ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Member of parliament
ADVERTISEMENT
ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ
ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
Last Updated 22 ಮೇ 2024, 4:45 IST
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಕ್ಕೆ ಕಾರಣಗಳಿವು
ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Last Updated 2 ಸೆಪ್ಟೆಂಬರ್ 2023, 5:06 IST
ಸಂಪಾದಕೀಯ| ರಾಹುಲ್ ಅನರ್ಹತೆ: ವ್ಯವಸ್ಥೆಯ ವರ್ಚಸ್ಸು ಕುಗ್ಗಿಸಿದ ನಡೆ
ದೇಶದ ಅತ್ಯಂತ ಮುಖ್ಯ ವಿರೋಧ ಪಕ್ಷದ ನಾಯಕನನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಭಾರತದ ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ; ಸಾಮಾನ್ಯ ಸಂದರ್ಭಗಳಲ್ಲಿ ಅವರ ಕೃತ್ಯವು ವ್ಯವಸ್ಥೆಯಿಂದ ಇಷ್ಟೊಂದು ಗಂಭೀರವಾದ ಶಿಕ್ಷೆಗೆ ಗುರಿಯಾಗುವಂಥದ್ದಲ್ಲ. ಇದು ವ್ಯವಸ್ಥೆಯ ವರ್ಚಸ್ಸು ಮತ್ತು ವಿಶ್ವಾಸಾರ್ಹತೆಯನ್ನು ತಗ್ಗಿಸುತ್ತದೆ. ವಿರೋಧ ಪಕ್ಷಗಳ ನಾಯಕರು ಮತ್ತು ಟೀಕಾಕಾರರನ್ನು ದಮನಿಸಲು, ಅವರು ರಾಜಕೀಯ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ತಡೆಯಲು ಕಾನೂನು ಮತ್ತು ಇತರ ಎಲ್ಲ ರೀತಿಯ ವ್ಯವಸ್ಥೆಗಳನ್ನು ಬಳಸಿಕೊಳ್ಳುವ ನಿರಂಕುಶಾಧಿಪತ್ಯದ ದೇಶಗಳ ಸಾಲಿಗೆ ಭಾರತವನ್ನೂ ಸೇರಿಸುತ್ತದೆ. ಈ ಹಿಂದೆ ಮಹತ್ವದ ಅನರ್ಹತೆ ಪ್ರಕರಣ ನಡೆದದ್ದು 1975ರಲ್ಲಿ– ಆಗ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರನ್ನು ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸಂಚಾರ ನಿಯಮ ಉಲ್ಲಂಘನೆಗೆ ಸಮಾನವಾದ ಒಂದು ತಪ್ಪಿಗೆ ಪ್ರಧಾನಿ ಹುದ್ದೆಯನ್ನೇ ಅವರು ಬೆಲೆಯಾಗಿ ತೆರಬೇಕಾಗಿತ್ತು. ರಾಹುಲ್ ಗಾಂಧಿ ಅವರು ಎಸಗಿದ್ದಾರೆ ಎಂದು ಹೇಳಲಾಗುವ ತಪ್ಪು ಅಷ್ಟೊಂದು ಗಂಭೀರವೂ ಅಲ್ಲ. ಇನ್ನೂ ಗಮನಿಸಬೇಕಾದ ವಿಚಾರ ಎಂದರೆ, ಈ ಪ್ರಕರಣದಲ್ಲಿ ಬಂದಿರುವ ಆದೇಶವು ಕಾನೂನಿನ ದೃಷ್ಟಿಯಲ್ಲಿ ಎಷ್ಟರಮಟ್ಟಿಗೆ ಸಶಕ್ತ ಎಂಬುದರ ಬಗ್ಗೆಯೇ ಪ್ರಶ್ನೆಗಳಿವೆ. ವಾಸ್ತವದಲ್ಲಿ ರಾಹುಲ್ ಅವರನ್ನು ಅನರ್ಹಗೊಳಿಸಲು ಅನುಸರಿಸಿದ ಪ್ರಕ್ರಿಯೆಯೇ ಪ್ರಶ್ನಾರ್ಹವಾಗಿದೆ.
Last Updated 24 ಮಾರ್ಚ್ 2023, 19:30 IST
ಶಾಸಕರು, ಸಂಸದರ ವಿರುದ್ಧ 56 ಪ್ರಕರಣ ದಾಖಲಿಸಿದ ಸಿಬಿಐ
ಕಳೆದ ಐದು ವರ್ಷಗಳಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧ ಸಿಬಿಐ 56 ಪ್ರಕರಣಗಳನ್ನು ದಾಖಲಿಸಿದ್ದು, 22 ಪ್ರಕರಣಗಳಲ್ಲಿ ಚಾರ್ಜ್‌ಶಿಟ್ ಸಲ್ಲಿಸಿದೆ ಎಂದು ಬುಧವಾರ ಲೋಕಸಭೆಗೆ ಮಾಹಿತಿ ನೀಡಲಾಯಿತು.
Last Updated 7 ಡಿಸೆಂಬರ್ 2022, 12:56 IST
ವೀರಪ್ಪ ಮೊಯಿಲಿಗೆ ಜೀವಮಾನದ ಸಾಧನೆ ಪ್ರಶಸ್ತಿ: 11 ಜನ ಸಂಸದರಿಗೆ 'ಸಂಸತ್ ರತ್ನ'
11 ಜನ ಸಂಸದರಲ್ಲಿ ಲೋಕಸಭೆಯಿಂದ ಎಂಟು ಮತ್ತು ರಾಜ್ಯಸಭೆಯಿಂದ ಮೂವರು ಸದಸ್ಯರಿದ್ದಾರೆ.
Last Updated 22 ಫೆಬ್ರುವರಿ 2022, 9:42 IST
ರಾಜ್ಯದ 11 ಸಂಸದರಿಂದ ಆದರ್ಶ ಗ್ರಾಮಕ್ಕೆ ಎಳ್ಳುನೀರು
ಕೇಂದ್ರ ಸಚಿವರ ಕ್ಷೇತ್ರದಲ್ಲೂ ಆಯ್ಕೆಯಿಲ್ಲ l ಮೂರು ವರ್ಷಗಳಲ್ಲಿ 25 ಗ್ರಾಮಗಳಷ್ಟೇ ಆಯ್ಕೆ
Last Updated 28 ಡಿಸೆಂಬರ್ 2021, 20:43 IST
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಮುಂದುವರಿಕೆ: ಕೇಂದ್ರ ಸಂಪುಟ ನಿರ್ಧಾರ
ಕೋವಿಡ್ 19 ಕಾರಣಕ್ಕೆ ಅಮಾನತಿನಲ್ಲಿಟ್ಟಿದ್ದ ಸಂಸದರ ಸ್ಥಳೀಯರ ಪ್ರದೇಶಾಭಿವೃದ್ಧಿ ಯೋಜನೆಯನ್ನು (ಎಂಪಿಎಲ್‌ಎಡಿಎಸ್) ಪುನರ್ ಸ್ಥಾಪಿಸಿ, ಯೋಜನೆ ಮುಂದುವರಿಸಲು ಕೇಂದ್ರ ಸಂಪುಟವು ಬುಧವಾರ ಒಪ್ಪಿಗೆ ನೀಡಿದೆ.
Last Updated 10 ನವೆಂಬರ್ 2021, 11:18 IST
ADVERTISEMENT
350ಕ್ಕೂ ಹೆಚ್ಚು ಜನಪ್ರತಿನಿಧಿಗಳಿಗೆ ಕ್ರಿಮಿನಲ್ ಹಿನ್ನೆಲೆ
ಬಿಜೆಪಿಗೆ ಅಗ್ರಸ್ಥಾನ, ನಂತರದ ಸ್ಥಾನದಲ್ಲಿ ಕಾಂಗ್ರೆಸ್
Last Updated 23 ಆಗಸ್ಟ್ 2021, 21:45 IST
'ಅಫ್ಗನ್ ಸ್ವಾತಂತ್ರ್ಯಕ್ಕಾಗಿ ತಾಲಿಬಾನ್ ಹೋರಾಟ' ಎಂದ ಸಂಸದ; ದೇಶದ್ರೋಹ ಪ್ರಕರಣ
ತಾಲಿಬಾನ್ ಕುರಿತು ಹೇಳಿಕೆ: ಸಮಾಜವಾದಿ ಪಾರ್ಟಿ ಸಂಸದ ಶಫಿಕುರ್ ವಿರುದ್ಧ ಪ್ರಕರಣ
Last Updated 18 ಆಗಸ್ಟ್ 2021, 8:18 IST
ಮಾತೃ ಭಾಷೆಗೆ ಒತ್ತು ನೀಡಿ, ಪ್ರೋತ್ಸಾಹಿಸಿ: ಸಂಸದರಿಗೆ ಉಪರಾಷ್ಟ್ರಪತಿ ಪತ್ರ
ಫೆ. 21 ರಂದು ‘ಅಂತರರಾಷ್ಟ್ರೀಯ ಮಾತೃ ಭಾಷಾ ದಿನ
Last Updated 20 ಫೆಬ್ರುವರಿ 2021, 9:28 IST
ADVERTISEMENT
<
1
2
>
ADVERTISEMENT
ADVERTISEMENT