ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ಥಾನಿಕ ವೈದ್ಯರಂತೆ ದುಡಿಯಬೇಕು: NMC
ಸ್ನಾತಕೋತ್ತರ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುವ ವೈದ್ಯಕೀಯ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಸ್ಥಾನಿಕ ವೈದ್ಯರಂತೆ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಗುರುವಾರ ಹೊರಡಿಸಿದ ಮಾರ್ಗಸೂಚಿ ನಿಯಮಗಳಲ್ಲಿ ಹೇಳಿದೆ.Last Updated 4 ಜನವರಿ 2024, 16:21 IST