ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

MamataBanerjee

ADVERTISEMENT

NITI Aayog | ಮಮತಾ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್‌

ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ ಎಂದು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
Last Updated 27 ಜುಲೈ 2024, 13:24 IST
NITI Aayog | ಮಮತಾ ಅವರನ್ನು ನಡೆಸಿಕೊಂಡ ರೀತಿ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್‌

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: 9 ಮಂದಿ ಸಾವು

ಸುರಕ್ಷತಾ ಆಯುಕ್ತರಿಂದ ತನಿಖೆ * ಪರಿಹಾರ ಘೋಷಣೆ * ಸಿಗ್ನಲ್ ಲೋಪ?
Last Updated 17 ಜೂನ್ 2024, 5:58 IST
ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: 9 ಮಂದಿ ಸಾವು

ಪ. ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಹೋದರನ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಸ್ವಪನ್ ಬ್ಯಾನರ್ಜಿಯ (ಬಾಬುನ್) ಹೆಸರು ಮತದಾರರ ಪಟ್ಟಿಯಲ್ಲಿ ಇರದೇ ಇದ್ದುದರಿಂದ ಮತ ಚಲಾವಣೆ ಮಾಡಲು ಸೋಮವಾರ ಅವರಿಗೆ ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಮೇ 2024, 23:30 IST
ಪ. ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಹೋದರನ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ!

ಏಕರೂಪ ನಾಗರಿಕ ಸಂಹಿತೆಯಿಂದ ಹಿಂದೂಗಳಿಗೆ ಯಾವುದೇ ಪ್ರಯೋಜನವಿಲ್ಲ: ಮಮತಾ

ಈ ಬಾರಿಯ ಲೋಕಸಭೆ ಚುನಾವಣೆಗೆ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಬಿಜೆಪಿ ರಾಜಕೀಯ ತಂತ್ರವಾಗಿ ಬಳಸುತ್ತಿದೆ. ಇದರಿಂದ ಹಿಂದೂಗಳಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 14:04 IST
ಏಕರೂಪ ನಾಗರಿಕ ಸಂಹಿತೆಯಿಂದ ಹಿಂದೂಗಳಿಗೆ ಯಾವುದೇ ಪ್ರಯೋಜನವಿಲ್ಲ: ಮಮತಾ

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 10:28 IST
ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ರಾಜಭವನದ ಹೊರಗಲ್ಲ, ಒಳಗೇ ಪ್ರತಿಭಟಿಸಿ; ಸಿ.ಎಂ ಮಮತಾಗೆ ರಾಜ್ಯಪಾಲರ ಆಹ್ವಾನ

‘ರಾಜಭವನದ ಆವರಣದಲ್ಲಿ ತಮ್ಮಿಚ್ಛೆಯಂತೆ ಯಾವುದೇ ರೀತಿ ಪ್ರತಿಭಟಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸುತ್ತೇನೆ. ಅವರು ನನ್ನ ಗೌರವಾನ್ವಿತ ಅತಿಥಿ’ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಹೇಳಿದ್ದಾರೆ.
Last Updated 7 ಸೆಪ್ಟೆಂಬರ್ 2023, 13:12 IST
ರಾಜಭವನದ ಹೊರಗಲ್ಲ, ಒಳಗೇ ಪ್ರತಿಭಟಿಸಿ;
ಸಿ.ಎಂ ಮಮತಾಗೆ ರಾಜ್ಯಪಾಲರ ಆಹ್ವಾನ

ತ್ರಿಭಾಷಾ ಸೂತ್ರದಲ್ಲಿ ಬಂಗಾಳಿಯನ್ನು ಕಲಿಯಲಿ ಎಂಬ ಉದ್ದೇಶವಷ್ಟೇ: ಮಮತಾ ಬ್ಯಾನರ್ಜಿ

ಜಾರ್‌ಗ್ರಾಮ್‌: ‘ಪಶ್ಚಿಮ ಬಂಗಾಳದ ಯಾವುದೇ ವಿದ್ಯಾರ್ಥಿ ಮೇಲೂ ಬಂಗಾಳಿ ಭಾಷೆಯನ್ನು ಹೇರುವ ಉದ್ದೇಶ ಸರ್ಕಾರಕ್ಕಿಲ್ಲ. ಬದಲಿಗೆ ತ್ರಿಭಾಷಾ ಸೂತ್ರದಲ್ಲಿ ಬಂಗಾಳಿಯನ್ನೂ ಕಲಿಯಲಿ ಎಂಬುದಷ್ಟೇ ನಮ್ಮ ಆಶಯ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.
Last Updated 9 ಆಗಸ್ಟ್ 2023, 13:12 IST
ತ್ರಿಭಾಷಾ ಸೂತ್ರದಲ್ಲಿ ಬಂಗಾಳಿಯನ್ನು ಕಲಿಯಲಿ ಎಂಬ ಉದ್ದೇಶವಷ್ಟೇ: ಮಮತಾ ಬ್ಯಾನರ್ಜಿ
ADVERTISEMENT

ಪಶ್ಚಿಮ ಬಂಗಾಳ ಸರ್ಕಾರಕ್ಕೆ ₹3,500 ಕೋಟಿ ದಂಡ ವಿಧಿಸಿದ ಎನ್‌ಜಿಟಿ

ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಮತ್ತು ಸಂಸ್ಕರಣೆಯಲ್ಲಿ ದೊಡ್ಡ ಅಂತರವಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠವು (ಎನ್‌ಜಿಟಿ) ಪಶ್ಚಿಮ ಬಂಗಾಳ ಸರ್ಕಾರಕ್ಕೆ ₹3,500 ಕೋಟಿ ದಂಡ ವಿಧಿಸಿದೆ.
Last Updated 3 ಸೆಪ್ಟೆಂಬರ್ 2022, 15:32 IST
ಪಶ್ಚಿಮ ಬಂಗಾಳ ಸರ್ಕಾರಕ್ಕೆ ₹3,500 ಕೋಟಿ ದಂಡ ವಿಧಿಸಿದ ಎನ್‌ಜಿಟಿ

2024ರಲ್ಲಿ ದಿಲ್ಲಿಯಲ್ಲಿ ಸರ್ಕಾರ ರಚಿಸುತ್ತೇವೆ: ಮಮತಾ ಸಹೋದರ ಕಾರ್ತಿಕ್‌

ಭವಾನಿಪುರ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್‌ ವಿರುದ್ಧ 58 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು.
Last Updated 3 ಅಕ್ಟೋಬರ್ 2021, 9:46 IST
2024ರಲ್ಲಿ ದಿಲ್ಲಿಯಲ್ಲಿ ಸರ್ಕಾರ ರಚಿಸುತ್ತೇವೆ: ಮಮತಾ ಸಹೋದರ ಕಾರ್ತಿಕ್‌

ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಲಸಿಕೆ ಪೂರೈಕೆ: ಮಮತಾ ಬ್ಯಾನರ್ಜಿ ಆರೋಪ

‘ಬಿಜೆಪಿ ಆಡಳಿತದ ರಾಜ್ಯಗಳಿಗೆ ಮಾತ್ರ ಕೋವಿಡ್‌–19 ಲಸಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
Last Updated 5 ಆಗಸ್ಟ್ 2021, 14:07 IST
ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಲಸಿಕೆ ಪೂರೈಕೆ: ಮಮತಾ ಬ್ಯಾನರ್ಜಿ ಆರೋಪ
ADVERTISEMENT
ADVERTISEMENT
ADVERTISEMENT