ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Medical Seat Scams

ADVERTISEMENT

ವೈದ್ಯಕೀಯ ಸೀಟು ವಂಚನೆ: ಮುಂಬೈನಲ್ಲಿ ಬೆಳಗಾವಿ ವ್ಯಕ್ತಿ ಬಂಧನ

ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಕೊಡಿಸುವುದಾಗಿ ಹಲವರಿಗೆ ವಂಚಿಸಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Last Updated 29 ಜೂನ್ 2024, 13:02 IST
ವೈದ್ಯಕೀಯ ಸೀಟು ವಂಚನೆ: ಮುಂಬೈನಲ್ಲಿ ಬೆಳಗಾವಿ ವ್ಯಕ್ತಿ ಬಂಧನ

ಆಳ–ಅಗಲ: ನೇಮಕಾತಿ & ಅರ್ಹತಾ ಪ್ರಕ್ರಿಯೆ– 8 ವರ್ಷದಲ್ಲಿ 48 ಪರೀಕ್ಷೆ ರದ್ದು, ತಡೆ

2024ನೇ ಸಾಲಿನ ನೀಟ್‌–ಯುಜಿ ಪರೀಕ್ಷೆ ಕುರಿತು ಆಕ್ರೋಶ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ನೀಟ್‌–ಪಿಜಿ ಪರೀಕ್ಷೆಯನ್ನು ಎನ್‌ಟಿಎ ಮುಂದೂಡಿದೆ.
Last Updated 24 ಜೂನ್ 2024, 0:30 IST
ಆಳ–ಅಗಲ: ನೇಮಕಾತಿ & ಅರ್ಹತಾ ಪ್ರಕ್ರಿಯೆ–
8 ವರ್ಷದಲ್ಲಿ 48 ಪರೀಕ್ಷೆ ರದ್ದು, ತಡೆ

ಬೆಂಗಳೂರು | ಮೆಡಿಕಲ್‌ ಸೀಟು ಕೊಡಿಸುವ ನೆಪದಲ್ಲಿ ವಂಚನೆ

ಹೊರ ರಾಜ್ಯದಲ್ಲಿ ವೈದ್ಯಕೀಯ ಸೀಟು ಕೊಡಿಸುವ ಆಮಿಷವೊಡ್ಡಿ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಹೈದರಾಬಾದ್‌ನ ಆರೋಪಿ ಶರತ್‌ಗೌಡ (45) ಎಂಬಾತನನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.
Last Updated 31 ಅಕ್ಟೋಬರ್ 2023, 14:44 IST
ಬೆಂಗಳೂರು | ಮೆಡಿಕಲ್‌ ಸೀಟು ಕೊಡಿಸುವ ನೆಪದಲ್ಲಿ ವಂಚನೆ

ವೈದ್ಯಕೀಯ ಸೀಟು ವಂಚನೆ ಜಾಲ: ನಾಲ್ವರನ್ನು ಬಂಧಿಸಿದ ಹೈಗ್ರೌಂಡ್ಸ್ ಪೊಲೀಸರು

ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಹಾಗೂ ಇತರೆ ವೈದ್ಯಕೀಯ ಕೋರ್ಸ್‌ ಕಲಿಕೆಗೆ ಸೀಟು ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ ಜಾಲವನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Last Updated 6 ಅಕ್ಟೋಬರ್ 2023, 23:34 IST
ವೈದ್ಯಕೀಯ ಸೀಟು ವಂಚನೆ ಜಾಲ: ನಾಲ್ವರನ್ನು ಬಂಧಿಸಿದ ಹೈಗ್ರೌಂಡ್ಸ್ ಪೊಲೀಸರು

ಜಮ್ಮು ಕಾಶ್ಮೀರದವರಿಗೆ ಪಾಕ್‌ನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವ ದಂಧೆ: ಇಡಿ ದಾಳಿ

ಪಾಕಿಸ್ತಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಕಾಶ್ಮೀರದ ಸ್ಥಳೀಯರಿಗೆ ಎಂಬಿಬಿಎಸ್ ಸೀಟು ಕೊಡಿಸುವ ದಂಧೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಗುರುವಾರ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
Last Updated 9 ಮಾರ್ಚ್ 2023, 5:55 IST
ಜಮ್ಮು ಕಾಶ್ಮೀರದವರಿಗೆ ಪಾಕ್‌ನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವ ದಂಧೆ: ಇಡಿ ದಾಳಿ

ವೈದ್ಯಕೀಯ ಸೀಟು ಅಕ್ರಮಕ್ಕೆ ರಾಜಸ್ಥಾನ ವಿದ್ಯಾರ್ಥಿಗಳ ಬಳಕೆ?

ಸಿದ್ಧಾರ್ಥ, ದೇವರಾಜ ಅರಸು ಶಿಕ್ಷಣ ಸಂಸ್ಥೆಗಳೂ ಸೇರಿ ಎಂಟತ್ತು ಕಾಲೇಜುಗಳಲ್ಲಿ ಅವ್ಯವಹಾರ
Last Updated 13 ಅಕ್ಟೋಬರ್ 2019, 20:15 IST
ವೈದ್ಯಕೀಯ ಸೀಟು ಅಕ್ರಮಕ್ಕೆ ರಾಜಸ್ಥಾನ ವಿದ್ಯಾರ್ಥಿಗಳ ಬಳಕೆ?
ADVERTISEMENT
ADVERTISEMENT
ADVERTISEMENT
ADVERTISEMENT