ಕಾಸರಗೋಡು: ತಹಶೀಲ್ದಾರ್ ಮೇಲೆ ಹಲ್ಲೆ, ಶಾಸಕ ಅಶ್ರಫ್ ಸೇರಿ 4 ಮಂದಿಗೆ 1ವರ್ಷ ಜೈಲು
ಚುನಾವಣೆಯ ಅಹವಾಲು ಸ್ವೀಕಾರ ಸಭೆಯಲ್ಲಿ ಸಹಾಯಕ ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಅವರ ಸಹಿತ 4 ಮಂದಿಗೆ ಒಂದು ವರ್ಷ, 3 ತಿಂಗಳ ಸಜೆಯನ್ನು ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯ ವಿಧಿಸಿದೆ.Last Updated 1 ನವೆಂಬರ್ 2023, 13:43 IST