ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

message

ADVERTISEMENT

 ಮೊಬೈಲ್ ಸಂದೇಶ ತಪ್ಪಾಗಿ ಅರ್ಥೈಸಿಕೊಂಡು ಗೊಂದಲ; ವಿಮಾನ ತಪಾಸಣೆ

ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಮೊಬೈಲ್‌ಗೆ ಬಂದ ಸಂದೇಶವನ್ನು ಸಹ ಪ್ರಯಾಣಿಕ ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಭಾನುವಾರ ಕೆಲಕಾಲ ಗೊಂದಲದ ವಾತಾವರಣವನ್ನು ಸೃಷ್ಟಿಯಾಯಿತು.
Last Updated 14 ಆಗಸ್ಟ್ 2022, 15:50 IST
 ಮೊಬೈಲ್ ಸಂದೇಶ ತಪ್ಪಾಗಿ ಅರ್ಥೈಸಿಕೊಂಡು ಗೊಂದಲ; ವಿಮಾನ ತಪಾಸಣೆ

ವಾಟ್ಸ್ಆ್ಯಪ್ ಸಂದೇಶ: ಬ್ಯಾಕ್ಅಪ್ ಮತ್ತು ಹೊಸ ಫೋನ್‌ಗೆ ವರ್ಗಾವಣೆ ಮಾಡುವುದು ಹೇಗೆ?

ಸಂವಹನ ಆ್ಯಪ್ ಅಥವಾ ಸಾಮಾಜಿಕ ಮಾಧ್ಯಮದ ವಾಟ್ಸ್ಆ್ಯಪ್ ಅನ್ನು ಬಳಸುತ್ತಿರುವ ಬಹುತೇಕರಿಗೆ, ಫೋನ್ ಬದಲಾಯಿಸಬೇಕಾದಾಗ ಅದರಲ್ಲಿ ಬಂದಿರುವ ಪ್ರಮುಖ ಸಂದೇಶಗಳು, ಫೊಟೋ ಅಥವಾ ವಿಡಿಯೊಗಳನ್ನು ಕಳೆದುಕೊಳ್ಳಲು ಇಷ್ಟ ಇರುವುದಿಲ್ಲ. ಮುಂದಕ್ಕೂ ಉಪಯೋಗಕ್ಕೆ ಬರುವಂತಹ ಅವುಗಳನ್ನು ಕಾಯ್ದಿಟ್ಟುಕೊಳ್ಳಬೇಕು ಎಂದುಕೊಳ್ಳುವವರಿಗೆ ಇಲ್ಲಿದೆ ಸಲಹೆ. ವಾಟ್ಸ್ಆ್ಯಪ್ ಚಾಟ್‌ಗಳನ್ನು, ಸಂದೇಶಗಳನ್ನು ಹೇಗೆ ಬೇರೆ ಫೋನ್‌ಗೆ ವರ್ಗಾಯಿಸುವುದು ಅಂತ ಹಲವು ಸ್ನೇಹಿತರು ಆಗಾಗ್ಗೆ ಕೇಳುವುದಿದೆ. ಕೆಲವರಿಗೆ ಗೊತ್ತಿದೆ, ಹಲವರಿಗೆ ತಿಳಿದಿಲ್ಲ. ಈಗಷ್ಟೇ ಸ್ಮಾರ್ಟ್‌ಫೋನ್ ತಲುಪುತ್ತಿರುವ ಗ್ರಾಮೀಣ ಬಳಕೆದಾರರಷ್ಟೇ ಅಲ್ಲದೆ, ನಗರದಲ್ಲಿರುವ ಅನೇಕರೂ ಇದು ಹೇಗೆ ಅಂತ ಪ್ರಶ್ನಿಸಿದ್ದಾರೆ. ಅಂಥವರು ಇದನ್ನು ಓದಿ, ಅಗತ್ಯವಿದ್ದವರಿಗೆ ಹೇಳಿಕೊಡಬಹುದು.
Last Updated 7 ಜೂನ್ 2022, 12:27 IST
ವಾಟ್ಸ್ಆ್ಯಪ್ ಸಂದೇಶ: ಬ್ಯಾಕ್ಅಪ್ ಮತ್ತು ಹೊಸ ಫೋನ್‌ಗೆ ವರ್ಗಾವಣೆ ಮಾಡುವುದು ಹೇಗೆ?

ಮಹಿಳೆಯರಿಗೆ ಅಶ್ಲೀಲ ವಿಡಿಯೊ ಕಳುಹಿಸಿ ಬೆದರಿಕೆ: ವ್ಯಕ್ತಿ ಬಂಧನ

ಮಹಿಳೆಯರ ಮೊಬೈಲ್‌ಗೆ ಅಶ್ಲೀಲ ವಿಡಿಯೊ ಹಾಗೂ ಫೋಟೊ ಕಳುಹಿಸುತ್ತಿದ್ದ ಆರೋಪದಡಿ ಹರೀಶ್ ಎಂಬಾತನನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
Last Updated 18 ಫೆಬ್ರುವರಿ 2022, 20:35 IST
ಮಹಿಳೆಯರಿಗೆ ಅಶ್ಲೀಲ ವಿಡಿಯೊ ಕಳುಹಿಸಿ ಬೆದರಿಕೆ: ವ್ಯಕ್ತಿ ಬಂಧನ

ವಾಟ್ಸ್‌ಆ್ಯಪ್ ಗ್ರೂಪ್‌ನ ಯಾವುದೇ ಸಂದೇಶ ಅಳಿಸಿ ಹಾಕಬಹುದು ಅಡ್ಮಿನ್; ಹೊಸ ಫೀಚರ್

ನವದೆಹಲಿ: ಮೆಟಾ ಒಡೆತನದ ಜನಪ್ರಿಯ ಮೆಸೇಜಿಂಗ್‌ ಅಪ್ಲಿಕೇಷನ್‌ 'ವಾಟ್ಸ್‌ಆ್ಯಪ್‌' ಮತ್ತೊಂದು ಹೊಸ ವೈಶಿಷ್ಯವನ್ನು ಹೊರ ತರುವ ಪ್ರಯತ್ನದಲ್ಲಿದೆ. ವಾಟ್ಸ್‌ಆ್ಯಪ್‌ ಗುಂಪುಗಳಲ್ಲಿ ಅನಗತ್ಯ ಸಂದೇಶಗಳನ್ನು ನಿಯಂತ್ರಿಸಲು ಅಡ್ಮಿನ್‌ಗಳಿಗೆ ಹೆಚ್ಚುವರಿ ಅವಕಾಶ ಸಿಗಲಿದೆ. ವಾಟ್ಸ್‌ಆ್ಯಪ್‌ನ ಅಪ್‌ಡೇಟ್‌ಗಳು, ಪ್ರಯೋಗಗಳ ಕುರಿತು ಮಾಹಿತಿ ನೀಡುವ ಡಬ್ಲ್ಯುಎಬೀಟಾಇನ್ಫೊ (WABetaInfo) ಪ್ರಕಾರ, ವಾಟ್ಸ್‌ಆ್ಯಪ್‌ ಗುಂಪಿನಲ್ಲಿರುವ ಯಾವುದೇ ಸದಸ್ಯ ಗುಂಪಿಗೆ ಕಳುಹಿಸುವ ಸಂದೇಶಗಳ ಮೇಲೆ ಅಡ್ಮಿನ್‌ ನಿಯಂತ್ರಣ ಸಾಧಿಸಬಹುದಾಗುತ್ತದೆ.
Last Updated 30 ಜನವರಿ 2022, 7:05 IST
ವಾಟ್ಸ್‌ಆ್ಯಪ್ ಗ್ರೂಪ್‌ನ ಯಾವುದೇ ಸಂದೇಶ ಅಳಿಸಿ ಹಾಕಬಹುದು ಅಡ್ಮಿನ್; ಹೊಸ ಫೀಚರ್

Telegram: ಈ ವಿಶೇಷ ಟಿಪ್ಸ್ ಮತ್ತು ಟ್ರಿಕ್ಸ್ ನಿಮಗೆ ತಿಳಿದಿರಲಿ..

ಟೆಲಿಗ್ರಾಂ ಕುರಿತ ಕೆಲವೊಂದು ಆಸಕ್ತಿಕರ ಟಿಪ್ಸ್
Last Updated 10 ಆಗಸ್ಟ್ 2021, 11:53 IST
Telegram: ಈ ವಿಶೇಷ ಟಿಪ್ಸ್ ಮತ್ತು ಟ್ರಿಕ್ಸ್ ನಿಮಗೆ ತಿಳಿದಿರಲಿ..

ನೋಟಿಫಿಕೇಶನ್ ಅನಿರೀಕ್ಷಿತ ಅತಿಥಿ

ನೋಟಿಫಿಕೇಶನ್ ಎಂಬುದು ಎರಡು ಅಲಗಿನ ಕತ್ತಿ. ಅದರಲ್ಲಿ ಬೇಕಾದ್ದೂ ಇರುತ್ತದೆ, ಬೇಡವಾದದ್ದೂ ಇರುತ್ತದೆ. ಅವೆರಡನ್ನೂ ಸರಿಯಾಗಿ ನಿಭಾಯಿಸಬೇಕಾದ್ದು ಅತ್ಯಂತ ಮುಖ್ಯ.
Last Updated 13 ಜುಲೈ 2021, 19:30 IST
ನೋಟಿಫಿಕೇಶನ್ ಅನಿರೀಕ್ಷಿತ ಅತಿಥಿ

ಗೌಪ್ಯತಾ ನೀತಿ; ಕೇಂದ್ರ ಹಾಗೂ ವಾಟ್ಸ್‌ಆ್ಯಪ್‌ಗೆ ಸುಪ್ರೀಂ ನೋಟಿಸ್ ಜಾರಿ

ಭಾರತದಲ್ಲಿ ಗೌಪ್ಯತಾ ನೀತಿ ಪರಿಷ್ಕರಣೆ ಸಂಬಂಧ ಮೆಸೇಜಿಂಗ್ ಫ್ಲ್ಯಾಟ್‌ಫಾರ್ಮ್ ವಾಟ್ಸ್‌ಆ್ಯಪ್ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.
Last Updated 15 ಫೆಬ್ರುವರಿ 2021, 7:14 IST
ಗೌಪ್ಯತಾ ನೀತಿ; ಕೇಂದ್ರ ಹಾಗೂ ವಾಟ್ಸ್‌ಆ್ಯಪ್‌ಗೆ ಸುಪ್ರೀಂ ನೋಟಿಸ್ ಜಾರಿ
ADVERTISEMENT

ಸುಳ್ಳು ಸುದ್ದಿ ಮೂಲ ಪತ್ತೆ ವಿಚಾರ: ಕೇಂದ್ರದ ಸೂಚನೆ ತಿರಸ್ಕರಿಸಿದ ವಾಟ್ಸ್‌ಆ್ಯಪ್‌

ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹತ್ತಿಕ್ಕಲು, ಅವುಗಳ ಮೂಲ ಪತ್ತೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ನೀಡಿದ್ದ ಸೂಚನೆಯನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ವಾಟ್ಸ್‌ಆ್ಯಪ್‌ ಸಂಸ್ಥೆ ಹೇಳಿದೆ.
Last Updated 24 ಆಗಸ್ಟ್ 2018, 6:08 IST
ಸುಳ್ಳು ಸುದ್ದಿ ಮೂಲ ಪತ್ತೆ ವಿಚಾರ: ಕೇಂದ್ರದ ಸೂಚನೆ ತಿರಸ್ಕರಿಸಿದ ವಾಟ್ಸ್‌ಆ್ಯಪ್‌
ADVERTISEMENT
ADVERTISEMENT
ADVERTISEMENT