ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Marithibbe Gowda
ADVERTISEMENT
ದಕ್ಷಿಣ ಶಿಕ್ಷಕರ ಕ್ಷೇತ್ರ |ವಿವೇಕಾನಂದ ‘ವಿಕ್ರಮ’; ಸಿದ್ದರಾಮಯ್ಯಗೆ ಮತ್ತೆ ಮುಖಭಂಗ
ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಮರಿತಿಬ್ಬೇಗೌಡಗೆ ಸೋಲು
Last Updated 7 ಜೂನ್ 2024, 4:39 IST
MLC Election |ಮೈಸೂರು: ಮರಿತಿಬ್ಬೇಗೌಡ, ವಿವೇಕಾನಂದ ಭವಿಷ್ಯ ನಿರ್ಧಾರ
4 ಜಿಲ್ಲೆಗಳ 44 ಮತಗಟ್ಟೆಗಳಲ್ಲಿ ಮತದಾನ ಇಂದು; ಜೂನ್ 6ರಂದು ಮತ ಎಣಿಕೆ
Last Updated 2 ಜೂನ್ 2024, 13:21 IST
ಸಂದರ್ಶನ | ಶಿಕ್ಷಕರಿಗಾಗಿ ದುಡಿದಿರುವುದೇ ಶ್ರೀರಕ್ಷೆ: ಮರಿತಿಬ್ಬೇಗೌಡ
ಈಗ ನಮ್ಮದೇ ಸರ್ಕಾರ ಇರುವುದರಿಂದ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುಕೂಲ ಆಗಲಿದೆ
Last Updated 26 ಮೇ 2024, 5:07 IST
ಶಿಕ್ಷಕರ ಪರ ಕೆಲಸ ಮಾಡಲು ಮತ್ತೆ ಅವಕಾಶ ಕೊಡಿ: ಮರಿತಿಬ್ಬೇಗೌಡ
‘24 ವರ್ಷಗಳ ಅವಧಿಯಲ್ಲಿ ನಾಲ್ಕು ಬಾರಿ ವಿಧಾನಪರಿಷತ್ ಸದಸ್ಯನಾಗಿ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡಿದ್ದೇನೆ. ಐದನೇ ಬಾರಿ ಸ್ಪರ್ಧಿಸುತ್ತಿದ್ದು, ಮತ್ತೊಂದು ಅವಕಾಶವನ್ನು ನನಗೆ ನೀಡಬೇಕು. ಎಂದು ದಕ್ಷಿಣ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಮಂಗಳವಾರ ಹೇಳಿದರು.
Last Updated 21 ಮೇ 2024, 16:03 IST
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ
ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಹೇಳಿದರು.
Last Updated 13 ಜೂನ್ 2022, 6:02 IST
ಸಮನ್ವಯಾಧಿಕಾರಿಗಳ ಕಾರ್ಯ ಶ್ಲಾಘನೀಯ: ಮರಿತಿಬ್ಬೇಗೌಡ ಅಭಿಮತ
ಶೈಕ್ಷಣಿಕ ಕಾರ್ಯಾಗಾರ
Last Updated 21 ಫೆಬ್ರುವರಿ 2022, 3:03 IST
ಎಲ್ಲ ಧರ್ಮಗಳ ಧಾರ್ಮಿಕ ಕಟ್ಟಡಗಳೂ ಮೌಢ್ಯ ಬಿತ್ತುವ ತಾಣಗಳು: ಮರಿತಿಬ್ಬೇಗೌಡ
ರಕ್ಷಣೆ ಒದಗಿಸಲಾಗುತ್ತದೆ ಎಂಬ ಭಾವನೆಯಿಂದ ರಾತ್ರೋರಾತ್ರಿ ಹೊಸದಾಗಿ ಧಾರ್ಮಿಕ ಕಟ್ಟಡಗಳನ್ನು ಕಟ್ಟುವ ಅಪಾಯವಿದೆ ಎಂದು ಕಾಂಗ್ರೆಸ್‌ನ ಪಿ.ಆರ್. ರಮೇಶ್ ಹೇಳಿದರು
Last Updated 24 ಸೆಪ್ಟೆಂಬರ್ 2021, 10:47 IST
ADVERTISEMENT
ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡರ ಧರಣಿಯಿಂದ ಕೋಲಾಹಲ: ಪರಿಷತ್ ಕಲಾಪ ಮುಂದೂಡಿಕೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಅನಧಿಕೃತವಾಗಿ ಬಳಸಿಕೊಂಡಿರುವ ರೈತರ ಜಮೀನುಗಳಿಗೆ ಪರಿಹಾರ ನೀಡುವ ಸಂಬಂಧ ಸಭೆಗೆ ಕಾಲಮಿತಿ ನಿಗದಿಪಡಿಸುವಂತೆ ಪಟ್ಟುಹಿಡಿದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ನಡೆಸಿದ್ದರಿಂದ ವಿಧಾನ ಪರಿಷತ್ ನಲ್ಲಿ ಮಂಗಳವಾರ ಕೋಲಾಹಲ ಸೃಷ್ಟಿಯಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣದಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.
Last Updated 21 ಸೆಪ್ಟೆಂಬರ್ 2021, 12:15 IST
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸ್ವಾಗತಾರ್ಹ: ಮರಿತಿಬ್ಬೇಗೌಡ
ಕೋವಿಡ್ ಸಾಂಕ್ರಾಮಿಕ ಸೋಂಕಿನ ತೀವ್ರತೆ ಕ್ಷೀಣಿಸಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸ್ವಾಗತಾರ್ಹ. ಆದರೆ ಎಲ್ಲರನ್ನೂ ಉತ್ತೀರ್ಣಗೊಳಿಸುವುದು, ಎ, ಬಿ, ಸಿ ಗ್ರೇಡಿಂಗ್ ಕೊಡುವುದು ಅವೈಜ್ಞಾನಿಕ. ಶಿಕ್ಷಣ ಇಲಾಖೆ ತನ್ನ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.
Last Updated 6 ಜೂನ್ 2021, 11:41 IST
ಚಾಮರಾಜನಗರ ದುರಂತಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿಯೇ ಕಾರಣ: ಮರಿತಿಬ್ಬೇಗೌಡ
‘ಚಾಮರಾಜನಗರದಲ್ಲಿ, ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಮೃತಪಟ್ಟ ಘಟನೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಿರ್ಲಕ್ಷ್ಯತೆ ಮತ್ತು ಬೇಜವಾಬ್ದಾರಿತನವೇ ಕಾರಣವಾಗಿದೆ. ಅವರನ್ನು ಅಮಾನತುಗೊಳಿಸಿ, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.
Last Updated 4 ಮೇ 2021, 3:44 IST
ADVERTISEMENT
<
1
2
>
ADVERTISEMENT
ADVERTISEMENT