ಶನಿವಾರ, 16 ನವೆಂಬರ್ 2024
×
ADVERTISEMENT
ಈ ಕ್ಷಣ :

MARATHA RESERVATION QUOTA

ADVERTISEMENT

BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 31 ಜುಲೈ 2024, 6:25 IST
BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್

ಮರಾಠರ ಬೆಂಬಲದೊಂದಿಗೆ ಅಧಿಕಾರಕ್ಕೇರಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ: ಶಿಂದೆ

ಮರಾಠ ಸಮುದಾಯದ ಬೆಂಬಲದೊಂದಿಗೆ ಅಧಿಕಾರ ಅನುಭವಿಸಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಶನಿವಾರ ಹೇಳಿದ್ದಾರೆ.
Last Updated 28 ಜುಲೈ 2024, 2:40 IST
ಮರಾಠರ ಬೆಂಬಲದೊಂದಿಗೆ ಅಧಿಕಾರಕ್ಕೇರಿದವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ: ಶಿಂದೆ

ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 27 ಫೆಬ್ರುವರಿ 2024, 3:20 IST
ಪ್ರಚೋದನೆ ಆರೋಪ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ವಿರುದ್ಧ ಪ್ರಕರಣ

ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ

ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠಾ ಮೀಸಲಾತಿ ಮಸೂದೆ’ಗೆ ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿರುವುದನ್ನು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸ್ವಾಗತಿಸಿದ್ದಾರೆ.
Last Updated 20 ಫೆಬ್ರುವರಿ 2024, 11:02 IST
ಮರಾಠಾ ಮೀಸಲಾತಿ ಮಸೂದೆ ಅಂಗೀಕಾರ: ಧರಣಿ ಕೈಬಿಡಲು ಮನೋಜ್ ಜಾರಂಗೆ ನಿರಾಕರಣೆ

ಮಹಾರಾಷ್ಟ್ರ | ವಿಧಾನ ಪರಿಷತ್‌ನಲ್ಲೂ ಮರಾಠ ಮೀಸಲಾತಿ ಮಸೂದೆ ಅಂಗೀಕಾರ

ಮರಾಠ ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶವುಳ್ಳ ‘ಮರಾಠ ಮೀಸಲಾತಿ ಮಸೂದೆ’ಯನ್ನು ಇಂದು (ಮಂಗಳವಾರ) ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ವಿಧಾನ ಪರಿಷತ್‌ನಲ್ಲೂ ಮಸೂದೆಗೆ ಅನುಮೋದನೆ ದೊರೆತಿದೆ.
Last Updated 20 ಫೆಬ್ರುವರಿ 2024, 10:01 IST
ಮಹಾರಾಷ್ಟ್ರ | ವಿಧಾನ ಪರಿಷತ್‌ನಲ್ಲೂ ಮರಾಠ ಮೀಸಲಾತಿ ಮಸೂದೆ ಅಂಗೀಕಾರ

ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ * ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ
Last Updated 20 ಫೆಬ್ರುವರಿ 2024, 9:32 IST
ಮಹಾರಾಷ್ಟ್ರ: ಶೇ 10ರಷ್ಟು ಮರಾಠ ಮೀಸಲು ಮಸೂದೆಗೆ ‘ಅಸ್ತು’

ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜರಂಗೆ ಆಸ್ಪತ್ರೆಗೆ ದಾಖಲು

ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜರಂಗೆ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಇಂದು (ಮಂಗಳವಾರ) ಬೀಡ್‌ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 12 ಡಿಸೆಂಬರ್ 2023, 6:35 IST
ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜರಂಗೆ ಆಸ್ಪತ್ರೆಗೆ ದಾಖಲು
ADVERTISEMENT

ಮರಾಠರಿಗೆ ಮೀಸಲು: ಬಹುದಿನಗಳ ಬೇಡಿಕೆ ಈಡೇರಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧಾರ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲು ನೀಡುವುದಕ್ಕಾಗಿ ಪ್ರತ್ಯೇಕ ವರ್ಗವೊಂದನ್ನು ಸೃಷ್ಟಿಸಲು ಮಹಾರಾಷ್ಟ್ರ ಸಚಿವ ಸಂಪುಟ ಭಾನುವಾರ ನಿರ್ಧರಿಸಿದೆ. ಈ ನಿರ್ಧಾರ ದೇಶವ್ಯಾಪಿ ಪರಿಣಾಮ ಬೀರುವ ಸಾಧ್ಯತೆ ಇದೆ.
Last Updated 18 ನವೆಂಬರ್ 2018, 18:49 IST
ಮರಾಠರಿಗೆ ಮೀಸಲು: ಬಹುದಿನಗಳ ಬೇಡಿಕೆ ಈಡೇರಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧಾರ
ADVERTISEMENT
ADVERTISEMENT
ADVERTISEMENT