ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Medical College

ADVERTISEMENT

ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ: 401 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದ  401 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Last Updated 12 ನವೆಂಬರ್ 2024, 16:04 IST
ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ: 401 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಯುಪಿ | ಹೊಸ ಕಾಲೇಜುಗಳ ಪ್ರಾರಂಭ, MBBS ಸೀಟುಗಳ ಸಂಖ್ಯೆ ದ್ವಿಗುಣ: CM ಆದಿತ್ಯನಾಥ್

ಪ್ರಸ್ತಕ ವರ್ಷದಲ್ಲಿ 17 ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗಿದ್ದು, ಎಂಬಿಬಿಎಸ್‌ ಸೀಟುಗಳ ಸಂಖ್ಯೆ ದ್ವಿಗುಣಗೊಂಡಿದೆ. ಈ ಮೂಲಕ ವೈದ್ಯಕೀಯ ಶಿಕ್ಷಣವನ್ನು ಬಲಪಡಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.
Last Updated 26 ಅಕ್ಟೋಬರ್ 2024, 2:24 IST
ಯುಪಿ | ಹೊಸ ಕಾಲೇಜುಗಳ ಪ್ರಾರಂಭ, MBBS ಸೀಟುಗಳ ಸಂಖ್ಯೆ ದ್ವಿಗುಣ: CM ಆದಿತ್ಯನಾಥ್

ವೈದ್ಯಕೀಯ ಕಾಲೇಜಿನಲ್ಲಿ ಹಾಲೊವೀನ್‌: ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಿಸಿದ ವೈದ್ಯರು

ಇಂದೋರ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜು ಆವರಣದಲ್ಲಿನ 150 ವರ್ಷ ಹಿಂದಿನ ಕಟ್ಟಡದಲ್ಲಿ ಹಾಲೊವೀನ್‌ ಪಾರ್ಟಿಯನ್ನು ಅಕ್ರಮವಾಗಿ ಆಯೋಜಿಸಲಾಗಿದೆ ಎಂದು ಆರೋಪಿಸಲಾಗಿದ್ದು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮಂಗಳವಾರ ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಿಸಿದ್ದಾರೆ ಎಂದು ವರದಿಯಾಗಿದೆ.
Last Updated 15 ಅಕ್ಟೋಬರ್ 2024, 14:09 IST
ವೈದ್ಯಕೀಯ ಕಾಲೇಜಿನಲ್ಲಿ ಹಾಲೊವೀನ್‌: ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಿಸಿದ ವೈದ್ಯರು

ಬೆಂಗಳೂರಿನ ಕೆಂಪೇಗೌಡ ಕಾಲೇಜು: 100 ಹೆಚ್ಚುವರಿ ವೈದ್ಯಕೀಯ ಸೀಟು

ಕೆಂಪೇಗೌಡ ವೈದ್ಯಕೀಯ ಕಾಲೇಜಿನಲ್ಲಿ ಹೊಸದಾಗಿ 100 ಸೀಟುಗಳು ಲಭ್ಯವಿದ್ದು, ಅವುಗಳ ಹಂಚಿಕೆಗೆ ಸರ್ಕಾರ ಆದೇಶಿಸಿದೆ. ಈ ಕಾಲೇಜಿಗೆ ಮಾತ್ರ ಅನ್ವಯವಾಗುವಂತೆ ಹೊಸದಾಗಿ ಆಯ್ಕೆ ನಮೂದಿಸಲು ಅ. 14ರ ರಾತ್ರಿ 11.59 ರವರೆಗೆ ಅವಕಾಶ ಕಲ್ಪಿಸಲಾಗಿದೆ.
Last Updated 10 ಅಕ್ಟೋಬರ್ 2024, 22:52 IST
ಬೆಂಗಳೂರಿನ ಕೆಂಪೇಗೌಡ ಕಾಲೇಜು: 100 ಹೆಚ್ಚುವರಿ ವೈದ್ಯಕೀಯ ಸೀಟು

ವೈದ್ಯಕೀಯ ಸೀಟು ರದ್ದತಿಗೆ ಇಂದೇ ಕೊನೆ ದಿನ

ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿ (ಎಂಸಿಸಿ) ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದೆ.
Last Updated 19 ಸೆಪ್ಟೆಂಬರ್ 2024, 23:30 IST
ವೈದ್ಯಕೀಯ ಸೀಟು ರದ್ದತಿಗೆ ಇಂದೇ ಕೊನೆ ದಿನ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಕಿರಿಯ ವೈದ್ಯರಿಂದ ಮುಂದುವರಿದ ಧರಣಿ

ಕೋಲ್ಕತ್ತದ ಆರ್‌.ಜಿ.ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ಕರ್ತವ್ಯಕ್ಕೆ ಹಾಜರಾಗದೆ ಕಿರಿಯ ವೈದ್ಯರು, ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆಯ ಕೇಂದ್ರ ಕಚೇರಿ ಎದುರು ಧರಣಿ ಮುಂದುವರಿಸಿದ್ದಾರೆ.
Last Updated 12 ಸೆಪ್ಟೆಂಬರ್ 2024, 5:41 IST
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಕಿರಿಯ ವೈದ್ಯರಿಂದ ಮುಂದುವರಿದ ಧರಣಿ

ಸುಪ್ರೀಂಕೋರ್ಟ್ ನಿರ್ದೇಶನ ಧಿಕ್ಕರಿಸಿದ ಕಿರಿಯ ವೈದ್ಯರು; ಮಾತುಕತೆಗೆ ಮಮತಾ ಆಹ್ವಾನ

ಕೋಲ್ಕತ್ತದ ಆರ್.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಧಿಕ್ಕರಿಸಿದ್ದಾರೆ.
Last Updated 10 ಸೆಪ್ಟೆಂಬರ್ 2024, 4:46 IST
ಸುಪ್ರೀಂಕೋರ್ಟ್ ನಿರ್ದೇಶನ ಧಿಕ್ಕರಿಸಿದ ಕಿರಿಯ ವೈದ್ಯರು; ಮಾತುಕತೆಗೆ ಮಮತಾ ಆಹ್ವಾನ
ADVERTISEMENT

ಕೋಲ್ಕತ್ತ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ನಿವಾಸದ ಮೇಲೆ ಇ.ಡಿ ದಾಳಿ

ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Last Updated 6 ಸೆಪ್ಟೆಂಬರ್ 2024, 5:03 IST
ಕೋಲ್ಕತ್ತ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ನಿವಾಸದ ಮೇಲೆ ಇ.ಡಿ ದಾಳಿ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ ನೀಡಿದ ಮುಖ್ಯಮಂತ್ರಿ
Last Updated 2 ಸೆಪ್ಟೆಂಬರ್ 2024, 16:24 IST
ಜಿಲ್ಲೆಗೊಂದು ಮೆಡಿಕಲ್ ಕಾಲೇಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್‌.ಜಿ ಕರ್‌ ಆಸ್ಪತ್ರೆ | ಘೋಷ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ

ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಘೋಷ್‌ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಆಗಸ್ಟ್ 2024, 4:38 IST
ಆರ್‌.ಜಿ ಕರ್‌ ಆಸ್ಪತ್ರೆ | ಘೋಷ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ
ADVERTISEMENT
ADVERTISEMENT
ADVERTISEMENT