ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Milk price
ADVERTISEMENT
ರೈತರಿಂದ ಹಾಲು ಖರೀದಿ |ಲೀಟರ್ಗೆ ₹5 ಹೆಚ್ಚಳ: ಜನವರಿಯಿಂದ ಪರಿಷ್ಕೃತ ದರ ಜಾರಿ
‘ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ ₹ 5 ಹೆಚ್ಚಿಸಲು ಚಿಂತನೆ ನಡೆದಿದ್ದು, ಜನವರಿಯಿಂದ ಜಾರಿಗೊಳಿಸಲಾಗುವುದು’ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
Last Updated 16 ಅಕ್ಟೋಬರ್ 2024, 15:38 IST
ಹಾಲಿನ ಮಾರಾಟ ದರ ಹೆಚ್ಚಳ ಬೇಡ: CMಗೆ ಹೋಟೆಲ್ ಮಾಲೀಕರ ಸಂಘ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೋಟೆಲ್ ಮಾಲೀಕರ ಸಂಘ ಮನವಿ
Last Updated 22 ಸೆಪ್ಟೆಂಬರ್ 2024, 14:33 IST
Kochimul: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ, ಹಾಲು ಉತ್ಪಾದಕರಿಗೆ ₹2 ಕಡಿತದ ಬರೆ
ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ಗೆ ₹ 2 ಕಡಿತಗೊಳಿಸಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) ಆದೇಶ ಹೊರಡಿಸಿದೆ.
Last Updated 4 ಜುಲೈ 2024, 23:36 IST
ಯಾದಗಿರಿ: ಚಹಾ ತಯಾರಿಸಿ ಹಾಲಿನ ಬೆಲೆ ಏರಿಕೆ ಖಂಡಿಸಿದ ಬಿಜೆಪಿ ರೈತ ಮೋರ್ಚಾ
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರಿ ಚಹಾ (ಬ್ಲಾಕ್ ಟಿ) ತಯಾರಿಸಿ ಕುಡಿಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.
Last Updated 3 ಜುಲೈ 2024, 6:44 IST
ಕೆಎಂಎಫ್ | ಹಾಲಿನ ದರ ಹೆಚ್ಚಳ ತಾತ್ಕಾಲಿಕ?
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹಾಲಿನ ಉತ್ಪಾದನೆಯಲ್ಲಿ ಕುಸಿತವಾದರೆ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ಗಳಲ್ಲಿ 50 ಮಿಲಿ ಲೀಟರ್ ಹೆಚ್ಚುವರಿ ಹಾಲನ್ನು ನೀಡಿ, ತಲಾ ₹ 2 ಹೆಚ್ಚಿನ ದರ ಪಡೆಯುತ್ತಿರುವ ನಿರ್ಧಾರವನ್ನು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಿಂಪಡೆಯುವ ಸಾಧ್ಯತೆ ಇದೆ.
Last Updated 2 ಜುಲೈ 2024, 20:08 IST
ಹಾಲು ದರ ಏರಿಕೆ: ‘50 ಮಿಲಿಯಷ್ಟು ನೀರು ಹಾಕಿ ಕೊಟ್ಟರೆ ಯಾರಿಗೆ ಗೊತ್ತಾಗುತ್ತೆ ?’
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ದರ ಏರಿಸಿದ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗಿರುವುದು ಜನರು ಕಂಗಾಲಾಗುವಂತೆ ಮಾಡಿದೆ. ನಂದಿನಿಯ ಎಲ್ಲ ಮಾದರಿಗಳ ಹಾಲಿನ ದರವನ್ನು ಪ್ರತಿ ಪ್ಯಾಕೆಟ್ಗೆ ₹2.10 ಹೆಚ್ಚಿಸಿ ಪರಿಷ್ಕರಿಸಲಾಗಿದೆ.
Last Updated 26 ಜೂನ್ 2024, 12:28 IST
Amul Milk | ಅಮೂಲ್ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ: ಇಲ್ಲಿದೆ ವಿವರ
‘ಅಮುಲ್’ ಬ್ರಾಂಡ್ನಡಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾ ಮಂಡಳವು (ಜಿಸಿಎಂಎಂಎಫ್) ಹಾಲಿನ ದರವನ್ನು ಲೀಟರ್ಗೆ 2 ರೂಪಾಯಿ ಹೆಚ್ಚಳ ಮಾಡಿದೆ.
Last Updated 3 ಜೂನ್ 2024, 2:38 IST
ADVERTISEMENT
ಹಾಲು ಖರೀದಿ ದರ ಇಳಿಕೆ ನನ್ನ ಗಮನಕ್ಕೆ ತಂದಿಲ್ಲ: ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್
ಕೆಲವು ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು ರೈತರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದಕ್ಕೆ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Last Updated 1 ಡಿಸೆಂಬರ್ 2023, 11:39 IST
ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳ?
ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ಹಾಲಿನ ದರ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಮತ್ತು ಹಾಲು ಉತ್ಪಾದಕರ ಒಕ್ಕೂಟಗಳು ಪಶುಸಂಗೋಪನಾ ಇಲಾಖೆಗೆ ಬೇಡಿಕೆ ಇಟ್ಟಿವೆ. ಹೊಸ ವರ್ಷದ ವೇಳೆಗೆ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
Last Updated 10 ನವೆಂಬರ್ 2023, 15:52 IST
6 ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಳ: ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ ಇಲಾಖೆ
ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಕೋರಿ ಪಶುಸಂಗೋಪನಾ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಿದೆ.
Last Updated 10 ನವೆಂಬರ್ 2023, 8:33 IST
ADVERTISEMENT
<
1
2
...
6
>
ADVERTISEMENT
ADVERTISEMENT