ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Manish Sisodia

ADVERTISEMENT

ಬಂಧನದ ಹಿಂದಿನ 'ಸತ್ಯ'ದ ಬಗ್ಗೆ ಕೇಜ್ರಿವಾಲ್ ಪತ್ರ: APP ಜನ ಸಂಪರ್ಕ ಅಭಿಯಾನ ಆರಂಭ

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅಭಿಯಾನ ಆರಂಭ
Last Updated 16 ಅಕ್ಟೋಬರ್ 2024, 11:04 IST
ಬಂಧನದ ಹಿಂದಿನ 'ಸತ್ಯ'ದ ಬಗ್ಗೆ ಕೇಜ್ರಿವಾಲ್ ಪತ್ರ: APP ಜನ ಸಂಪರ್ಕ ಅಭಿಯಾನ ಆರಂಭ

ಚುನಾವಣೆ ನಡೆಸಲು ತಡರಾತ್ರಿ ಆದೇಶ: BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಸಿಸೋಡಿಯಾ

ದೆಹಲಿ ಮಹಾನಗರ ಪಾಲಿಕೆಯಲ್ಲಿ (ಎಂಸಿಡಿ) ನಿರ್ಧಾರ ಕೈಗೊಳ್ಳುವ ಸ್ಥಾಯಿ ಸಮಿತಿಗೆ ​ಚುನಾವಣೆ ನಡೆಸುವಂತೆ ತಡರಾತ್ರಿ ಒತ್ತಾಯಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 3:07 IST
ಚುನಾವಣೆ ನಡೆಸಲು ತಡರಾತ್ರಿ ಆದೇಶ: BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಸಿಸೋಡಿಯಾ

ದೆಹಲಿ ವಿಧಾನಸಭೆ: ಕೇಜ್ರಿವಾಲ್‌ಗೆ 41, ಸಿಸೋಡಿಯಾಗೆ 40ನೇ ಸಂಖ್ಯೆಯ ಆಸನ ಮಂಜೂರು

ದೆಹಲಿಯ ಮುಖ್ಯಮಂತ್ರಿಯಾಗಿ ವಿಧಾನಸಭೆಯಲ್ಲಿ 1ನೇ ಆಸನದಲ್ಲಿ ಕೂರುತ್ತಿದ್ದ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಅವರಿಗೆ, ಇದೀಗ 41ನೇ ಸಂಖ್ಯೆಯ ಆಸನವನ್ನು ನೀಡಲಾಗಿದೆ.
Last Updated 26 ಸೆಪ್ಟೆಂಬರ್ 2024, 13:15 IST
ದೆಹಲಿ ವಿಧಾನಸಭೆ: ಕೇಜ್ರಿವಾಲ್‌ಗೆ 41, ಸಿಸೋಡಿಯಾಗೆ 40ನೇ ಸಂಖ್ಯೆಯ ಆಸನ ಮಂಜೂರು

'ನಾನು ಕೇಜ್ರಿವಾಲ್, ರಾಮ–ಲಕ್ಷ್ಮಣ ಇದ್ದಂತೆ' ಎಂದ ಸಿಸೋಡಿಯಾಗೆ ಪೂನವಾಲಾ ತಿರುಗೇಟು

ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್‌ ಸಿಸೋಡಿಯಾ ಅವರು ತಮ್ಮನ್ನು ಹಾಗೂ ಅರವಿಂದ ಕೇಜ್ರಿವಾಲ್‌ ಅವರನ್ನು ಲಕ್ಷ್ಮಣ ಹಾಗೂ ರಾಮನಿಗೆ ಹೋಲಿಕೆ ಮಾಡಿಕೊಂಡಿರುವುದಕ್ಕೆ ಬಿಜೆಪಿ ನಾಯಕ ಶೇಹಜಾದ್‌ ಪೂನವಾಲಾ ಸೋಮವಾರ ಕಿಡಿಕಾರಿದ್ದಾರೆ.
Last Updated 23 ಸೆಪ್ಟೆಂಬರ್ 2024, 5:43 IST
'ನಾನು ಕೇಜ್ರಿವಾಲ್, ರಾಮ–ಲಕ್ಷ್ಮಣ ಇದ್ದಂತೆ' ಎಂದ ಸಿಸೋಡಿಯಾಗೆ ಪೂನವಾಲಾ ತಿರುಗೇಟು

CM ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಬೆನ್ನಲ್ಲೇ AAP ನಾಯಕರ ಸರಣಿ ಸಭೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ ನಂತರ, ಆಮ್ ಆದ್ಮಿ ಪಕ್ಷ (ಎಎಪಿ) ಕಚೇರಿಯಲ್ಲಿ ಸೋಮವಾರ ಸರಣಿ ಸಭೆಗಳು ನಡೆದವು.
Last Updated 16 ಸೆಪ್ಟೆಂಬರ್ 2024, 15:01 IST
CM ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಬೆನ್ನಲ್ಲೇ AAP ನಾಯಕರ ಸರಣಿ ಸಭೆ

ಕೇಜ್ರಿವಾಲ್ ಭೇಟಿ ಮಾಡಲಿರುವ ಸಿಸೋಡಿಯಾ: ಮುಂದಿನ ಸಿಎಂ ಬಗ್ಗೆ ಚರ್ಚೆ ಸಾಧ್ಯತೆ

ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ಭೇಟಿ ಮಾಡಲಿದ್ದಾರೆ.
Last Updated 16 ಸೆಪ್ಟೆಂಬರ್ 2024, 6:48 IST
ಕೇಜ್ರಿವಾಲ್ ಭೇಟಿ ಮಾಡಲಿರುವ ಸಿಸೋಡಿಯಾ: ಮುಂದಿನ ಸಿಎಂ ಬಗ್ಗೆ ಚರ್ಚೆ ಸಾಧ್ಯತೆ

ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಎಎಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
Last Updated 13 ಸೆಪ್ಟೆಂಬರ್ 2024, 10:36 IST
ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.
Last Updated 27 ಆಗಸ್ಟ್ 2024, 8:01 IST
ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ಎಎಪಿ–ಕಾಂಗ್ರೆಸ್ ಮೈತ್ರಿ ಕೇಜ್ರಿವಾಲ್ ಜೈಲಿಂದ ಬಂದ ಬಳಿಕ ತೀರ್ಮಾನ: ಸಿಸೋಡಿಯಾ

ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಬಂದ ಬಳಿಕ ತೀರ್ಮಾನಿಸಲಾಗುವುದು ಎಂದು ಎಎಪಿಯ ಹಿರಿಯ ನಾಯಕ ಮನೀಷ್ ಸೀಸೋಡಿಯಾ ಹೇಳಿದ್ದಾರೆ.
Last Updated 16 ಆಗಸ್ಟ್ 2024, 13:57 IST
ಎಎಪಿ–ಕಾಂಗ್ರೆಸ್ ಮೈತ್ರಿ ಕೇಜ್ರಿವಾಲ್ ಜೈಲಿಂದ ಬಂದ ಬಳಿಕ ತೀರ್ಮಾನ: ಸಿಸೋಡಿಯಾ

ಸರ್ವಾಧಿಕಾರದ ವಿರುದ್ಧ ಕಠಿಣ ಹೋರಾಟ ನಡೆಸುತ್ತಿರುವ ಕೇಜ್ರಿವಾಲ್: ಸಿಸೋಡಿಯಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸರ್ವಾಧಿಕಾರದ ವಿರುದ್ಧ ಕಠಿಣ ಹೋರಾಟ ನಡೆಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.
Last Updated 16 ಆಗಸ್ಟ್ 2024, 5:47 IST
ಸರ್ವಾಧಿಕಾರದ ವಿರುದ್ಧ ಕಠಿಣ ಹೋರಾಟ ನಡೆಸುತ್ತಿರುವ ಕೇಜ್ರಿವಾಲ್: ಸಿಸೋಡಿಯಾ
ADVERTISEMENT
ADVERTISEMENT
ADVERTISEMENT