ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

mamata banerjee

ADVERTISEMENT

ಅಧೀರ್ ರಂಜನ್ ಬಗ್ಗೆ ಹೇಳಿಕೆ: ಕೋಲ್ಕತ್ತದಲ್ಲಿ ಖರ್ಗೆ ಪೋಸ್ಟರ್‌ಗೆ ಮಸಿ

ಇಂಡಿಯಾ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧರಿಸುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರಕ್ಕೆ ಕೋಲ್ಕತ್ತದಲ್ಲಿ ಮಸಿ ಬಳಿಯಲಾಗಿದೆ.
Last Updated 19 ಮೇ 2024, 15:28 IST
ಅಧೀರ್ ರಂಜನ್ ಬಗ್ಗೆ ಹೇಳಿಕೆ: ಕೋಲ್ಕತ್ತದಲ್ಲಿ ಖರ್ಗೆ ಪೋಸ್ಟರ್‌ಗೆ ಮಸಿ

'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
Last Updated 18 ಮೇ 2024, 11:24 IST
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಮಮತಾ ಕುರಿತ ‘ಅನುಚಿತ’ ಹೇಳಿಕೆ: ಬಿಜೆಪಿಯ ಗಂಗೋಪಾಧ್ಯಾಯಗೆ ನೋಟಿಸ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ‘ಅನುಚಿತ, ವಿವೇಚನೆ ಇಲ್ಲದ ಹಾಗೂ ಅಗೌರವ’ದ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಭಿಜಿತ್‌ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.
Last Updated 17 ಮೇ 2024, 16:03 IST
ಮಮತಾ ಕುರಿತ ‘ಅನುಚಿತ’ ಹೇಳಿಕೆ: ಬಿಜೆಪಿಯ ಗಂಗೋಪಾಧ್ಯಾಯಗೆ ನೋಟಿಸ್

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ

ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಸಮಾಜವಾದಿ ಪಕ್ಷ –ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಬುಲ್ಡೋಜರ್‌ಗಳಿಂದ ಕೆಡವಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 17 ಮೇ 2024, 10:10 IST
‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸವಾಗಲಿದೆ: ಮೋದಿ

‘ಇಂಡಿಯಾ’ ಕೂಟದ ಜತೆಗಿದ್ದೇವೆ: ಮಮತಾ ಬ್ಯಾನರ್ಜಿ

ಟಿಎಂಸಿಯು ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ, ರಾಷ್ಟ್ರಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟದ ಜತೆಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 16 ಮೇ 2024, 15:28 IST
‘ಇಂಡಿಯಾ’ ಕೂಟದ ಜತೆಗಿದ್ದೇವೆ: ಮಮತಾ ಬ್ಯಾನರ್ಜಿ

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ‘ಇದು ಸಾಮಾನ್ಯ ತೀರ್ಪು ಅಲ್ಲ’ ಎಂದು ಹೇಳಿದ್ದಾರೆ.
Last Updated 15 ಮೇ 2024, 13:21 IST
ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ
ADVERTISEMENT

ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ತಡೆಯಿರಿ: ಇ.ಸಿಗೆ ಟಿಎಂಸಿ ಮನವಿ

ದೇಶದಲ್ಲಿ ಈಗ ಮಾದರಿ ನೀತಿ ಸಂಹಿತೆಯು ‘ಮೋದಿ ನೀತಿ ಸಂಹಿತೆ’ಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿರುವ ಟಿಎಂಸಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಂದ ನಡೆಯುತ್ತಿರುವ ಚುನಾವಣಾ ನೀತಿ ಸಂಹಿತೆಯ ‘ಘೋರ ಉಲ್ಲಂಘನೆ’ಯನ್ನು ತಡೆಯಬೇಕು ಎಂದು ಚುನಾವಣಾ ಆಯೋಗವನ್ನು (ಇ.ಸಿ) ಮಂಗಳವಾರ ಒತ್ತಾಯಿಸಿದೆ.
Last Updated 14 ಮೇ 2024, 15:54 IST
ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ತಡೆಯಿರಿ: ಇ.ಸಿಗೆ ಟಿಎಂಸಿ ಮನವಿ

LS Polls | ಮೋದಿಗಾಗಿ ಅಡುಗೆ ಮಾಡಲು ಸಿದ್ಧ: ಮಮತಾ

ಅವರಿಗೆ ತಮ್ಮ ಮೇಲೆ ನಂಬಿಕೆ ಇದೆಯೇ ಎಂದು ಪ್ರಶ್ನೆ * ಆಹಾರ ಪದ್ಧತಿ ಪ್ರಶ್ನಿಸುವ ಧೋರಣೆಗೆ ವ್ಯಂಗ್ಯ
Last Updated 14 ಮೇ 2024, 15:50 IST
LS Polls | ಮೋದಿಗಾಗಿ ಅಡುಗೆ ಮಾಡಲು ಸಿದ್ಧ: ಮಮತಾ

ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿ: ಮಮತಾ ಬ್ಯಾನರ್ಜಿ

'ಇಂಡಿಯಾ' ಮೈತ್ರಿಕೂಟವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದೇ ಗ್ಯಾರಂಟಿಯಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.
Last Updated 14 ಮೇ 2024, 13:33 IST
ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿ: ಮಮತಾ ಬ್ಯಾನರ್ಜಿ
ADVERTISEMENT
ADVERTISEMENT
ADVERTISEMENT