ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Mayawati

ADVERTISEMENT

ದೆಹಲಿ ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ: ‘ಚುನಾವಣಾ ತಂತ್ರ’ ಎಂದ ಮಾಯಾವತಿ

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್‌ ಅವರು ರಾಜೀನಾಮೆ ನೀಡುವುದು ಚುನಾವಣಾ ತಂತ್ರ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ವ್ಯಂಗ್ಯವಾಡಿದ್ದಾರೆ.
Last Updated 17 ಸೆಪ್ಟೆಂಬರ್ 2024, 13:45 IST
ದೆಹಲಿ ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ: ‘ಚುನಾವಣಾ ತಂತ್ರ’ ಎಂದ ಮಾಯಾವತಿ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಅಗತ್ಯ: ಮಾಯಾವತಿ

ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚು ಕಳವಳಕಾರಿಯಾಗಿದ್ದು, ಇದನ್ನು ತಡೆಗಟ್ಟಲು ರಾಜಕೀಯ ಪಕ್ಷಗಳು ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ.
Last Updated 29 ಆಗಸ್ಟ್ 2024, 6:39 IST
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಅಗತ್ಯ: ಮಾಯಾವತಿ

ಮಾಯಾವತಿ ವಿರುದ್ಧ BJP ಶಾಸಕನ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲಿಸಿ ಎಂದ ಅಖಿಲೇಶ್

ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಾಜೇಶ್ ಚೌಧರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
Last Updated 24 ಆಗಸ್ಟ್ 2024, 14:46 IST
ಮಾಯಾವತಿ ವಿರುದ್ಧ BJP ಶಾಸಕನ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲಿಸಿ ಎಂದ ಅಖಿಲೇಶ್

ಒಳಮೀಸಲಾತಿ: ಎಸ್‌ಪಿ, ಕಾಂಗ್ರೆಸ್‌ ಮೌನಕ್ಕೆ ಮಾಯಾವತಿ ವಾಗ್ದಾಳಿ

ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಾಡುವ ಮೂಲಕ ಒಳಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಕುರಿತು ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್‌ ಮೌನವಾಗಿವೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಶನಿವಾರ ಆರೋಪಿಸಿದ್ದಾರೆ.
Last Updated 24 ಆಗಸ್ಟ್ 2024, 14:19 IST
ಒಳಮೀಸಲಾತಿ: ಎಸ್‌ಪಿ, ಕಾಂಗ್ರೆಸ್‌ ಮೌನಕ್ಕೆ ಮಾಯಾವತಿ ವಾಗ್ದಾಳಿ

ನಿರ್ಲಕ್ಷಿತ ಜನರ ಸಮಸ್ಯೆಯನ್ನೂ ಸಮಾಜವಾದಿ ಪಕ್ಷ ಚರ್ಚಿಸಲಿ: ಮಾಯಾವತಿ

‘ಸೆಂಗೋಲ್’ ಬದಲಿಸಬೇಕು ಎಂಬ ಆಗ್ರಹದ ಜೊತೆಗೆ, ದುರ್ಬಲ ಮತ್ತು ನಿರ್ಲಕ್ಷಿತ ವರ್ಗಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂದು ಮಾಯಾವತಿ ಆಗ್ರಹಪಡಿಸಿದ್ದಾರೆ.
Last Updated 28 ಜೂನ್ 2024, 16:28 IST
ನಿರ್ಲಕ್ಷಿತ ಜನರ ಸಮಸ್ಯೆಯನ್ನೂ ಸಮಾಜವಾದಿ ಪಕ್ಷ ಚರ್ಚಿಸಲಿ: ಮಾಯಾವತಿ

ನೀಟ್ ಅಕ್ರಮ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಯಾವತಿ ಆಗ್ರಹ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಒತ್ತಾಯಿಸಿದ್ದಾರೆ.
Last Updated 21 ಜೂನ್ 2024, 12:30 IST
ನೀಟ್ ಅಕ್ರಮ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಯಾವತಿ ಆಗ್ರಹ

ಬಿಜೆಪಿ, ಕಾಂಗ್ರೆಸ್‌ ನೀತಿಗಳಿಗೆ ಮಾಯಾವತಿ ಟೀಕೆ

ಬಿಜೆಪಿ ಮತ್ತು ಕಾಂಗ್ರೆಸ್‌ನ ತಪ್ಪು ನೀತಿಗಳಿಂದಾಗಿ ಆ ಪಕ್ಷಗಳನ್ನು ಜನರು ಕೈಬಿಟ್ಟಿದ್ದಾರೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದರು.
Last Updated 25 ಮೇ 2024, 14:32 IST
ಬಿಜೆಪಿ, ಕಾಂಗ್ರೆಸ್‌ ನೀತಿಗಳಿಗೆ ಮಾಯಾವತಿ ಟೀಕೆ
ADVERTISEMENT

ಉತ್ತರ ಪ್ರದೇಶ| BJP ಸರ್ಕಾರದ ಅವಧಿಯಲ್ಲಿ ಬ್ರಾಹ್ಮಣರಿಗೆ ಕಿರುಕುಳ: ಮಾಯಾವತಿ ಆರೋಪ

ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೇಲ್ಜಾತಿಗಳಿಗೆ ಸೇರಿದ ಬಡವರ ಸ್ಥಿತಿ ಉತ್ತಮವಾಗಿಲ್ಲ. ವಿಶೇಷವಾಗಿ ಬ್ರಾಹ್ಮಣರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.
Last Updated 23 ಮೇ 2024, 13:05 IST
ಉತ್ತರ ಪ್ರದೇಶ| BJP ಸರ್ಕಾರದ ಅವಧಿಯಲ್ಲಿ ಬ್ರಾಹ್ಮಣರಿಗೆ ಕಿರುಕುಳ: ಮಾಯಾವತಿ ಆರೋಪ

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: SP ನಾಯಕ ಶಿವಪಾಲ್ ಯಾದವ್ ವಿರುದ್ಧ ದೂರು

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 6 ಮೇ 2024, 5:30 IST
ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: SP ನಾಯಕ ಶಿವಪಾಲ್ ಯಾದವ್ ವಿರುದ್ಧ ದೂರು

ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಉತ್ತರಪ್ರದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದರು.
Last Updated 9 ಮಾರ್ಚ್ 2024, 9:43 IST
ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ
ADVERTISEMENT
ADVERTISEMENT
ADVERTISEMENT