ಯುಪಿಐ ಪಾವತಿಗೆ ಶುಲ್ಕ ವಿಧಿಸುವ ಪ್ರಸ್ತಾಪ ಪರಿಗಣನೆಯಲ್ಲಿಲ್ಲ: ಕೇಂದ್ರ ಸ್ಪಷ್ಟನೆ
ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.Last Updated 21 ಆಗಸ್ಟ್ 2022, 16:09 IST