ಶನಿವಾರ, 9 ನವೆಂಬರ್ 2024
×
ADVERTISEMENT
ಈ ಕ್ಷಣ :

Manjunath Prasad

ADVERTISEMENT

ಅಹಂ ಇರುವ ಅಧಿಕಾರಿ ಯಶಸ್ವಿಯಾಗಲಾರ: ಮಂಜುನಾಥ್‌ ಪ್ರಸಾದ್‌

ಸರ್ಕಾರಿ ಅಧಿಕಾರಿಗಳಲ್ಲಿ ಅಹಂ ಇದ್ದರೆ ಅವರು ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ತಾಳ್ಮೆಯಿಂದ ಜನರ ಮಾತು ಆಲಿಸುವ ಗುಣವುಳ್ಳವರು ಮಾತ್ರ ಯಶಸ್ವಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಹೇಳಿದರು.
Last Updated 29 ಡಿಸೆಂಬರ್ 2021, 20:04 IST
ಅಹಂ ಇರುವ ಅಧಿಕಾರಿ ಯಶಸ್ವಿಯಾಗಲಾರ: ಮಂಜುನಾಥ್‌ ಪ್ರಸಾದ್‌

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಪ್ರಸಾದ್ ನೇಮಕ

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿಯವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
Last Updated 5 ಆಗಸ್ಟ್ 2021, 14:47 IST
ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಪ್ರಸಾದ್ ನೇಮಕ

ಬಿಬಿಎಂಪಿ: ಗೌರವ್ ಗುಪ್ತಾಗೆ ಅಧಿಕಾರ ದಂಡ ಹಸ್ತಾಂತರಿಸಿದ ಮಂಜುನಾಥ್ ಪ್ರಸಾದ್

ಬೆಂಗಳೂರು: ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆಯಲ್ಲಿದ್ದ ಗೌರವ್‌ ಗುಪ್ತಾ ಅವರನ್ನು ಹೊಸದಾಗಿ ಸೃಜಿಸಲಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನೇಮಿಸಲಾಗಿದೆ. ಗುರುವಾರ ಗೌರವ್‌ ಗುಪ್ತಾ ಅಧಿಕಾರ ಸ್ವೀಕರಿಸಿದರು. ಗೌರವ್ ಗುಪ್ತಾಗೆ ನಿರ್ಗಮಿತ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರ ದಂಡ ಹಸ್ತಾಂತರಿಸಿದರು.
Last Updated 1 ಏಪ್ರಿಲ್ 2021, 4:40 IST
ಬಿಬಿಎಂಪಿ: ಗೌರವ್ ಗುಪ್ತಾಗೆ ಅಧಿಕಾರ ದಂಡ ಹಸ್ತಾಂತರಿಸಿದ ಮಂಜುನಾಥ್ ಪ್ರಸಾದ್

‘10 ತಿಂಗಳಲ್ಲಿ ಕಾಮಗಾರಿ ಮುಗಿಸಿ’

ಅವೆನ್ಯೂ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ‌ಆಯುಕ್ತ
Last Updated 5 ಮಾರ್ಚ್ 2021, 21:33 IST
‘10 ತಿಂಗಳಲ್ಲಿ ಕಾಮಗಾರಿ ಮುಗಿಸಿ’

‘ಐ– ಪ್ಯಾಡ್‌ ಮರಳಿಸದವರು ಚುನಾವಣೆಗೆ ನಿಲ್ಲಲಾಗದು‘

‘ಬಿಬಿಎಂಪಿ ವತಿಯಿಂದ ನೀಡಿರುವ ಐ–ಪ್ಯಾಡ್‌ಗಳನ್ನು ಮರಳಿಸದಿರುವ ಪಾಲಿಕೆಯ ಮಾಜಿ ಸದಸ್ಯರು ಮುಂದಿನ ಬಾರಿ ಚುನಾವಣೆಗೆ ನಿಲ್ಲಲು ಸಾಧ್ಯವಾಗುವುದಿಲ್ಲ’ ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು.
Last Updated 4 ಮಾರ್ಚ್ 2021, 21:06 IST
‘ಐ– ಪ್ಯಾಡ್‌ ಮರಳಿಸದವರು ಚುನಾವಣೆಗೆ ನಿಲ್ಲಲಾಗದು‘

ಕೋವಿಡ್‌ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ್ತೆ ಸಮಸ್ಯೆ: ಎನ್‌.ಮಂಜುನಾಥ ಪ್ರಸಾದ್

ಕೇರಳದಿಂದ ಬರುವಾಗ ಕೋವಿಡ್ ಪರೀಕ್ಷೆ ವರದಿ ತರುವುದು ಕಡ್ಡಾಯ
Last Updated 20 ಫೆಬ್ರುವರಿ 2021, 6:48 IST
ಕೋವಿಡ್‌ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ್ತೆ ಸಮಸ್ಯೆ: ಎನ್‌.ಮಂಜುನಾಥ ಪ್ರಸಾದ್

ಲಸಿಕೆ ಪಡೆಯದಿದ್ದರೆ ಚಿಕಿತ್ಸೆ ವೆಚ್ಚ ಭರಿಸಬೇಡಿ: ಎನ್‌.ಮಂಜುನಾಥ್‌ ಪ್ರಸಾದ್‌

ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡುತ್ತಿದ್ದರೂ ಅನೇಕರು ಲಸಿಕೆ ಹಾಕಿಸಿಕೊಂಡಿಲ್ಲ. ಲಸಿಕೆ ಪಡೆಯದವರಿಗೆ ಕೋವಿಡ್ ಬಂದರೆ ಅವರ ಚಿಕಿತ್ಸೆ ವೆಚ್ಚ ಭರಿಸಬಾರದು ಎಂದು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.
Last Updated 13 ಫೆಬ್ರುವರಿ 2021, 18:46 IST
ಲಸಿಕೆ ಪಡೆಯದಿದ್ದರೆ ಚಿಕಿತ್ಸೆ ವೆಚ್ಚ ಭರಿಸಬೇಡಿ: ಎನ್‌.ಮಂಜುನಾಥ್‌ ಪ್ರಸಾದ್‌
ADVERTISEMENT

ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಲು ಫೆ 15ರ ಗಡುವು

ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಸಮಗ್ರವಾಗಿ ಸಮೀಕ್ಷೆ ನಡೆಸಿ ಇದೇ 15ರ ಒಳಗೆ ನಿಖರ ವರದಿ ನೀಡುವಂತೆ ಆಯುಕ್ತರು ಎನ್.ಮಂಜುನಾಥ್ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 9 ಫೆಬ್ರುವರಿ 2021, 18:51 IST
ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಲು ಫೆ 15ರ ಗಡುವು

ಗಣರಾಜ್ಯೋತ್ಸವ: ಸಾರ್ವಜನಿಕರಿಗೆ ಪ್ರವೇಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ

‘ಕೋವಿಡ್ ಮಾರ್ಗಸೂಚಿಯನ್ವವೇ ಗಣರಾಜ್ಯೋತ್ಸವ ನಡೆಯಲಿದ್ದು, ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಸಾರ್ವಜನಿಕರಿಗೂ ಪ್ರವೇಶ ಇರುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.
Last Updated 24 ಜನವರಿ 2021, 4:50 IST
ಗಣರಾಜ್ಯೋತ್ಸವ: ಸಾರ್ವಜನಿಕರಿಗೆ ಪ್ರವೇಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ

ಬಿಬಿಎಂಪಿ: 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇದೇ 16ರಂದು ಒಟ್ಟು ಆರು ಲಸಿಕಾ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ನೀಡಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.
Last Updated 13 ಜನವರಿ 2021, 3:36 IST
ಬಿಬಿಎಂಪಿ: 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ
ADVERTISEMENT
ADVERTISEMENT
ADVERTISEMENT