ಸುಳ್ಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
Last Updated 22 ಮೇ 2024, 15:58 IST
ರಾಮ ಮಂದಿರದ ಮೇಲೆ ಬುಲ್ಡೋಜರ್‌ ಆರೋಪ ಸುಳ್ಳು: ಮಲ್ಲಿಕಾರ್ಜುನ ಖರ್ಗೆ
ADVERTISEMENT
ADVERTISEMENT
ADVERTISEMENT