ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Money Laundering Case

ADVERTISEMENT

ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ | ಪಿ. ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ಏರ್‌ಸೆಲ್‌–ಮ್ಯಾಕ್ಸಿಸ್‌ ಮತ್ತು ಐಎನ್‌ಎಕ್ಸ್‌ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 20 ನವೆಂಬರ್ 2024, 7:19 IST
ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ | ಪಿ. ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ಯೂನಿಯನ್ ಬ್ಯಾಂಕ್‌ಗೆ ₹4 ಸಾವಿರ ಕೋಟಿ ವಂಚನೆ: ₹503 ಕೋಟಿ ಆಸ್ತಿ ಜಪ್ತಿ ಮಾಡಿದ ED

₹4,037 ಕೋಟಿ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಐದು ರಾಜ್ಯಗಳಲ್ಲಿ ₹503.16 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 28 ಅಕ್ಟೋಬರ್ 2024, 9:51 IST
ಯೂನಿಯನ್ ಬ್ಯಾಂಕ್‌ಗೆ ₹4 ಸಾವಿರ ಕೋಟಿ ವಂಚನೆ: ₹503 ಕೋಟಿ ಆಸ್ತಿ ಜಪ್ತಿ ಮಾಡಿದ ED

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್‌ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್‌, ತೇಜ್‌ ಪ್ರತಾಪ್‌ ಯಾದವ್‌ ಅವರಿಗೆ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
Last Updated 7 ಅಕ್ಟೋಬರ್ 2024, 5:54 IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ಹಣ ಅಕ್ರಮ ವರ್ಗಾವಣೆ ಆರೋಪ: ಪಂಜಾಬ್ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇ.ಡಿ. ದಾಳಿ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪಂಜಾಬ್‌ ರಾಜ್ಯ ಸಭಾ ಸದಸ್ಯ ಸಂಜೀವ್‌ ಅರೋರಾ ಹಾಗೂ ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
Last Updated 7 ಅಕ್ಟೋಬರ್ 2024, 5:03 IST
ಹಣ ಅಕ್ರಮ ವರ್ಗಾವಣೆ ಆರೋಪ: ಪಂಜಾಬ್ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇ.ಡಿ. ದಾಳಿ

ಹಣ ಅಕ್ರಮ ವರ್ಗಾವಣೆ ಆರೋಪ: ತೆಲಂಗಾಣ ಸಚಿವ ರೆಡ್ಡಿಗೆ ಸೇರಿದ ಸ್ಥಳಗಳಲ್ಲಿ ED ಶೋಧ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಚಿವ ಪಿ.ಶ್ರೀನಿವಾಸ ರೆಡ್ಡಿ ಹಾಗೂ ಇತರರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 7:25 IST
ಹಣ ಅಕ್ರಮ ವರ್ಗಾವಣೆ ಆರೋಪ: ತೆಲಂಗಾಣ ಸಚಿವ ರೆಡ್ಡಿಗೆ ಸೇರಿದ ಸ್ಥಳಗಳಲ್ಲಿ ED ಶೋಧ

ಯೂಟ್ಯೂಬರ್‌ ಎಲ್ವಿಶ್ ಯಾದವ್‌ಗೆ ಸೇರಿದ ₹52 ಲಕ್ಷ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

ಹಣ ಅಕ್ರಮ ವರ್ಗಾವಣೆ ಪ್ರಕರಣ
Last Updated 27 ಸೆಪ್ಟೆಂಬರ್ 2024, 4:35 IST
ಯೂಟ್ಯೂಬರ್‌ ಎಲ್ವಿಶ್ ಯಾದವ್‌ಗೆ ಸೇರಿದ ₹52 ಲಕ್ಷ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಇಡಿ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮೂರು ದಿನಗಳವರೆಗೆ ವಿಸ್ತರಿಸಿದೆ.
Last Updated 6 ಸೆಪ್ಟೆಂಬರ್ 2024, 14:10 IST
ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ
ADVERTISEMENT

ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು (ಸೋಮವಾರ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಎಎಪಿ ಕಾನೂನು ತಜ್ಞರ ತಂಡ ತಿಳಿಸಿರುವುದಾಗಿ ‘ಲೈವ್‌ಲಾ’ ವರದಿ ಮಾಡಿದೆ.
Last Updated 12 ಆಗಸ್ಟ್ 2024, 6:17 IST
ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಕೇಜ್ರಿವಾಲ್

Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.
Last Updated 5 ಆಗಸ್ಟ್ 2024, 10:41 IST
Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಹಣ ಅಕ್ರಮ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ಗೆ ಜಾಮೀನು ಮಂಜೂರು

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ, ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರಿಗೆ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ.
Last Updated 30 ಜುಲೈ 2024, 7:51 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ಗೆ ಜಾಮೀನು ಮಂಜೂರು
ADVERTISEMENT
ADVERTISEMENT
ADVERTISEMENT