ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Medical Course

ADVERTISEMENT

‘ಸೀಟ್‌ ಬ್ಲಾಕಿಂಗ್’: ತನಿಖೆಗೆ ಸಮಿತಿ?

ನಿವೃತ್ತ ಕುಲಪತಿ, ಹಾಲಿ ಪ್ರಾಧ್ಯಾಪಕರು, ಅಧಿಕಾರಿಗಳಿಗೆ ಹೊಣೆ
Last Updated 26 ಅಕ್ಟೋಬರ್ 2024, 0:17 IST
 ‘ಸೀಟ್‌ ಬ್ಲಾಕಿಂಗ್’: ತನಿಖೆಗೆ ಸಮಿತಿ?

ವೈದ್ಯಕೀಯ ಪದವಿ ಕೋರ್ಸ್ ಪಠ್ಯ ಬದಲು: ಸುಡೋಮಿ, ಲೆಸ್ಬಿಯನಿಸಂ, ಹೈಮೆನ್ ಸೇರ್ಪಡೆ

ಮದ್ರಾಸ್ ಹೈಕೋರ್ಟ್‌ ಆದೇಶದಂತೆ 2002ರಲ್ಲಿ ತೆಗೆದುಹಾಕಲಾಗಿದ್ದ ‘ಸುಡೋಮಿ ಮತ್ತು ಲೆಸ್ಬಿಯನಿಸಂ’ ಎಂಬ ಪಾಠವನ್ನು ವೈದ್ಯಕೀಯ ಪದವಿ ಕೋರ್ಸ್‌ನ ಅಸಹಜ ಲೈಂಗಿಕ ಅಪರಾಧ ಎಂಬ ಪಾಠದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಮರು ಪರಿಚಯಿಸಿದೆ.
Last Updated 4 ಸೆಪ್ಟೆಂಬರ್ 2024, 11:00 IST
ವೈದ್ಯಕೀಯ ಪದವಿ ಕೋರ್ಸ್ ಪಠ್ಯ ಬದಲು: ಸುಡೋಮಿ, ಲೆಸ್ಬಿಯನಿಸಂ, ಹೈಮೆನ್ ಸೇರ್ಪಡೆ

NEET-UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್‌ಪಿನ್‌ ಬಂಧಿಸಿದ ಸಿಬಿಐ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಕಿಂಗ್‌ಪಿನ್‌ ರಾಕಿ ಅಲಿಯಾಸ್ ರಾಕೇಶ್ ರಂಜನ್‌ ಎಂಬಾತನನ್ನು ಸಿಬಿಐ ಗುರುವಾರ ಬಂಧಿಸಿದೆ.
Last Updated 11 ಜುಲೈ 2024, 13:12 IST
NEET-UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್‌ಪಿನ್‌ ಬಂಧಿಸಿದ ಸಿಬಿಐ

ನೆಫ್ರೊ – ಯುರಾಲಜಿ ಸಂಸ್ಥೆ: ನಿರ್ದೇಶಕರ ನೇಮಕಾತಿಗೆ ಮರು ಅಧಿಸೂಚನೆ

ನೆಫ್ರೊ–ಯುರಾಲಜಿ ಸಂಸ್ಥೆಗೆ ಪೂರ್ಣಾವಧಿ ನಿರ್ದೇಶರ ನೇಮಕಾತಿಗೆ ಮರು ಅಧಿಸೂಚನೆ ಹೊರಡಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Last Updated 18 ಜೂನ್ 2024, 23:30 IST
ನೆಫ್ರೊ – ಯುರಾಲಜಿ ಸಂಸ್ಥೆ: ನಿರ್ದೇಶಕರ ನೇಮಕಾತಿಗೆ ಮರು ಅಧಿಸೂಚನೆ

NEET ಅಂಕಗಳ ಹೆಚ್ಚಳ | ಮರುಪರೀಕ್ಷೆಗೆ ಆಕಾಂಕ್ಷಿಗಳ ಆಗ್ರಹ: ಆರೋಪ ನಿರಾಕರಿಸಿದ NTA

ವೈದ್ಯಕೀಯ ಕೋರ್ಸ್‌ಗಳಿಗೆ ಸೇರಲು ನಡೆಸುವ ನೀಟ್‌ ಪರೀಕ್ಷೆಯಲ್ಲಿ ಹೆಚ್ಚುವರಿಿ ಅಂಕಗಳನ್ನು ನೀಡಲಾಗಿದೆ ಎಂದು ಬಹಳಷ್ಟು ಆಕಾಂಕ್ಷಿಗಳು ಆರೋಪಿಸಿದ್ದು, ಮರು ಪರೀಕ್ಷೆಗೆ ಆಗ್ರಹಿಸಿದ್ದಾರೆ.
Last Updated 6 ಜೂನ್ 2024, 13:50 IST
NEET ಅಂಕಗಳ ಹೆಚ್ಚಳ | ಮರುಪರೀಕ್ಷೆಗೆ ಆಕಾಂಕ್ಷಿಗಳ ಆಗ್ರಹ: ಆರೋಪ ನಿರಾಕರಿಸಿದ NTA

ಆರೋಗ್ಯ ಇಲಾಖೆ: ವರ್ಗಾವಣೆಗೆ ಈ ಬಾರಿ ಕೌನ್ಸೆಲಿಂಗ್‌

ಸಕ್ತ ಸಾಲಿನಲ್ಲಿ ಎಲ್ಲ ವೃಂದಗಳಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಕೌನ್ಸೆಲಿಂಗ್‌ ಮೂಲಕ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
Last Updated 1 ಜೂನ್ 2024, 23:30 IST
ಆರೋಗ್ಯ ಇಲಾಖೆ: ವರ್ಗಾವಣೆಗೆ ಈ ಬಾರಿ ಕೌನ್ಸೆಲಿಂಗ್‌

‘ವೈದ್ಯಕೀಯ ಕ್ಷೇತ್ರ: ವಿಪುಲ ಉದ್ಯೋಗಾವಕಾಶ’

ಶುಶ್ರೂಶಕರ ಸಮರ್ಪಣಾ ಕಾರ್ಯಕ್ರಮದಲ್ಲಿ ಎಲಿಜಬೆತ್ ಜಾನ್ ಅಭಿಮತ
Last Updated 3 ಮೇ 2024, 13:58 IST
‘ವೈದ್ಯಕೀಯ ಕ್ಷೇತ್ರ: ವಿಪುಲ ಉದ್ಯೋಗಾವಕಾಶ’
ADVERTISEMENT

ಕೃತಕ ಬುದ್ಧಿಮತ್ತೆಯಿಂದ ಸಿದ್ಧವಾಯಿತು ಔಷಧ!

ಕೃತಕ ಬುದ್ದಿಮತ್ತೆ ಅಥವಾ ‘ಆರ್ಟಿಫಿಷಿಯಲ್ ಇಂಟೆಲಿಜೆನ್ಸ್’ (ಎಐ) ಎಂದರೆ, ದೃಶ್ಯಗ್ರಹಿಕೆ, ಮಾತನ್ನು ಗುರುತಿಸುವುದು, ನಿರ್ಧಾರ ತೆಗೆದುಕೊಳ್ಳುವುದು ಹಾಗೂ ಭಾಷಾಂತರ ಮುಂತಾದ ಕೆಲಸಗಳನ್ನು ಮಾಡುವ ಯಂತ್ರಗಳು.
Last Updated 2 ಏಪ್ರಿಲ್ 2024, 23:30 IST
ಕೃತಕ ಬುದ್ಧಿಮತ್ತೆಯಿಂದ ಸಿದ್ಧವಾಯಿತು ಔಷಧ!

ಪಿ.ಜಿ ವೈದ್ಯಕೀಯ ಪ್ರವೇಶಕ್ಕೆ ಆನ್‌ಲೈನ್‌ ಕೌನ್ಸೆಲಿಂಗ್‌ ಕಡ್ಡಾಯ: ಎನ್‌ಎಂಸಿ

ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್‌ ಪ್ರವೇಶವು ಈಗ ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಮಾತ್ರವೇ ನಡೆಯಬೇಕು. ಯಾವುದೇ ಕಾಲೇಜುಗಳು ನೇರವಾಗಿ ದಾಖಲಾತಿ ಮಾಡಿಕೊಳ್ಳುವಂತಿಲ್ಲ. ಅಲ್ಲದೆ, ಪ್ರತಿ ಕೋರ್ಸ್‌ನ ಶುಲ್ಕವನ್ನು ಮುಂಚಿತವಾಗಿಯೇ ‍ಪ್ರಕಟಿಸಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಹೇಳಿದೆ.
Last Updated 7 ಜನವರಿ 2024, 13:42 IST
ಪಿ.ಜಿ ವೈದ್ಯಕೀಯ ಪ್ರವೇಶಕ್ಕೆ ಆನ್‌ಲೈನ್‌ ಕೌನ್ಸೆಲಿಂಗ್‌ ಕಡ್ಡಾಯ: ಎನ್‌ಎಂಸಿ

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ ಪೂರೈಸಲು NMC ಅವಕಾಶ

ವೈದ್ಯಕೀಯ ಕೋರ್ಸ್ ವ್ಯಾಸಂಗಕ್ಕೆ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಕೋರ್ಸ್ ಪೂರ್ಣಗೊಳಿಸಲು ಒಂದು ಬಾರಿ ಅವಕಾಶ ಕಲ್ಪಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅವಕಾಶ ಕಲ್ಪಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು ತಿಳಿಸಿದ್ದಾರೆ.
Last Updated 5 ಡಿಸೆಂಬರ್ 2023, 15:25 IST
ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ ಪೂರೈಸಲು NMC ಅವಕಾಶ
ADVERTISEMENT
ADVERTISEMENT
ADVERTISEMENT