ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Maratha quota

ADVERTISEMENT

ಸರ್ಕಾರವನ್ನು ಬದಲಾಯಿಸಬೇಕಾಗುತ್ತದೆ: ಜರಾಂಗೆ ಎಚ್ಚರಿಕೆ

ಮರಾಠ ಮೀಸಲಾತಿ ಹೋರಾಟ: ಜರಾಂಗೆ ಎಚ್ಚರಿಕೆ
Last Updated 12 ಅಕ್ಟೋಬರ್ 2024, 16:05 IST
ಸರ್ಕಾರವನ್ನು ಬದಲಾಯಿಸಬೇಕಾಗುತ್ತದೆ: ಜರಾಂಗೆ ಎಚ್ಚರಿಕೆ

ಮರಾಠ ಮೀಸಲಾತಿ|ಸೆ.16ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ: ಮನೋಜ್‌ ಜರಾಂಗೆ

ಮರಾಠಾ ಮೀಸಲಾತಿ ಬೇಡಿಕೆಗೆ ಆಗ್ರಹಿಸಿ ಸೆ.16ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಕಾರ್ಯಕರ್ತ ಮನೋಜ್ ಜರಾಂಗೆ ಮಂಗಳವಾರ ಹೇಳಿದ್ದಾರೆ.
Last Updated 10 ಸೆಪ್ಟೆಂಬರ್ 2024, 9:59 IST
ಮರಾಠ ಮೀಸಲಾತಿ|ಸೆ.16ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ: ಮನೋಜ್‌ ಜರಾಂಗೆ

ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ: ‘ಕೈ’ಗೆ ಜಾರಂಗೆ ಎಚ್ಚರಿಕೆ

ಮರಾಠ ಸಮುದಾಯದ ಹಿತಾಸಕ್ತಿಗಳ ವಿರುದ್ಧ ಕಾಂಗ್ರೆಸ್ ಮಾತನಾಡುತ್ತಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಎಚ್ಚರಿಕೆ ನೀಡಿದರು.
Last Updated 10 ಜೂನ್ 2024, 7:43 IST
ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ: ‘ಕೈ’ಗೆ ಜಾರಂಗೆ ಎಚ್ಚರಿಕೆ

ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯ: ಆಮರಣಾಂತ ನಿರಶನ ಆರಂಭಿಸಿದ ಮನೋಜ್ ಜರಾಂಗೆ

ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯಿಸಿ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರು ಇಂದು (ಶನಿವಾರ) ಆಮರಣಾಂತ ನಿರಶನವನ್ನು ಆರಂಭಿಸಿದ್ದಾರೆ.
Last Updated 8 ಜೂನ್ 2024, 7:35 IST
ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯ: ಆಮರಣಾಂತ ನಿರಶನ ಆರಂಭಿಸಿದ ಮನೋಜ್ ಜರಾಂಗೆ

ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ಅವರು ನೀಡುತ್ತಿರುವ ಹೇಳಿಕೆಗಳು ಮತ್ತು ರಾಜಕೀಯ ನಂಟಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 27 ಫೆಬ್ರುವರಿ 2024, 6:41 IST
ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ

ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 27 ಫೆಬ್ರುವರಿ 2024, 3:20 IST
ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ

ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠಾ ಮೀಸಲಾತಿ ಮಸೂದೆ’ಗೆ ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿರುವುದನ್ನು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸ್ವಾಗತಿಸಿದ್ದಾರೆ.
Last Updated 20 ಫೆಬ್ರುವರಿ 2024, 11:02 IST
ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ
ADVERTISEMENT

ಮಹಾರಾಷ್ಟ್ರ | ವಿಧಾನ ಪರಿಷತ್‌ನಲ್ಲೂ ಮರಾಠ ಮೀಸಲಾತಿ ಮಸೂದೆ ಅಂಗೀಕಾರ

ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠ ಮೀಸಲಾತಿ ಮಸೂದೆ’ಯನ್ನು ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ವಿಧಾನ ಪರಿಷತ್‌ನಲ್ಲೂ ಮಸೂದೆಗೆ ಅನುಮೋದನೆ ದೊರೆತಿದೆ.
Last Updated 20 ಫೆಬ್ರುವರಿ 2024, 10:01 IST
ಮಹಾರಾಷ್ಟ್ರ | ವಿಧಾನ ಪರಿಷತ್‌ನಲ್ಲೂ ಮರಾಠ ಮೀಸಲಾತಿ ಮಸೂದೆ ಅಂಗೀಕಾರ

ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ * ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ
Last Updated 20 ಫೆಬ್ರುವರಿ 2024, 9:32 IST
ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ಮರಾಠ ಮೀಸಲು ಹೋರಾಟ: ಜಾರಾಂಗೆ ಆರೋಗ್ಯದಲ್ಲಿ ಏರುಪೇರು

ಐದನೇ ದಿನ ಪೂರೈಸಿದ ಮರಾಠ ಮೀಸಲು ಹೋರಾಟಗಾರನ ನಿರಶನ
Last Updated 14 ಫೆಬ್ರುವರಿ 2024, 14:26 IST
ಮರಾಠ ಮೀಸಲು ಹೋರಾಟ: ಜಾರಾಂಗೆ ಆರೋಗ್ಯದಲ್ಲಿ ಏರುಪೇರು
ADVERTISEMENT
ADVERTISEMENT
ADVERTISEMENT