ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Mekedatu Project

ADVERTISEMENT

ಮೇಕೆದಾಟು ಯೋಜನೆ ಜಾರಿಗೊಳಿಸಿ: ಮುಖ್ಯಮಂತ್ರಿಗೆ ಹಕ್ಕೊತ್ತಾಯ

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ‍ಪತ್ರ ಸಲ್ಲಿಸಿತು.
Last Updated 22 ಅಕ್ಟೋಬರ್ 2024, 14:36 IST
ಮೇಕೆದಾಟು ಯೋಜನೆ ಜಾರಿಗೊಳಿಸಿ: ಮುಖ್ಯಮಂತ್ರಿಗೆ ಹಕ್ಕೊತ್ತಾಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್

ಕಾವೇರಿ ನದಿ ತೀರದ ಜನರ ಬದುಕು ಹಸನುಗೊಳಿಸಲು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಮೇಕೆದಾಟು ಯೋಜನೆ ರಾಜ್ಯಕ್ಕೆ ಅನಿವಾರ್ಯವಾಗಿದೆ, ನ್ಯಾಯಾಲಯದಲ್ಲಿ ಹೋರಾಟ ಮಾಡಿಯಾದರೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
Last Updated 7 ಸೆಪ್ಟೆಂಬರ್ 2024, 16:01 IST
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್

ಮೇಕೆದಾಟು ಯೋಜನೆ |ತಮಿಳುನಾಡನ್ನು ಒಪ್ಪಿಸಿ, ಅನುಮತಿ ಕೊಡಿಸುವೆ: ಕುಮಾರಸ್ವಾಮಿ

ಅಧಿಕಾರಕ್ಕೆ ಬಂದಲ್ಲಿ ಐದೇ ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿದ್ದು ನಿಜ-ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Last Updated 8 ಆಗಸ್ಟ್ 2024, 0:04 IST
 ಮೇಕೆದಾಟು ಯೋಜನೆ |ತಮಿಳುನಾಡನ್ನು ಒಪ್ಪಿಸಿ, ಅನುಮತಿ ಕೊಡಿಸುವೆ: ಕುಮಾರಸ್ವಾಮಿ

ಮೇಕೆದಾಟು ಯೋಜನೆ: ತಮಿಳುನಾಡು ಜತೆ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರದ ಜತೆ ಚರ್ಚೆಗೆ ಸಿದ್ಧವಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 30 ಜುಲೈ 2024, 0:04 IST
ಮೇಕೆದಾಟು ಯೋಜನೆ: ತಮಿಳುನಾಡು ಜತೆ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಬೇಕು: ಡಿ.ಕೆ. ಶಿವಕುಮಾರ್ ಮನವಿ

'ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು' ಎಂದು ತಮಿಳುನಾಡು ಸರ್ಕಾರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
Last Updated 16 ಜುಲೈ 2024, 8:03 IST
ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಬೇಕು: ಡಿ.ಕೆ. ಶಿವಕುಮಾರ್ ಮನವಿ

ರಾಮನಗರ | ಮೇಕೆದಾಟು ಸರ್ವೇ ಕಾರ್ಯ ಸ್ಥಗಿತ; ಅಧಿಕಾರಿಗಳ ವರ್ಗ

ಮೇಕೆದಾಟು ಯೋಜನಾ ಪ್ರದೇಶದ ಗಡಿ ಗುರುತಿಸುವಿಕೆಗೆ ನಿಯೋಜನೆಗೊಂಡಿದ್ದ ಅಧಿಕಾರಿಗಳು
Last Updated 13 ಜುಲೈ 2024, 4:29 IST
ರಾಮನಗರ | ಮೇಕೆದಾಟು ಸರ್ವೇ ಕಾರ್ಯ ಸ್ಥಗಿತ; ಅಧಿಕಾರಿಗಳ ವರ್ಗ

ಮೇಕೆದಾಟು ಅಣೆಕಟ್ಟೆಗೂ ವಿರೋಧ: ಬೇಸರ

ಕಾವೇರಿ ವಿವಾದ ಪುಸ್ತಕ ಬಿಡುಗಡೆಯಲ್ಲಿ ಎ.ಟಿ. ರಾಮಸ್ವಾಮಿ ಅಭಿಪ್ರಾಯ
Last Updated 9 ಜುಲೈ 2024, 12:32 IST
ಮೇಕೆದಾಟು ಅಣೆಕಟ್ಟೆಗೂ ವಿರೋಧ: ಬೇಸರ
ADVERTISEMENT

ಮೇಕೆದಾಟು: ‘ಪರಿಸರ’ ಅಡ್ಡಿ ನಿವಾರಣೆಗೆ ಮತ್ತೆ ಕಸರತ್ತು

ಮೇಕೆದಾಟು ಸಮತೋಲನ ಜಲಾಶಯ ನಿರ್ಮಿಸುವ ಯೋಜನೆಗೆ ಪರಿಸರ ಅನುಮೋದನೆ ಪಡೆಯಲು ಮತ್ತೆ ಪ್ರಯತ್ನ ಆರಂಭಿಸಿರುವ ಕರ್ನಾಟಕ ಸರ್ಕಾರವು
Last Updated 6 ಜುಲೈ 2024, 14:15 IST
ಮೇಕೆದಾಟು: ‘ಪರಿಸರ’ ಅಡ್ಡಿ ನಿವಾರಣೆಗೆ ಮತ್ತೆ ಕಸರತ್ತು

ಮೇಕೆದಾಟು | ಸರ್ಕಾರ ಕಾರ್ಯಪ್ರವೃತ್ತವಾಗಲಿ: ಬಿಜೆಪಿ ಮುಖಂಡ ಜಯಪ್ರಕಾಶ್‌

‘ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ತಕ್ಷಣವೇ ಪ್ರಾರಂಭಿಸಲು ಸರ್ಕಾರ ಕಾರ್ಯ ಪ್ರವೃತ್ತವಾಗಬೇಕು’ ಎಂದು ಬಿಜೆಪಿ ಮುಖಂಡ, ಇಲ್ಲಿನ ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್‌ ಒತ್ತಾಯಿಸಿದರು.
Last Updated 11 ಮೇ 2024, 13:52 IST
ಮೇಕೆದಾಟು | ಸರ್ಕಾರ ಕಾರ್ಯಪ್ರವೃತ್ತವಾಗಲಿ: ಬಿಜೆಪಿ ಮುಖಂಡ ಜಯಪ್ರಕಾಶ್‌

ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಕೊಡುತ್ತಿಲ್ಲ ಯಾಕೆ: ಸಿದ್ದರಾಮಯ್ಯ ಕಿಡಿ

‘ನರೇಂದ್ರ ಮೋದಿ ಅವರೇ, ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Last Updated 22 ಏಪ್ರಿಲ್ 2024, 5:37 IST
ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಕೊಡುತ್ತಿಲ್ಲ ಯಾಕೆ: ಸಿದ್ದರಾಮಯ್ಯ ಕಿಡಿ
ADVERTISEMENT
ADVERTISEMENT
ADVERTISEMENT