ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Mayawathi

ADVERTISEMENT

ಮಹಾಯುತಿ ಮೈತ್ರಿಕೂಟದಿಂದ ಜಾತಿ, ಧರ್ಮದ ರಾಜಕಾರಣ: ಮಾಯಾವತಿ

‘ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು ಜಾತಿ ಹಾಗೂ ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಜಾತಿ ಮುಖ್ಯವಾಗಬಾರದು’ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದರು.
Last Updated 17 ನವೆಂಬರ್ 2024, 14:27 IST
ಮಹಾಯುತಿ ಮೈತ್ರಿಕೂಟದಿಂದ ಜಾತಿ, ಧರ್ಮದ ರಾಜಕಾರಣ: ಮಾಯಾವತಿ

ದೇಶದಲ್ಲಿ ಶ್ರೀಮಂತರು, ಬಡವರ ನಡುವೆ ಆರ್ಥಿಕ ಅಸಮಾನತೆ: ಮಾಯಾವತಿ ಕಳವಳ

ದೇಶದಲ್ಲಿ ಉಂಟಾಗಿರುವ ನಿರುದ್ಯೋಗದ ಪರಿಸ್ಥಿತಿ ಸಂಬಂಧ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಯಾವತಿ, ಶ್ರೀಮಂತರು ಮತ್ತು ಬಡವರ ನಡುವೆ ಏರ್ಪಡುತ್ತಿರುವ ಆರ್ಥಿಕ ಅಸಮಾನತೆಯ ಅಂತರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 20 ಆಗಸ್ಟ್ 2024, 10:43 IST
ದೇಶದಲ್ಲಿ ಶ್ರೀಮಂತರು, ಬಡವರ ನಡುವೆ ಆರ್ಥಿಕ ಅಸಮಾನತೆ: ಮಾಯಾವತಿ ಕಳವಳ

ಲ್ಯಾಟರಲ್‌ ಎಂಟ್ರಿ: ಸಂವಿಧಾನದ ಉಲ್ಲಂಘನೆ; ಕೇಂದ್ರದ ನಡೆಗೆ SP, BSP ವಿರೋಧ

ಅ.2ರಂದು ಪ್ರತಿಭಟನೆ– ಅಖಿಲೇಶ್‌ ಯಾದವ್ ಎಚ್ಚರಿಕೆ
Last Updated 18 ಆಗಸ್ಟ್ 2024, 15:37 IST
ಲ್ಯಾಟರಲ್‌ ಎಂಟ್ರಿ: ಸಂವಿಧಾನದ ಉಲ್ಲಂಘನೆ; ಕೇಂದ್ರದ ನಡೆಗೆ SP, BSP ವಿರೋಧ

ಹಿಂದೂಗಳು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ; ಸೂಕ್ತ ಕ್ರಮ ಕೈಗೊಳ್ಳಬೇಕು: ಮಾಯಾವತಿ

ಸಂಘರ್ಷ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರೆ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿ, ಅವರ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Last Updated 13 ಆಗಸ್ಟ್ 2024, 2:19 IST
ಹಿಂದೂಗಳು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ; ಸೂಕ್ತ ಕ್ರಮ ಕೈಗೊಳ್ಳಬೇಕು: ಮಾಯಾವತಿ

ಒಳಮೀಸಲಾತಿ | ಸುಪ್ರೀಂ ಕೋರ್ಟ್‌ ತೀರ್ಪನ್ನು ಬಿಎಸ್‌ಪಿ ಒಪ್ಪುವುದಿಲ್ಲ: ಮಾಯಾವತಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಉಪವರ್ಗೀಕರಣಕ್ಕೆ ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
Last Updated 4 ಆಗಸ್ಟ್ 2024, 13:34 IST
ಒಳಮೀಸಲಾತಿ | ಸುಪ್ರೀಂ ಕೋರ್ಟ್‌ ತೀರ್ಪನ್ನು ಬಿಎಸ್‌ಪಿ ಒಪ್ಪುವುದಿಲ್ಲ: ಮಾಯಾವತಿ

ನೀಟ್‌ ರದ್ದುಗೊಳಿಸಿ, ಹಳೆಯ ಪದ್ಧತಿ ಮರುಸ್ಥಾಪಿಸಬೇಕು: ಮಾಯಾವತಿ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್‌) ರದ್ದುಗೊಳಿಸಬೇಕು ಮತ್ತು ವೈದ್ಯಕೀಯ ಪ್ರವೇಶದ ಹಳೆಯ ಪದ್ಧತಿಯನ್ನು ಮರುಸ್ಥಾಪಿಸಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.
Last Updated 25 ಜುಲೈ 2024, 12:35 IST
ನೀಟ್‌ ರದ್ದುಗೊಳಿಸಿ, ಹಳೆಯ ಪದ್ಧತಿ ಮರುಸ್ಥಾಪಿಸಬೇಕು: ಮಾಯಾವತಿ

ಪ್ರಧಾನಿ ಸ್ವಂತ ಹಣದಿಂದ ಉಚಿತ ಪಡಿತರ ಕೊಡುತ್ತಿಲ್ಲ: ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಜೇಬಿನಿಂದ ಬಡವರಿಗೆ ಉಚಿತ ಪಡಿತರ ನೀಡುತ್ತಿಲ್ಲ. ಆ ಕಾರಣಕ್ಕೆ ಬಿಜೆಪಿಗೆ ಮತ ಹಾಕಬೇಕು ಎಂದು ಬಡವರು ಭಾವಿಸಬೇಕಿಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಪ್ರತಿಪಾದಿಸಿದರು.
Last Updated 12 ಮೇ 2024, 16:24 IST
ಪ್ರಧಾನಿ ಸ್ವಂತ ಹಣದಿಂದ ಉಚಿತ ಪಡಿತರ ಕೊಡುತ್ತಿಲ್ಲ: ಮಾಯಾವತಿ
ADVERTISEMENT

ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ.
Last Updated 15 ಮಾರ್ಚ್ 2024, 8:25 IST
ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ

2024 ಚುನಾವಣೆ: ಮುಸ್ಲಿಮರ ದಾರಿ ತಪ್ಪಿಸದಂತೆ ನೋಡಿಕೊಳ್ಳಿ– ಮಾಯಾವತಿ

ಉತ್ತರ ಪ್ರದೇಶದ ಅಜಂಗಢ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು, 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಸ್ಲಿಮರನ್ನು ದಿಕ್ಕು ತಪ್ಪಿಸದಂತೆ ಪಕ್ಷದ ಕಾರ್ಯಕರ್ತರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
Last Updated 27 ಜೂನ್ 2022, 11:32 IST
2024 ಚುನಾವಣೆ: ಮುಸ್ಲಿಮರ ದಾರಿ ತಪ್ಪಿಸದಂತೆ ನೋಡಿಕೊಳ್ಳಿ– ಮಾಯಾವತಿ

ಸಂಸ್ಥೆಗಳೇ ಇಲ್ಲದೆ ಸಂವಿಧಾನ ಅರ್ಥಹೀನ: ರಾಹುಲ್ ಗಾಂಧಿ

ಬಿಎಸ್‌ಪಿ ನಾಯಕಿ ಮಾಯಾವತಿ ವಿರುದ್ಧವೂ ಅಸಮಾಧಾನ
Last Updated 9 ಏಪ್ರಿಲ್ 2022, 11:22 IST
ಸಂಸ್ಥೆಗಳೇ ಇಲ್ಲದೆ ಸಂವಿಧಾನ ಅರ್ಥಹೀನ: ರಾಹುಲ್ ಗಾಂಧಿ
ADVERTISEMENT
ADVERTISEMENT
ADVERTISEMENT