ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

MLA Ganesh

ADVERTISEMENT

ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಗಲಾಟೆ ಪ್ರಕರಣ: ಗಣೇಶ್ ವಿರುದ್ಧ ಚಾರ್ಜ್‌ಶೀಟ್

ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಶಾಸಕರಿಬ್ಬರ ಗಲಾಟೆ ಪ್ರಕರಣ
Last Updated 14 ಡಿಸೆಂಬರ್ 2019, 20:00 IST
ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಗಲಾಟೆ ಪ್ರಕರಣ: ಗಣೇಶ್ ವಿರುದ್ಧ ಚಾರ್ಜ್‌ಶೀಟ್

ಕಂಪ್ಲಿ ಶಾಸಕ ಗಣೇಶ್‌ ಅಮಾನತು ಹಿಂಪಡೆದ ಕಾಂಗ್ರೆಸ್‌ 

ಬಿಡದಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ನಡೆದಿದ್ದ ಹೊಡೆದಾಟ ಪ್ರಕರಣದ ಹಿನ್ನೆಲೆಯಲ್ಲಿ ಗಣೇಶ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿತ್ತು.
Last Updated 29 ಮೇ 2019, 15:17 IST
ಕಂಪ್ಲಿ ಶಾಸಕ ಗಣೇಶ್‌ ಅಮಾನತು ಹಿಂಪಡೆದ ಕಾಂಗ್ರೆಸ್‌ 

ರಮೇಶ ಜಾರಕಿಹೊಳಿ ರಾಜೀನಾಮೆ ಕೊಡಲು ಬಿಡೊಲ್ಲ: ಜೆ.ಎನ್‌. ಗಣೇಶ್‌

‘ಕಾಂಗ್ರೆಸ್‌ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ರಾಜೀನಾಮೆ ಕೊಡಲು ಬಿಡೊಲ್ಲ’ ಎಂದು ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಹೇಳಿದ್ದಾರೆ.
Last Updated 26 ಏಪ್ರಿಲ್ 2019, 12:22 IST
ರಮೇಶ ಜಾರಕಿಹೊಳಿ ರಾಜೀನಾಮೆ ಕೊಡಲು ಬಿಡೊಲ್ಲ: ಜೆ.ಎನ್‌. ಗಣೇಶ್‌

ಶಾಸಕ ಜೆ.ಎನ್‌.ಗಣೇಶ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
Last Updated 10 ಏಪ್ರಿಲ್ 2019, 15:46 IST
ಶಾಸಕ ಜೆ.ಎನ್‌.ಗಣೇಶ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಶಾಸಕ ಗಣೇಶ್ ಜಾಮೀನು ಅರ್ಜಿ ವಿಚಾರಣೆ: ಬಿಡದಿ ಪೊಲೀಸ್‌ಗೆ ನೋಟಿಸ್

ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 1 ಏಪ್ರಿಲ್ 2019, 20:33 IST
ಶಾಸಕ ಗಣೇಶ್ ಜಾಮೀನು ಅರ್ಜಿ ವಿಚಾರಣೆ: ಬಿಡದಿ ಪೊಲೀಸ್‌ಗೆ ನೋಟಿಸ್

‘ಗಣೇಶ ಇಲ್ಲದೇ ಹೇಗೆ ಮತ ಕೇಳ್ತೀರ?’

ಅಮಾನತು ಹಿಂಪಡೆಯಲು ಒತ್ತಾಯ
Last Updated 31 ಮಾರ್ಚ್ 2019, 20:13 IST
‘ಗಣೇಶ ಇಲ್ಲದೇ ಹೇಗೆ ಮತ ಕೇಳ್ತೀರ?’

ಶಾಸಕ ಗಣೇಶ್‌ಗೆ ಜಾಮೀನು ನಿರಾಕರಣೆ

ಆನಂದ್‌ ಸಿಂಗ್‌ ಮೇಲೆ ಹಲ್ಲೆ ಆರೋಪ
Last Updated 25 ಮಾರ್ಚ್ 2019, 20:24 IST
ಶಾಸಕ ಗಣೇಶ್‌ಗೆ ಜಾಮೀನು ನಿರಾಕರಣೆ
ADVERTISEMENT

ಆನಂದ್ ಸಿಂಗ್‌ ಮೇಲಿನ ಹಲ್ಲೆ ಪ್ರಕರಣ: ‘ಮದ್ಯ ಕುಡಿದು ಬಿದ್ದು ಗಾಯಗೊಂಡರು’

ಶಾಸಕ ಗಣೇಶ್‌ ಜಾಮೀನು ಅರ್ಜಿ ವಿಚಾರಣೆ
Last Updated 19 ಮಾರ್ಚ್ 2019, 18:59 IST
ಆನಂದ್ ಸಿಂಗ್‌ ಮೇಲಿನ ಹಲ್ಲೆ ಪ್ರಕರಣ: ‘ಮದ್ಯ ಕುಡಿದು ಬಿದ್ದು ಗಾಯಗೊಂಡರು’

ಶಾಸಕ ಗಣೇಶ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

‘ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದಸಿಂಗ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್‌.ಗಣೇಶ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಲು ನಮ್ಮನ್ನೂ ಸೇರ್ಪಡೆ ಮಾಡಿಕೊಳ್ಳಬೇಕು’ ಎಂಬ ಮಧ್ಯಂತರ ಅರ್ಜಿ ಮೇಲಿನ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್‌ ಕಾಯ್ದಿರಿಸಿದೆ.
Last Updated 16 ಮಾರ್ಚ್ 2019, 19:55 IST
ಶಾಸಕ ಗಣೇಶ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

ಹೊರಬಂತು ಶಾಸಕ ಆನಂದ್‌ ಸಿಂಗ್‌, ಗಣೇಶ್‌ ಗುದ್ದಾಟದ ವಿಡಿಯೊ

ಬಿಡದಿಯ ಈಗಲ್ ಟನ್ ರೆಸಾರ್ಟ್ನಲ್ಲಿ ಜನವರಿ 19ರ ತಡರಾತ್ರಿ ಈ ಇಬ್ಬರು ಶಾಸಕರ ನಡುವೆ ಗಲಾಟೆ ನಡೆದಿತ್ತು. ಘಟನೆಯಲ್ಲಿ ಆನಂದ್‌ ಸಿಂಗ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.
Last Updated 2 ಮಾರ್ಚ್ 2019, 15:09 IST
ಹೊರಬಂತು ಶಾಸಕ ಆನಂದ್‌ ಸಿಂಗ್‌, ಗಣೇಶ್‌ ಗುದ್ದಾಟದ ವಿಡಿಯೊ
ADVERTISEMENT
ADVERTISEMENT
ADVERTISEMENT