ವಿಕಾಸಸೌಧದ ಕಚೇರಿ, ಸರ್ಕಾರಿ ಕಾರಲ್ಲೂ ಮುನಿರತ್ನರಿಂದ ಅತ್ಯಾಚಾರ: ಸಂತ್ರಸ್ತೆ ಆರೋಪ
ಸಂತ್ರಸ್ತೆಯು ಸೆಪ್ಟೆಂಬರ್ 19ರಂದು ನೆಲಮಂಗಲದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಎದುರು ಹಾಜರಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದರು. ಸಂತ್ರಸ್ತ ಮಹಿಳೆಯ ಹೇಳಿಕೆಯ ದೃಢೀಕೃತ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. Last Updated 27 ಸೆಪ್ಟೆಂಬರ್ 2024, 18:42 IST