ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Mirage2000

ADVERTISEMENT

ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:55 IST
ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:54 IST
ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಉಗ್ರರ ನೆಲೆಗಳ ಮೇಲೆ ದಾಳಿ: ದೇಶದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ

ಪಾಕಿಸ್ತಾನದ ಬಾಲಕೋಟ್‌ನಲ್ಲಿನ ಉಗ್ರರ ನೆಲೆಗಳ ಮೇಲಿನ ದಾಳಿಯ ನಂತರ ಭಾರತದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ. ಭಾರತ–ಪಾಕಿಸ್ತಾನ ಗಡಿಗೆ ಸಮೀಪದಲ್ಲಿರುವ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Last Updated 27 ಫೆಬ್ರುವರಿ 2019, 1:11 IST
ಉಗ್ರರ ನೆಲೆಗಳ ಮೇಲೆ ದಾಳಿ: ದೇಶದ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ

ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ

ಪಾಕಿಸ್ತಾನದಬಲಾಕೋಟ್‌ ಸೇರಿದಂತೆ ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುಪಡೆ ನಡೆಸಿದದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವಡಿ.ವಿ.ಸದಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ.
Last Updated 26 ಫೆಬ್ರುವರಿ 2019, 9:17 IST
ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ

ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ

ಮಂಗಳವಾರ ಮುಂಜಾನೆ 3.30ರ ವೇಳೆ ಬಲಾಕೋಟ್ ಪ್ರದೇಶದಲ್ಲಿಭಾರತದ ವಾಯುಪಡೆ ಈದಾಳಿ ನಡೆಸಿದ್ದು ಜೈಷ್-ಎ- ಮೊಹಮ್ಮದ್ ಉಗ್ರರ ಶಿಬಿರಗಳು ಸಂಪೂರ್ಣವಾಗಿ ನಾಶವಾಗಿದೆ.
Last Updated 26 ಫೆಬ್ರುವರಿ 2019, 8:38 IST
ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ

ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ

ಪುಲ್ವಾಮ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುವ ಮೂಲಕ ಅದ್ಭುತ ಕೆಲಸ ಮಾಡಿದೆ. ವಾಯು ದಾಳಿ ನಡೆಸುವ‌ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಭಾರತದ ತಂಟೆಗೆ ಬರದೆ ಇನ್ನಾದರೂ ತೆಪ್ಪಗಿರಲಿ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
Last Updated 26 ಫೆಬ್ರುವರಿ 2019, 7:52 IST
ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
ADVERTISEMENT
ADVERTISEMENT
ADVERTISEMENT
ADVERTISEMENT