ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಸದಸ್ಯತ್ವ ಮರುಸ್ಥಾಪಿಸಿದ ಲೋಕಸಭಾ ಕಾರ್ಯಾಲಯ
ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ಲಕ್ಷದ್ವೀಪದ ಸಂಸದ, ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಸದಸ್ಯತ್ವವನ್ನು ಲೋಕಸಭೆ ಕಾರ್ಯಾಲಯ ಬುಧವಾರ ಮರುಸ್ಥಾಪಿಸಿದೆ.Last Updated 29 ಮಾರ್ಚ್ 2023, 10:05 IST