ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Mallikarjun Kharge

ADVERTISEMENT

ವಿವಾದಾತ್ಮಕ ಪೋಸ್ಟ್‌: ಚಿದಂಬರಂ ವಿರುದ್ಧ ಕ್ರಮಕ್ಕೆ ಮಣಿಪುರ ಕಾಂಗ್ರೆಸ್ ಒತ್ತಾಯ

ವಿವಾದಾತ್ಮಕ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಣಿಪುರ ಕಾಂಗ್ರೆಸ್‌ ಬುಧವಾರ ಮನವಿ ಮಾಡಿದೆ.
Last Updated 20 ನವೆಂಬರ್ 2024, 11:01 IST
ವಿವಾದಾತ್ಮಕ ಪೋಸ್ಟ್‌: ಚಿದಂಬರಂ ವಿರುದ್ಧ ಕ್ರಮಕ್ಕೆ ಮಣಿಪುರ ಕಾಂಗ್ರೆಸ್ ಒತ್ತಾಯ

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಣಿಪುರ ಉದ್ವಿಗ್ನ: ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಖರ್ಗೆ ಒತ್ತಾಯ

‘ಕೇಂದ್ರ, ರಾಜ್ಯ ಸರ್ಕಾರಗಳ ಮೇಲಿನ ವಿಶ್ವಾಸ ಕಳೆದುಕೊಂಡ ಮಣಿಪುರ ಜನತೆ’
Last Updated 19 ನವೆಂಬರ್ 2024, 15:12 IST
ಮಣಿಪುರ ಉದ್ವಿಗ್ನ: ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಖರ್ಗೆ ಒತ್ತಾಯ

ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ: ಪ್ರಧಾನಿ ಮೋದಿ, ರಾಹುಲ್, ಪ್ರಿಯಾಂಕಾ ನಮನ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 107ನೇ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
Last Updated 19 ನವೆಂಬರ್ 2024, 5:20 IST
ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ: ಪ್ರಧಾನಿ ಮೋದಿ, ರಾಹುಲ್, ಪ್ರಿಯಾಂಕಾ ನಮನ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ವರದಿ ಮಾಡಿದೆ.
Last Updated 18 ನವೆಂಬರ್ 2024, 8:24 IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಮಣಿಪುರ ಉರಿಯಲಿ ಎಂಬುದೇ ಬಿಜೆಪಿ ಉದ್ದೇಶ: ಖರ್ಗೆ ವಾಗ್ದಾಳಿ

‘ಮಣಿಪುರ ಹೊತ್ತಿ ಉರಿಯಲಿ ಎಂಬುದೇ ಬಿಜೆಪಿಯ ಉದ್ದೇಶ. ಇದರಿಂದ ಅದರ ದ್ವೇಷಕಾರಿ ರಾಜಕೀಯದ ಗುರಿ ಈಡೇರಲಿದೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಇಲ್ಲಿ ಟೀಕಿಸಿದರು.
Last Updated 17 ನವೆಂಬರ್ 2024, 10:18 IST
ಮಣಿಪುರ ಉರಿಯಲಿ ಎಂಬುದೇ ಬಿಜೆಪಿ ಉದ್ದೇಶ: ಖರ್ಗೆ ವಾಗ್ದಾಳಿ

ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಶೇ 5ರಷ್ಟು ಶ್ರೀಮಂತರ ಬಳಿ ಶೇ 62ರಷ್ಟು ಸಂಪತ್ತು
Last Updated 16 ನವೆಂಬರ್ 2024, 15:38 IST
ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ADVERTISEMENT

ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಾರ್ಖಂಡ್‌ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಬೇಕಂತಲೇ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 16 ನವೆಂಬರ್ 2024, 11:37 IST
ಪ್ರಧಾನಿ ಮೋದಿಗಾಗಿ ಶೌಚಾಲಯವನ್ನು ಕಾಯ್ದಿರಿಸಬಹುದೇ?: ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ಅಮಿತ್‌ ಶಾ ಹೇಳಿಕೆಗೆ ಖರ್ಗೆ ಟೀಕೆ

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಕಾಂಗ್ರೆಸ್‌ ಬಯಸಿದೆ ಎಂದು ಪ್ರತಿಪಾದಿಸಿರುವ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.
Last Updated 14 ನವೆಂಬರ್ 2024, 17:39 IST
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ಅಮಿತ್‌ ಶಾ ಹೇಳಿಕೆಗೆ ಖರ್ಗೆ ಟೀಕೆ

ಸಂವಿಧಾನದ ಪ್ರತಿಗೂ, ನಗರ ನಕ್ಸಲರಿಗೂ ಸಂಬಂಧ ಕಲ್ಪಿಸಿದ BJP, ಮೋದಿ: ಖರ್ಗೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಪ್ರತಿಯನ್ನು ‘ನಗರ ನಕ್ಸಲಿಸಂ’ ಜತೆ ಜೋಡಿಸುವ ಮೂಲಕ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Last Updated 10 ನವೆಂಬರ್ 2024, 11:23 IST
ಸಂವಿಧಾನದ ಪ್ರತಿಗೂ, ನಗರ ನಕ್ಸಲರಿಗೂ ಸಂಬಂಧ ಕಲ್ಪಿಸಿದ BJP, ಮೋದಿ: ಖರ್ಗೆ ಕಿಡಿ
ADVERTISEMENT
ADVERTISEMENT
ADVERTISEMENT