ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Maratha Reservation

ADVERTISEMENT

ಮಹಾರಾಷ್ಟ್ರ ಚುನಾವಣೆ | ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ: ಜರಾಂಗೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ತಿಳಿಸಿದ್ದಾರೆ. ನಾಮಪತ್ರ ವಾಪಸ್‌ ವಾಪಸ್‌ ಪಡೆಯುವಂತೆ ಅವರು ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.
Last Updated 4 ನವೆಂಬರ್ 2024, 14:18 IST
ಮಹಾರಾಷ್ಟ್ರ ಚುನಾವಣೆ | ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ: ಜರಾಂಗೆ

ಮರಾಠ ಮೀಸಲಾತಿ: ಸಂಭಾಜಿ ಭಿಡೆ, ಡಿಸಿಎಂ ವಿರುದ್ಧ ಮನೋಜ್‌ ಜಾರಂಗೆ ವಾಗ್ದಾಳಿ

ಮರಾಠ ಸಮುದಾಯಕ್ಕೆ ಮೀಸಲಾತಿಯ ಅಗತ್ಯವನ್ನು ಪ್ರಶ್ನಿಸಿದ ಬಲಪಂಥೀಯ ನಾಯಕ ಸಂಭಾಜಿ ಭಿಡೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿರುದ್ಧ ಮರಾಠ ಮೀಸಲು ಹೋರಾಟಗಾರ ಮನೋಜ್‌ ಜಾರಂಗೆ ವಾಗ್ದಾಳಿ ನಡೆಸಿದ್ದಾರೆ.
Last Updated 19 ಆಗಸ್ಟ್ 2024, 15:33 IST
ಮರಾಠ ಮೀಸಲಾತಿ: ಸಂಭಾಜಿ ಭಿಡೆ, ಡಿಸಿಎಂ ವಿರುದ್ಧ ಮನೋಜ್‌ ಜಾರಂಗೆ ವಾಗ್ದಾಳಿ

BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 31 ಜುಲೈ 2024, 6:25 IST
BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮರಾಠರ ಬೆಂಬಲದೊಂದಿಗೆ ಅಧಿಕಾರಕ್ಕೇರಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ: ಶಿಂದೆ

ಮರಾಠ ಸಮುದಾಯದ ಬೆಂಬಲದೊಂದಿಗೆ ಅಧಿಕಾರ ಅನುಭವಿಸಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಶನಿವಾರ ಹೇಳಿದ್ದಾರೆ.
Last Updated 28 ಜುಲೈ 2024, 2:40 IST
ಮರಾಠರ ಬೆಂಬಲದೊಂದಿಗೆ ಅಧಿಕಾರಕ್ಕೇರಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ: ಶಿಂದೆ

ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯ: ಆಮರಣಾಂತ ನಿರಶನ ಆರಂಭಿಸಿದ ಮನೋಜ್ ಜರಾಂಗೆ

ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯಿಸಿ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರು ಇಂದು (ಶನಿವಾರ) ಆಮರಣಾಂತ ನಿರಶನವನ್ನು ಆರಂಭಿಸಿದ್ದಾರೆ.
Last Updated 8 ಜೂನ್ 2024, 7:35 IST
ಮರಾಠ ಸಮುದಾಯದ ಮೀಸಲಾತಿಗೆ ಒತ್ತಾಯ: ಆಮರಣಾಂತ ನಿರಶನ ಆರಂಭಿಸಿದ ಮನೋಜ್ ಜರಾಂಗೆ

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ಜೂ.5ರಿಂದ ಉಪವಾಸ: ಜಾರಂಗೆ

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ವಿಫಲವಾದರೆ ಜೂನ್‌ 5ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಮರಾಠ ಮೀಸಲು ಹೋರಾಟಗಾರ ಮನೋಜ್‌ ಜಾರಂಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Last Updated 14 ಏಪ್ರಿಲ್ 2024, 14:41 IST
ಮರಾಠ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ಜೂ.5ರಿಂದ ಉಪವಾಸ: ಜಾರಂಗೆ

ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ಅವರು ನೀಡುತ್ತಿರುವ ಹೇಳಿಕೆಗಳು ಮತ್ತು ರಾಜಕೀಯ ನಂಟಿನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 27 ಫೆಬ್ರುವರಿ 2024, 6:41 IST
ಮನೋಜ್ ಜರಾಂಗೆಗೆ ರಾಜಕೀಯ ನಂಟು ಆರೋಪ: SIT ರಚಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ
ADVERTISEMENT

ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 27 ಫೆಬ್ರುವರಿ 2024, 3:20 IST
ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ನನ್ನನ್ನು ಮುಗಿಸಲು ಫಡಣವೀಸ್‌ ಯತ್ನ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಆರೋಪ

ನನ್ನನ್ನು ಮುಗಿಸಲು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಯತ್ನಿಸಿದ್ದರು ಎಂದು ಆರೋಪಿಸಿರುವ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ, ಫಡಣವೀಸ್‌ ನಿವಾಸದ ಹೊರಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
Last Updated 25 ಫೆಬ್ರುವರಿ 2024, 10:34 IST
ನನ್ನನ್ನು ಮುಗಿಸಲು ಫಡಣವೀಸ್‌ ಯತ್ನ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಆರೋಪ

ಮರಾಠ ಮೀಸಲಾತಿ: ಪ್ರತಿಭಟನೆ ಆರಂಭಿಸಲಿರುವ ಜರಾಂಗೆ

ರಾಜಕೀಯವಾಗಿ ಪ್ರಬಲವಾಗಿರುವ ಮರಾಠ ಸಮುದಾಯವು ಎರಡು ವರ್ಗಗಳ ಅಡಿಯಲ್ಲಿ ಮೀಸಲಾತಿ ಪಡೆಯುವ ಅವಕಾಶ ಇದೆಯಾದರೂ, ಮನೋಜ್‌ ಜರಾಂಗೆ ಅವರು ಫೆಬ್ರುವರಿ 24ರಿಂದ (ಶನಿವಾರ) ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
Last Updated 21 ಫೆಬ್ರುವರಿ 2024, 15:44 IST
ಮರಾಠ ಮೀಸಲಾತಿ: ಪ್ರತಿಭಟನೆ ಆರಂಭಿಸಲಿರುವ ಜರಾಂಗೆ
ADVERTISEMENT
ADVERTISEMENT
ADVERTISEMENT