ಡಿಜಿಟಲ್ ಮಾಧ್ಯಮ ನಿಯಂತ್ರಣ ಮೊದಲಾಗಲಿ: ‘ಸುಪ್ರೀಂ‘ಗೆ ಕೇಂದ್ರದ ಮಾಹಿತಿ
ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದ್ದೇ ಆದಲ್ಲಿ, ಮೊದಲು ವೆಬ್ ಆಧಾರಿತ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿ ನಿಯಂತ್ರಣ ವ್ಯವಸ್ಥೆಯನ್ನು ರೂಪಿಸಬೇಕು. ಈ ಮಾಧ್ಯಮ ಪ್ರಸ್ತುತ ಹೆಚ್ಚು ಜನರನ್ನು ತಲುಪುತ್ತಿದೆ. ಅಲ್ಲದೇ, ಇದರ ಮೇಲೆ ನಿಯಂತ್ರಣವೂ ಇಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.Last Updated 22 ಸೆಪ್ಟೆಂಬರ್ 2020, 13:15 IST