ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Mathura

ADVERTISEMENT

ಮಥುರಾದಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಪ್ರಾರಂಭ

ರತನ್ ಟಾಟಾ ಸೇರಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
Last Updated 25 ಅಕ್ಟೋಬರ್ 2024, 15:59 IST
ಮಥುರಾದಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಪ್ರಾರಂಭ

ಮಥುರಾ: ದೇಗುಲಗಳಲ್ಲಿ ‘ಸಾತ್ವಿಕ ಪ್ರಸಾದ’ ವಿತರಣೆ

ಹಣ್ಣು, ಹೂವು, ಪಂಚಮೇವ, ಏಲಕ್ಕಿ, ಸಕ್ಕರೆ ಬಳಸಿ ತಯಾರಿಸಿದ ‘ಪ್ರಾಚೀನ ಶೈಲಿ ಪ್ರಸಾದ’ವನ್ನೇ ಸ್ಥಳೀಯ ದೇವಸ್ಥಾನಗಳಲ್ಲಿ ಭಕ್ತರಿಗೆ ನೀಡಲು ಸ್ಥಳೀಯ ಧಾರ್ಮಿಕ ಸಂಘಟನೆ ನಿರ್ಧರಿಸಿದೆ.
Last Updated 26 ಸೆಪ್ಟೆಂಬರ್ 2024, 16:06 IST
ಮಥುರಾ: ದೇಗುಲಗಳಲ್ಲಿ ‘ಸಾತ್ವಿಕ ಪ್ರಸಾದ’ ವಿತರಣೆ

ಲಾಡು ವಿವಾದ|ಮಥುರಾದಲ್ಲಿ ಕಲಬೆರಕೆಯುಕ್ತ ‘ಖೋವಾ’ ಮಾರಾಟ ಆರೋಪ: ‘ಪೇಡಾ’ ಪರೀಕ್ಷೆಗೆ

ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ (ಎಫ್‌ಎಸ್‌ಡಿಎ) ವಿಭಾಗವು ಮಥುರಾ ಮತ್ತು ವೃಂದಾವನದ ದೇವಸ್ಥಾನಗಳಲ್ಲಿ ವಿತರಿಸುತ್ತಿದ್ದ ಪ್ರಸಾದ ಸೇರಿದಂತೆ ದೇವಸ್ಥಾನಗಳ ಬಳಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ 43 ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿದೆ ಎಂದು ವರದಿಯಾಗಿದೆ.
Last Updated 24 ಸೆಪ್ಟೆಂಬರ್ 2024, 2:59 IST
ಲಾಡು ವಿವಾದ|ಮಥುರಾದಲ್ಲಿ ಕಲಬೆರಕೆಯುಕ್ತ ‘ಖೋವಾ’ ಮಾರಾಟ ಆರೋಪ: ‘ಪೇಡಾ’ ಪರೀಕ್ಷೆಗೆ

ಮಥುರಾದಲ್ಲಿ ಕಲಬೆರಕೆ ‘ಖೋವಾ’ ಮಾರಾಟ: ಡಿಂಪಲ್‌ ಯಾದವ್‌ ಆರೋಪ

ತಿರುಪತಿಯಲ್ಲಿ ಲಾಡು ತಯಾರಿಸುವಾಗ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪ ಭುಗಿಲೆದ್ದ ಬೆನ್ನಲ್ಲೇ, ಮಥುರಾದಲ್ಲಿ ಕಲಬೆರಕೆಯುಕ್ತ ‘ಖೋವಾ’ ಮಾರುತ್ತಿದ್ದು, ತನಿಖೆ ನಡೆಸಬೇಕು’ ಎಂದು ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್‌ ಯಾದವ್‌ ಆಗ್ರಹಿಸಿದ್ದಾರೆ.
Last Updated 23 ಸೆಪ್ಟೆಂಬರ್ 2024, 16:07 IST
ಮಥುರಾದಲ್ಲಿ ಕಲಬೆರಕೆ ‘ಖೋವಾ’ ಮಾರಾಟ: ಡಿಂಪಲ್‌ ಯಾದವ್‌ ಆರೋಪ

ಧಾರ್ಮಿಕ ಮತಾಂತರ: ಉತ್ತರ ಪ್ರದೇಶದಲ್ಲಿ ತೈವಾನ್ ಪ್ರಜೆ ಸೇರಿ 12 ಮಂದಿ ವಶಕ್ಕೆ

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ತೈವಾನ್ ಪ್ರಜೆ ಸೇರಿದಂತೆ ಹನ್ನೆರಡು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಸೆಪ್ಟೆಂಬರ್ 2024, 2:51 IST
ಧಾರ್ಮಿಕ ಮತಾಂತರ: ಉತ್ತರ ಪ್ರದೇಶದಲ್ಲಿ ತೈವಾನ್ ಪ್ರಜೆ ಸೇರಿ 12 ಮಂದಿ ವಶಕ್ಕೆ

ಮಥುರಾ | ಚಲಿಸುವ ಕಾರಿನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುವ ಕಾರಿನಲ್ಲೇ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕಾರಿನಿಂದ ಹೊರಗೆಸೆದ್ದಾರೆ ಎಂದು ಆರೋಪಿಸಲಾಗಿದೆ.
Last Updated 20 ಸೆಪ್ಟೆಂಬರ್ 2024, 15:16 IST
ಮಥುರಾ | ಚಲಿಸುವ ಕಾರಿನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮಥುರಾ ಜನ್ಮಾಷ್ಟಮಿ | ಕಲುಷಿತ ಆಹಾರ ಸೇವನೆ; 120 ಮಂದಿ ಆಸ್ಪತ್ರೆಗೆ

ಹುರುಳಿ ಹಿಟ್ಟಿನಿಂದ ತಯಾರಿಸಿದ ಪೂರಿ, ಪಕೋಡ ತಿಂದವರ ಆರೋಗ್ಯದಲ್ಲಿ ಏರುಪೇರು
Last Updated 27 ಆಗಸ್ಟ್ 2024, 13:50 IST
ಮಥುರಾ ಜನ್ಮಾಷ್ಟಮಿ | ಕಲುಷಿತ ಆಹಾರ ಸೇವನೆ; 120 ಮಂದಿ ಆಸ್ಪತ್ರೆಗೆ
ADVERTISEMENT

ಮಥುರಾ | ಕಲುಷಿತ ಆಹಾರ ಸೇವನೆ: 60ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕಲುಷಿತ ಆಹಾರ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಆಗಸ್ಟ್ 2024, 8:13 IST
ಮಥುರಾ | ಕಲುಷಿತ ಆಹಾರ ಸೇವನೆ: 60ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಥುರಾ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಮಸೀದಿ ಸಮಿತಿ ಅರ್ಜಿ ತಿರಸ್ಕೃತ

ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ 18 ಪ್ರಕರಣಗಳ ವಿಚಾರಣೆಯು ಮುಂದುವರಿಯಲು ಯಾವ ಅಡ್ಡಿಯೂ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.
Last Updated 1 ಆಗಸ್ಟ್ 2024, 16:31 IST
ಮಥುರಾ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ:  ಮಸೀದಿ ಸಮಿತಿ ಅರ್ಜಿ ತಿರಸ್ಕೃತ

ಮಥುರಾ | ನೀರಿನ ಟ್ಯಾಂಕ್ ಕುಸಿತ: ಮೂವರು ಅಧಿಕಾರಿಗಳ ಅಮಾನತು, ತನಿಖಾ ಸಮಿತಿ ರಚನೆ

ಮಥುರಾದ ಜನನಿಬಿಡ ಪ್ರದೇಶದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಉತ್ತರ ಪ್ರದೇಶ ಜಲ ನಿಗಮವು ಅಮಾನತುಗೊಳಿಸಿದೆ.
Last Updated 2 ಜುಲೈ 2024, 6:46 IST
ಮಥುರಾ | ನೀರಿನ ಟ್ಯಾಂಕ್ ಕುಸಿತ: ಮೂವರು ಅಧಿಕಾರಿಗಳ ಅಮಾನತು, ತನಿಖಾ ಸಮಿತಿ ರಚನೆ
ADVERTISEMENT
ADVERTISEMENT
ADVERTISEMENT