ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

missile

ADVERTISEMENT

ಭಾರತದಿಂದ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ.
Last Updated 17 ನವೆಂಬರ್ 2024, 4:07 IST
ಭಾರತದಿಂದ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಅಮೆರಿಕ ಯುದ್ಧ ಹಡಗು ಗುರಿಯಾಗಿಸಿ ಕ್ಷಿಪಣಿ ದಾಳಿ

ಯೆಮೆನ್‌ನ ಹೂಥಿ ಬಂಡುಕೋರರು ಅಮೆರಿಕದ ಯುದ್ಧ ನೌಕೆಗಳನ್ನು ಗುರಿಯಾಗಿಸಿ ಮಂಗಳವಾರ ಹಲವು ಸುತ್ತಿನಲ್ಲಿ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ನಡೆಸಿದ್ದಾರೆ. ಆದರೆ, ದಾಳಿ ಯತ್ನವು ಯಶಸ್ವಿಯಾಗಿಲ್ಲ ಎಂದು ಅಮೆರಿಕದ ರಕ್ಷಣಾ ಇಲಾಖೆ ಪ್ರತಿಕ್ರಿಯಿಸಿದೆ.
Last Updated 13 ನವೆಂಬರ್ 2024, 15:53 IST
ಅಮೆರಿಕ ಯುದ್ಧ ಹಡಗು ಗುರಿಯಾಗಿಸಿ ಕ್ಷಿಪಣಿ ದಾಳಿ

ಯುಎಸ್ ‌ಪರಮಾಣು ಸಾಮರ್ಥ್ಯ ವೃದ್ಧಿಯಿಂದ ಬೆದರಿಕೆ: ಉತ್ತರ ಕೊರಿಯಾ ನಾಯಕ ಕಿಮ್

ಯುಎಸ್‌ನ ‌ಪರಮಾಣು ಸಾಮರ್ಥ್ಯವು ಬೆದರಿಕೆಯಾಗಿ ಪರಣಮಿಸಿದೆ ಎಂದಿರುವ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರು, ದೇಶದ ಕ್ಷಿಪಣಿ ನೆಲೆಗಳಿಗೆ ಭೇಟಿ ನೀಡಿ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ.
Last Updated 23 ಅಕ್ಟೋಬರ್ 2024, 5:03 IST
ಯುಎಸ್ ‌ಪರಮಾಣು ಸಾಮರ್ಥ್ಯ ವೃದ್ಧಿಯಿಂದ ಬೆದರಿಕೆ: ಉತ್ತರ ಕೊರಿಯಾ ನಾಯಕ ಕಿಮ್

ಟೆಲ್‌ ಅವಿವ್‌ ಮೇಲೆ ಕ್ಷಿಪಣಿ ಉಡಾಯಿಸಿದ ಹಿಜ್ಬುಲ್ಲಾ

ಕಮಾಂಡರ್‌ಗಳ ಹತ್ಯೆ, ಪೇಜರ್‌, ವಾಕಿಟಾಕಿಗಳ ಸ್ಟೋಟಕ್ಕೆ ಪ್ರತ್ಯುತ್ತರವೆಂದ ಲೆಬನಾನ್‌ನ ಬಂಡುಕೋರ ಸಂಘಟನೆ
Last Updated 25 ಸೆಪ್ಟೆಂಬರ್ 2024, 13:56 IST
ಟೆಲ್‌ ಅವಿವ್‌ ಮೇಲೆ ಕ್ಷಿಪಣಿ ಉಡಾಯಿಸಿದ ಹಿಜ್ಬುಲ್ಲಾ

ಪೆಸಿಫಿಕ್‌ ಸಾಗರದಲ್ಲಿ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ

ಪೆಸಿಫಿಕ್‌ ಸಾಗರದಲ್ಲಿ ಖಂಡಾಂತರ ಬ್ಯಾಲಿಸ್ಟಿಕ್‌ ಕ್ಷಿಪಣಿಯ (ಐಸಿಬಿಎಂ) ಪರೀಕ್ಷಾರ್ಥ ಉಡಾವಣೆಯನ್ನು ಬುಧವಾರ ನೆರವೇರಿಸಿದ್ದಾಗಿ ಚೀನಾ ಹೇಳಿದೆ.
Last Updated 25 ಸೆಪ್ಟೆಂಬರ್ 2024, 11:42 IST
ಪೆಸಿಫಿಕ್‌ ಸಾಗರದಲ್ಲಿ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ

ಎರಡು ದಿನಗಳಲ್ಲಿ ಎರಡು ವಾಯು ಕ್ಷಿಪಣಿಗಳ ಯಶಸ್ವಿ ಪ್ರಯೋಗ ನಡೆಸಿದ ಭಾರತ

ಸೀಮಿತ ವ್ಯಾಪ್ತಿಯ ಎರಡು ವಾಯು ಕ್ಷಿಪಣಿಗಳ ಪ್ರಯೋಗವನ್ನು ಒಡಿಶಾದ ತೀರ ಪ್ರದೇಶವಾದ ಚಾಂಡಿಪುರದಲ್ಲಿರುವ ಅಂತರ್ಗತ ಪರೀಕ್ಷಾ ವಲಯದಿಂದ ಯಶಸ್ವಿಯಾಗಿ ನಡೆಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Last Updated 13 ಸೆಪ್ಟೆಂಬರ್ 2024, 10:30 IST
ಎರಡು ದಿನಗಳಲ್ಲಿ ಎರಡು ವಾಯು ಕ್ಷಿಪಣಿಗಳ ಯಶಸ್ವಿ ಪ್ರಯೋಗ ನಡೆಸಿದ ಭಾರತ

ಪಾಕಿಸ್ತಾನ: ‘ಶಹೀನ್–2’ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನಿರ್ದಿಷ್ಟ ಗುರಿ ಕೇಂದ್ರೀಕರಿಸಿ ಅಣ್ವಸ್ತ್ರ ದಾಳಿ ನಡೆಸುವ ಸಾಮರ್ಥ್ಯವುಳ್ಳ ಶಹೀನ್–2 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನವು ಮಂಗಳವಾರ ಯಶಸ್ವಿಯಾಗಿ ನಡೆಸಿದೆ.
Last Updated 20 ಆಗಸ್ಟ್ 2024, 15:40 IST
ಪಾಕಿಸ್ತಾನ: ‘ಶಹೀನ್–2’ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ADVERTISEMENT

ಅಗ್ನಿ ಕ್ಷಿಪಣಿಯ ಪಿತಾಮಹ ಆರ್.ಎನ್ ಅಗರ್ವಾಲ್ ವಿಧಿವಶ

ಅಗ್ನಿ ಕ್ಷಿಪಣಿಗಳ ಪಿತಾಮಹ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಆರ್.ಎನ್ ಅಗರ್ವಾಲ್ ಅವರು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
Last Updated 16 ಆಗಸ್ಟ್ 2024, 9:26 IST
ಅಗ್ನಿ ಕ್ಷಿಪಣಿಯ ಪಿತಾಮಹ ಆರ್.ಎನ್ ಅಗರ್ವಾಲ್ ವಿಧಿವಶ

ಒಡಿಶಾ: ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಪರೀಕ್ಷೆ ಯಶಸ್ವಿ

ಖಂಡಾಂತರ ಕ್ಷಿಪಣಿಯ 2ನೇ ಹಂತದ ಪರೀಕ್ಷಾರ್ಥ ಪ್ರಯೋಗ ಒಡಿಶಾದ ತೀರದಲ್ಲಿ ಬುಧವಾರ ಯಶಸ್ವಿಯಾಗಿ ನೆರವೇರಿದೆ ಎಂದು ಸರ್ಕಾರ ಹೇಳಿದೆ.
Last Updated 24 ಜುಲೈ 2024, 16:14 IST
ಒಡಿಶಾ: ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಪರೀಕ್ಷೆ ಯಶಸ್ವಿ

ಒಡಿಶಾದಲ್ಲಿ ಕ್ಷಿಪಣಿ ಪರೀಕ್ಷೆ: ತಾತ್ಕಾಲಿಕ ಶಿಬಿರಕ್ಕೆ 10 ಸಾವಿರ ಜನರ ಸ್ಥಳಾಂತರ

ಒಡಿಶಾದ ಕರಾವಳಿ ತೀರದಲ್ಲಿ ಕ್ಷಿಪಣಿಯ ಪರೀಕ್ಷಾರ್ಥ ಉಡ್ಡಯನಕ್ಕಾಗಿ ಈ ಪ್ರದೇಶ ಸುತ್ತಮುತ್ತಲಿನ ಹತ್ತು ಗ್ರಾಮಗಳ 10 ಸಾವಿರ ಜನರನ್ನು ತಾತ್ಕಾಲಿಕ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 24 ಜುಲೈ 2024, 15:30 IST
ಒಡಿಶಾದಲ್ಲಿ ಕ್ಷಿಪಣಿ ಪರೀಕ್ಷೆ: ತಾತ್ಕಾಲಿಕ ಶಿಬಿರಕ್ಕೆ 10 ಸಾವಿರ ಜನರ ಸ್ಥಳಾಂತರ
ADVERTISEMENT
ADVERTISEMENT
ADVERTISEMENT