ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Mohammad Yunus

ADVERTISEMENT

ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ: ಮೊಹಮ್ಮದ್ ಯೂನಸ್‌ಗೆ ಪ್ರತಿಭಟನೆ ಬಿಸಿ

ಅಮೆರಿಕ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಪ್ರತಿಭಟನೆ ಬಿಸಿ ತಟ್ಟಿದೆ.
Last Updated 24 ಸೆಪ್ಟೆಂಬರ್ 2024, 6:32 IST
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ: ಮೊಹಮ್ಮದ್ ಯೂನಸ್‌ಗೆ ಪ್ರತಿಭಟನೆ ಬಿಸಿ

ಬಾಂಗ್ಲಾದೇಶಕ್ಕೆ ಆರ್ಥಿಕ, ರಾಜಕೀಯ ಸಹಕಾರ: ಅಮೆರಿಕ ಅಭಯ

ಬಾಂಗ್ಲಾದ ನಾಗರಿಕರಿಗೆ ಸಮಾನ ಮತ್ತು ಸೇರ್ಪಡೆಯುಕ್ತ ಭವಿಷ್ಯವನ್ನು ರೂಪಿಸಲು ಅಗತ್ಯವಿರುವ ಆರ್ಥಿಕ ಮತ್ತು ರಾಜಕೀಯ ಸಹಕಾರವನ್ನು ನೀಡುವ ಭರವಸೆಯನ್ನು ಅಮೆರಿಕ, ಭಾನುವಾರ ಬಾಂಗ್ಲಾದೇಶದ ಮಧ್ಯಂತರ ಸರ್ಕಾರಕ್ಕೆ ನೀಡಿದೆ.
Last Updated 15 ಸೆಪ್ಟೆಂಬರ್ 2024, 15:57 IST
ಬಾಂಗ್ಲಾದೇಶಕ್ಕೆ ಆರ್ಥಿಕ, ರಾಜಕೀಯ ಸಹಕಾರ: ಅಮೆರಿಕ ಅಭಯ

ಸಾರ್ಕ್‌ ಪುನಶ್ಚೇತನ ಅಗತ್ಯ: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನಸ್

ಪ್ರಾದೇಶಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (ಸಾರ್ಕ್‌) ಪುನಶ್ಚೇತನ ಅಗತ್ಯ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್‌ ಪ್ರತಿಪಾದಿಸಿದ್ದಾರೆ.
Last Updated 6 ಸೆಪ್ಟೆಂಬರ್ 2024, 12:42 IST
ಸಾರ್ಕ್‌ ಪುನಶ್ಚೇತನ ಅಗತ್ಯ: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನಸ್

ಶೇಖ್ ಹಸೀನಾ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬಾಂಗ್ಲಾ ಸರ್ಕಾರ ನಿರ್ಧಾರ

ದೇಶದಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದು ಮಾಡುವ ‍ಪ್ರಕ್ರಿಯೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನಿರ್ಧರಿಸಿದೆ ಎಂದು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.
Last Updated 23 ಆಗಸ್ಟ್ 2024, 2:11 IST
ಶೇಖ್ ಹಸೀನಾ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬಾಂಗ್ಲಾ ಸರ್ಕಾರ ನಿರ್ಧಾರ

Bangladesh | ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರತಿಷ್ಠಾನ

ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ ಸಂದರ್ಭ ಉಂಟಾದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರ ಯೋಗಕ್ಷೇಮ ನೋಡಿಕೊಳ್ಳಲು ಪ್ರತಿಷ್ಠಾನವೊಂದನ್ನು ಸ್ಥಾಪಿಸಲು ಬಾಂಗ್ಲಾದೇಶದ ಸರ್ಕಾರ ತೀರ್ಮಾನಿಸಿದೆ.
Last Updated 20 ಆಗಸ್ಟ್ 2024, 14:19 IST
Bangladesh | ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರತಿಷ್ಠಾನ

ಬಾಂಗ್ಲಾ ನಾಶ ಮಾಡಿದ ಹಸೀನಾ: ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಕಿಡಿ

‘ಅಧಿಕಾರದಲ್ಲಿ ಉಳಿಯುವ ಪ್ರಯತ್ನದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶದ ಪ್ರತಿಯೊಂದು ಸಂಸ್ಥೆಯನ್ನು ನಾಶಪಡಿಸಿದ್ದಾರೆ’ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಭಾನುವಾರ ಆರೋಪಿಸಿದ್ದಾರೆ.
Last Updated 18 ಆಗಸ್ಟ್ 2024, 14:27 IST
ಬಾಂಗ್ಲಾ ನಾಶ ಮಾಡಿದ ಹಸೀನಾ: ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಕಿಡಿ

ಬಾಂಗ್ಲಾದೇಶ | ಮಾಜಿ ಪ್ರಧಾನಿ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ ದಾಖಲು

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಇಂದು (ಶುಕ್ರವಾರ) ಮತ್ತೊಂದು ಕೊಲೆ ಪ್ರಕರಣ ದಾಖಲಾಗಿದೆ.
Last Updated 16 ಆಗಸ್ಟ್ 2024, 11:34 IST
ಬಾಂಗ್ಲಾದೇಶ | ಮಾಜಿ ಪ್ರಧಾನಿ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ ದಾಖಲು
ADVERTISEMENT
ADVERTISEMENT
ADVERTISEMENT
ADVERTISEMENT