ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Minor Boy

ADVERTISEMENT

ಪೋಶೆ ಕಾರು ಅಪಘಾತ: ಬಾಲಕನ ಗೃಹಬಂಧನ 25ರವರೆಗೆ ವಿಸ್ತರಣೆ

ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ 17 ವರ್ಷದ ಬಾಲಕನ ಗೃಹಬಂಧನವನ್ನು ಇಲ್ಲಿನ ಬಾಲ ನ್ಯಾಯ ಮಂಡಳಿಯು ಜೂನ್ 25ರವರೆಗೆ ವಿಸ್ತರಿಸಿದೆ.
Last Updated 12 ಜೂನ್ 2024, 14:33 IST
ಪೋಶೆ ಕಾರು ಅಪಘಾತ: ಬಾಲಕನ ಗೃಹಬಂಧನ 25ರವರೆಗೆ ವಿಸ್ತರಣೆ

ಪೋಶೆ ಅಪಘಾತ: ಬಾಲಕನ ತಂದೆ, ತಾತ 31ರವರೆಗೆ ಪೊಲೀಸರ ವಶಕ್ಕೆ

ವಿಲಾಸಿ ಪೋಶೆ ಕಾರು ಅಪಘಾತದ ಸಂಬಂಧ, ಕುಟುಂಬದ ವಾಹನ ಚಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಂದೆಯನ್ನು ಮೇ 31ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಿ ಸ್ಥಳೀಯ ಕೋರ್ಟ್‌ ಮಂಗಳವಾರ ಆದೇಶಿಸಿತು.
Last Updated 28 ಮೇ 2024, 14:09 IST
ಪೋಶೆ ಅಪಘಾತ: ಬಾಲಕನ ತಂದೆ, ತಾತ 31ರವರೆಗೆ 
ಪೊಲೀಸರ ವಶಕ್ಕೆ

ಕಾನ್ಪುರದಲ್ಲಿ ಬಾಲಕನ ಹಿಟ್-ಆ್ಯಂಡ್-ರನ್ ಪ್ರಕರಣ: ಪೊಲೀಸರ ವಿರುದ್ಧ ತನಿಖೆಗೆ ಆದೇಶ

ಕಳೆದ ಅಕ್ಟೋಬರ್‌ನಲ್ಲಿ ಹಿಂಟ್‌–ಆ್ಯಂಡ್‌–ರನ್‌ ಪ್ರಕರಣದಲ್ಲಿ ಇಬ್ಬರು ಸಾವಿಗೆ ಕಾರಣನಾದ ಬಾಲಕನ ವಿರುದ್ಧ ಪೊಲೀಸರು ನಿರ್ಲಕ್ಷ್ಯವಹಿಸಿದ್ದಕ್ಕಾಗಿ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
Last Updated 24 ಮೇ 2024, 10:44 IST
ಕಾನ್ಪುರದಲ್ಲಿ ಬಾಲಕನ ಹಿಟ್-ಆ್ಯಂಡ್-ರನ್ ಪ್ರಕರಣ: ಪೊಲೀಸರ ವಿರುದ್ಧ ತನಿಖೆಗೆ ಆದೇಶ

₹ 2 ಸಾವಿರಕ್ಕಾಗಿ ಪ್ರಬುದ್ಧಾ ಕೊಲೆ: ಆತ್ಮಹತ್ಯೆ ಎಂಬಂತೆ ಬಿಂಬಿಸಿದ ಬಾಲಕ!

ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ (20) ಕೊಲೆ ಪ್ರಕರಣ ಭೇದಿಸಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು, ಕೃತ್ಯ ಎಸಗಿದ್ದ ಆರೋಪದಡಿ ಅವರ ತಮ್ಮನ ಸ್ನೇಹಿತನಾಗಿರುವ ಬಾಲಕನನ್ನು ಸೆರೆ ಹಿಡಿದಿದ್ದಾರೆ.
Last Updated 24 ಮೇ 2024, 10:08 IST
₹ 2 ಸಾವಿರಕ್ಕಾಗಿ ಪ್ರಬುದ್ಧಾ ಕೊಲೆ: ಆತ್ಮಹತ್ಯೆ ಎಂಬಂತೆ ಬಿಂಬಿಸಿದ ಬಾಲಕ!

ಮುಂಬೈ: 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕ್ಷಿಣ ಮುಂಬೈನಲ್ಲಿ 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್‌ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ಮೇ 2024, 9:36 IST
ಮುಂಬೈ: 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

4 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಬಾಲಕನ ಬಂಧನ

ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ತನ್ನ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಹುಡುಗನನ್ನು ಬಂಧಿಸಲಾಗಿದೆ. ಬಾಲಕ ಟ್ಯುಟಿಕೋರಿನ್‌ನ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ನೆರೆಮನೆಯ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ.
Last Updated 1 ಫೆಬ್ರುವರಿ 2022, 5:41 IST
4 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಬಾಲಕನ ಬಂಧನ

ಕೇರಳದಲ್ಲಿ ನಿಫಾ ವೈರಸ್‌‌ನಿಂದ 12 ವರ್ಷದ ಬಾಲಕ ಸಾವು

ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.
Last Updated 5 ಸೆಪ್ಟೆಂಬರ್ 2021, 3:35 IST
ಕೇರಳದಲ್ಲಿ ನಿಫಾ ವೈರಸ್‌‌ನಿಂದ 12 ವರ್ಷದ ಬಾಲಕ ಸಾವು
ADVERTISEMENT

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕಿನ ಶಂಕೆ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 12 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಶನಿವಾರ ತಿಳಿಸಿವೆ.
Last Updated 5 ಸೆಪ್ಟೆಂಬರ್ 2021, 1:12 IST
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕಿನ ಶಂಕೆ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು

ಅಪ್ರಾಪ್ತನಿಗೆ ಕೋವಿಡ್-19 ಲಸಿಕೆ; ಅನಾರೋಗ್ಯ ಪೀಡಿತನಾದ ಬಾಲಕ- ತನಿಖೆಗೆ ಆದೇಶ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಅಂಬಾ ತಹಸಿಲ್‌ನ ಬಾಗ್ ಕಾ ಪುರ ಪ್ರದೇಶದಲ್ಲಿ ಕೋವಿಡ್-19 ಲಸಿಕೆ ಪಡೆದ ನಂತರ 16 ವರ್ಷದ ಹುಡುಗ ಅನಾರೋಗ್ಯಕ್ಕೆ ತುತ್ತಾಗಿರುವುದಾಗಿ ವರದಿಯಾಗಿದೆ. ಅಪ್ರಾಪ್ತನಿಗೆ ಲಸಿಕೆ ನೀಡಿರುವ ಆರೋಪದ ಮೇಲೆ ಅಧಿಕಾರಿಗಳು ಭಾನುವಾರ ತನಿಖೆಗೆ ಆದೇಶಿಸಿದ್ದಾರೆ.
Last Updated 29 ಆಗಸ್ಟ್ 2021, 10:51 IST
ಅಪ್ರಾಪ್ತನಿಗೆ ಕೋವಿಡ್-19 ಲಸಿಕೆ; ಅನಾರೋಗ್ಯ ಪೀಡಿತನಾದ ಬಾಲಕ- ತನಿಖೆಗೆ ಆದೇಶ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಮಹಿಳೆಗೆ ನಿರೀಕ್ಷಣಾ ಜಾಮೀನು ಮಂಜೂರು

ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ಮಹಿಳೆಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಮಹಿಳೆ ವಿಚಾರಣೆಗೆ ಹಾಜರಾಗಿದ್ದು, ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದೆ.
Last Updated 3 ಆಗಸ್ಟ್ 2021, 14:16 IST
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಮಹಿಳೆಗೆ ನಿರೀಕ್ಷಣಾ ಜಾಮೀನು ಮಂಜೂರು
ADVERTISEMENT
ADVERTISEMENT
ADVERTISEMENT