ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

MB Pail

ADVERTISEMENT

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ | 5 ಸಾವಿರ ಉದ್ಯಮಿಗಳ ನಿರೀಕ್ಷೆ: MB ಪಾಟೀಲ

ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರುವರಿ 12ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್‌) ಐದು ಸಾವಿರ ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
Last Updated 11 ಸೆಪ್ಟೆಂಬರ್ 2024, 15:18 IST
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ | 5 ಸಾವಿರ ಉದ್ಯಮಿಗಳ ನಿರೀಕ್ಷೆ: MB ಪಾಟೀಲ

ನಿರಾಣಿ ನಿನ್ನ ಸತ್ಯಾಂಶ ಬಿಚ್ಚಿಡುತ್ತೇನೆ: ಸಚಿವ ಎಂ.ಬಿ.ಪಾಟೀಲ ತಿರುಗೇಟು

ಮಿ.ನಿರಾಣಿ ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ. –ಎಂ.ಬಿ.ಪಾಟೀಲ, ಸಚಿವ
Last Updated 1 ಸೆಪ್ಟೆಂಬರ್ 2024, 14:28 IST
ನಿರಾಣಿ ನಿನ್ನ ಸತ್ಯಾಂಶ ಬಿಚ್ಚಿಡುತ್ತೇನೆ: ಸಚಿವ ಎಂ.ಬಿ.ಪಾಟೀಲ ತಿರುಗೇಟು

2ನೇ ವಿಮಾನ ನಿಲ್ದಾಣ | ಚರ್ಚಿಸಿ ತೀರ್ಮಾನ: ಎಂ‌.ಬಿ. ಪಾಟೀಲ

‘ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದ್ದು, ಇದನ್ನು ಎಲ್ಲಿ‌ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿ ಜತೆ ವಿಚಾರವಿನಿಮಯ ನಡೆಸಿ ತೀರ್ಮಾನಿಸಲಾಗುವುದು’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
Last Updated 7 ಜುಲೈ 2024, 19:14 IST
2ನೇ ವಿಮಾನ ನಿಲ್ದಾಣ | ಚರ್ಚಿಸಿ ತೀರ್ಮಾನ: ಎಂ‌.ಬಿ. ಪಾಟೀಲ

ನೇಹಾಳನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಿ: ಸಚಿವ ಎಂ.ಬಿ. ಪಾಟೀಲ

‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಆಗ್ರಹಿಸಿದರು.
Last Updated 20 ಏಪ್ರಿಲ್ 2024, 14:15 IST
ನೇಹಾಳನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಿ: ಸಚಿವ ಎಂ.ಬಿ. ಪಾಟೀಲ

ಸ್ಥಳೀಯರಿಗೆ ಉದ್ಯೋಗ ನೀಡದ ಕಂಪನಿಗಳ ವಿರುದ್ಧ ಕ್ರಮ: ಎಂ.ಬಿ.ಪಾಟೀಲ

ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೆ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯ್ತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
Last Updated 13 ಫೆಬ್ರುವರಿ 2024, 16:16 IST
ಸ್ಥಳೀಯರಿಗೆ ಉದ್ಯೋಗ ನೀಡದ ಕಂಪನಿಗಳ ವಿರುದ್ಧ ಕ್ರಮ: ಎಂ.ಬಿ.ಪಾಟೀಲ

34 ಮಂದಿಗೆ ಉದ್ಯೋಗ ಕಲ್ಪಿಸಲು ಗೈಲ್ ಜತೆ ಮಾತುಕತೆ: ಎಂ.ಬಿ. ಪಾಟೀಲ

‘ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ.
Last Updated 13 ಫೆಬ್ರುವರಿ 2024, 15:59 IST
34 ಮಂದಿಗೆ ಉದ್ಯೋಗ ಕಲ್ಪಿಸಲು ಗೈಲ್ ಜತೆ ಮಾತುಕತೆ: ಎಂ.ಬಿ. ಪಾಟೀಲ

ವಿಮಾನ ನಿಲ್ದಾಣಗಳ ಸಮೀಪ ಕೈಗಾರಿಕಾ ಪಾರ್ಕ್‌: ಸಜ್ಜನ್ ಜಿಂದಾಲ್ ಸಲಹೆ

ವಿಮಾನ ನಿಲ್ದಾಣಗಳಿಂದ ಸುಮಾರು ಎರಡು ಗಂಟೆ ರಸ್ತೆ ಪ್ರಯಾಣದ ವ್ಯಾಪ್ತಿಯಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸಿದರೆ ಹೆಚ್ಚಿನ ಹೂಡಿಕೆ ಸೆಳೆಯಲು ಅನುಕೂಲವಾಗಲಿದೆ’ ಎಂದು ಇನ್ವೆಸ್ಟ್ ಕರ್ನಾಟಕ ಫೋರಂ (ಐಕೆಎಫ್‌) ಸಹ ಅಧ್ಯಕ್ಷರೂ ಆಗಿರುವ ಉದ್ಯಮಿ ಸಜ್ಜನ್ ಜಿಂದಾಲ್ ಸಲಹೆ ನೀಡಿದರು.
Last Updated 8 ಜನವರಿ 2024, 15:56 IST
ವಿಮಾನ ನಿಲ್ದಾಣಗಳ ಸಮೀಪ ಕೈಗಾರಿಕಾ ಪಾರ್ಕ್‌: ಸಜ್ಜನ್ ಜಿಂದಾಲ್ ಸಲಹೆ
ADVERTISEMENT

ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.
Last Updated 1 ನವೆಂಬರ್ 2023, 5:33 IST
ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ನಗರದಲ್ಲಿ ಇಂಡೋ–ಸ್ವಿಸ್‌ ಇನ್ನೋವೇಶನ್‌ ಪ್ಲಾಟ್‌ಫಾರಂ

ವಿಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆ ವಿಷಯದಲ್ಲಿ ರಾಜ್ಯದ ಜತೆ ಕೆಲಸ ಮಾಡಲು ಸ್ವಿಟ್ಜರ್ಲೆಂಡ್‌ ಆಸಕ್ತಿ ವ್ಯಕ್ತಪಡಿಸಿದ್ದು, ಈ ಸಂಬಂಧ ಆ ದೇಶದ ಕಾನ್ಸುಲ್‌ ಜನರಲ್‌ ಜೋನಾಸ್‌ ಬ್ರನ್ಶ್‌ವಿಗ್ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಜತೆ ಚರ್ಚೆ ನಡೆಸಿದರು.
Last Updated 24 ಜುಲೈ 2023, 16:32 IST
ಬೆಂಗಳೂರು: ನಗರದಲ್ಲಿ ಇಂಡೋ–ಸ್ವಿಸ್‌ ಇನ್ನೋವೇಶನ್‌ ಪ್ಲಾಟ್‌ಫಾರಂ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ | ಪಾಟೀಲ ‘ಕಿಡಿ’: ‘ಕೈ’ ಉರಿ

ಸಚಿವರ ಹೇಳಿಕೆ ತಂದ ಕಂಪನ
Last Updated 24 ಮೇ 2023, 1:03 IST
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ | ಪಾಟೀಲ ‘ಕಿಡಿ’: ‘ಕೈ’ ಉರಿ
ADVERTISEMENT
ADVERTISEMENT
ADVERTISEMENT