ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Mob Lynching
ADVERTISEMENT
ಹರಿಯಾಣದ ಗುಂಪು ಹತ್ಯೆ | ಮೃತನ ಮನೆಯಲ್ಲಿ ಪತ್ತೆಯಾದದ್ದು ಗೋಮಾಂಸವಲ್ಲ: ಪೊಲೀಸರು
ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯ ಮೇರೆಗೆ ಹರಿಯಾಣದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಥಳಿಸಿ ಕೊಂದ ಪ್ರಕರಣ ಸಂಬಂಧ ಪ್ರಯೋಗಾಲಯ ವರದಿ ಬಂದಿದ್ದು, ಮೃತ ಕಾರ್ಮಿಕನ ಮನೆಯಲ್ಲಿ ಪತ್ತೆಯಾದದ್ದು ಗೋಮಾಂಸವಲ್ಲ ಎಂಬುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Last Updated 26 ಅಕ್ಟೋಬರ್ 2024, 7:10 IST
ವಿಶ್ಲೇಷಣೆ: ನರಹತ್ಯೆ ಮತ್ತು ಸಮಾಜದ ಮೌನ..
ಇತ್ತೀಚಿನ ಕೆಲವು ಅಮಾನವೀಯ ಪ್ರಕರಣಗಳು ಭವಿಷ್ಯದ ಭಾರತದ ಬಗ್ಗೆ ಚಿಂತಿಸುವಂತೆ ಮಾಡಿವೆ
Last Updated 4 ಸೆಪ್ಟೆಂಬರ್ 2024, 19:16 IST
ಗೋವು ಸಾಗಾಟ ಮಾಡುವವರ ಮೇಲೆ ಹಲ್ಲೆ: ಕಠಿಣ ಕಾನೂನು ಜಾರಿಗೆ ರೈತ ಸಂಘ ಒತ್ತಾಯ
ಜಾನುವಾರು ಸಾಗಾಟ ಮಾಡುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ತಡೆಯಲು ಕಠಿಣ ಕಾನೂನು ಜಾರಿಗೊಳಿಸುವಂತೆ ಸಂಸತ್ತಿಗೆ ಒತ್ತಾಯಿಸಿದೆ.
Last Updated 11 ಜೂನ್ 2024, 3:26 IST
ಮುಸ್ಲಿಮರ ಮೇಲೆ ಗುಂಪು ಹಿಂಸಾಚಾರ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ದೇಶದಲ್ಲಿ ಮುಸ್ಲಿಮರ ಮೇಲೆ ಹಲ್ಲೆ ಮತ್ತು ಗುಂಪು ಹಿಂಸಾಚಾರ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆಯಾಗುತ್ತಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿ ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿದೆ.
Last Updated 28 ಜುಲೈ 2023, 11:35 IST
ಮಹಿಳೆಯ ಗುಂಪು ಹತ್ಯೆ: 20 ಮಹಿಳೆಯರು ಸೇರಿ 33 ಮಂದಿ ಬಂಧನ
ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರನ್ನು ವಾಮಾಚಾರದ ಆರೋಪ ಹೊರಿಸಿ ಗುಂಪು ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 33 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ 20 ಮಹಿಳೆಯರು ಸೇರಿದ್ದಾರೆ.
Last Updated 29 ಅಕ್ಟೋಬರ್ 2022, 2:22 IST
ದನ ಸಾಗಿಸಿದ ಐವರನ್ನು ನನ್ನ ಕಡೆಯವರು ಕೊಂದಿದ್ದಾರೆ ಎಂದ ಬಿಜೆಪಿ ನಾಯಕನ ಮೇಲೆ ಕೇಸು
ದ್ವೇಷ ಹರಡುವ ಹೇಳಿಕೆ ನೀಡಿರುವ ಆರೋಪದಲ್ಲಿ ರಾಜಸ್ಥಾನದ ಬಿಜೆಪಿಯ ಮಾಜಿ ಶಾಸಕ ಗ್ಯಾನ್ ದೇವ್ ಅಹುಜಾ ವಿರುದ್ಧ ಅಲ್ವಾರ್‌ನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 21 ಆಗಸ್ಟ್ 2022, 11:13 IST
ಅತಿದೊಡ್ಡ 'ಗುಂಪು ಹತ್ಯೆ' ನಡೆದಿದ್ದು ರಾಹುಲ್ ಗಾಂಧಿ ಅಪ್ಪನ ಕಾಲದಲ್ಲಿ: ಬಿಜೆಪಿ
'ಗುಂಪು ಹತ್ಯೆ' ಬಗ್ಗೆ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ರಾಹುಲ್ ಗಾಂಧಿ ಅವರ ತಂದೆ ರಾಜೀವ್ ಗಾಂಧಿ ಅವರ ಕಾಲದಲ್ಲಿ ನಡೆದಿದ್ದೇ ಭಾರತ ಇತಿಹಾಸದ ಅತಿದೊಡ್ಡ ಗುಂಪು ಹತ್ಯೆ' ಎಂದು ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಾಗ್ದಾಳಿ ನಡೆಸಿದ್ದಾರೆ.
Last Updated 22 ಡಿಸೆಂಬರ್ 2021, 2:57 IST
ADVERTISEMENT
ಬಾಂಗ್ಲಾದೇಶ: ಸಹ-ವಿದ್ಯಾರ್ಥಿ ಹತ್ಯೆ ಮಾಡಿದ್ದ 20 ವಿದ್ಯಾರ್ಥಿಗಳಿಗೆ ಗಲ್ಲು
ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಟೀಕಿಸಿದ್ದಕ್ಕೆ ಹತ್ಯೆ
Last Updated 9 ಡಿಸೆಂಬರ್ 2021, 7:26 IST
ಹುಡುಗರು ಉದ್ವೇಗದಿಂದ ಹೀಗೆ ಮಾಡುತ್ತಾರೆ: ಲಂಕಾ ಪ್ರಜೆ ಹತ್ಯೆ ಬಗ್ಗೆ ಪಾಕಿಸ್ತಾನ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಶುಕ್ರವಾರ ನಡೆದ ಶ್ರೀಲಂಕಾ ಪ್ರಜೆ ಪ್ರಿಯಾಂತ ಕುಮಾರ್ ದಿಯಾವಾದಾನ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲಿನ ರಕ್ಷಣಾ ಸಚಿವ ಪರ್ವೇಜ್ ಖಾತಕ್, 'ಹುಡುಗರು ಉದ್ವೇಗಕ್ಕೆ ಒಳಗಾಗಿ ಹೀಗೆಲ್ಲ ಮಾಡುತ್ತಾರೆ' ಎಂದಿದ್ದಾರೆ.
Last Updated 7 ಡಿಸೆಂಬರ್ 2021, 4:53 IST
ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ: ಮೂವರು ಪೊಲೀಸ್ ಅದಿಕಾರಿಗಳು ವಜಾ
ಕಾಸಾ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಸಾಧು, ವಾಹನ ಚಾಲಕನ ಕೊಲೆ ಪ್ರಕರಣ
Last Updated 31 ಆಗಸ್ಟ್ 2020, 11:56 IST
ADVERTISEMENT
<
1
2
3
>
ADVERTISEMENT
ADVERTISEMENT