ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Monsoon
ADVERTISEMENT
ನೈರುತ್ಯ ಮುಂಗಾರು: ವಾಡಿಕೆಗಿಂತ ಶೇ 8ರಷ್ಟು ಅಧಿಕ ಮಳೆ
ಭಾರತದಲ್ಲಿ 2024ರ ನೈರುತ್ಯ ಮುಂಗಾರು ಸೋಮವಾರಕ್ಕೆ ಮುಕ್ತಾಯಗೊಂಡಿದ್ದು, ಈ ಬಾರಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ.
Last Updated 1 ಅಕ್ಟೋಬರ್ 2024, 6:00 IST
ಹಾಸನ: ಆ್ಯಪ್‌ನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ; 14.96 ಲಕ್ಷ ತಾಕುಗಳ ಗುರಿ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯಡಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದ್ದು, ಒಟ್ಟು 14.96 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸುವ ಗುರಿ ಹೊಂದಲಾಗಿದೆ.
Last Updated 28 ಆಗಸ್ಟ್ 2024, 5:20 IST
Monsoon Rains |369 ಲಕ್ಷ ಹೆಕ್ಟೇರ್‌ನಲ್ಲಿ ಭತ್ತ ನಾಟಿ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 369.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಮಂಗಳವಾರ ತಿಳಿಸಿದೆ.
Last Updated 20 ಆಗಸ್ಟ್ 2024, 15:42 IST
ಸುತ್ತಾಟ | ಮಳೆಯಲಿ...ಕ್ಯಾಮೆರಾ ಜೊತೆಯಲಿ...
ಬಿಸಿಲ ಬೇಗೆಯಲ್ಲಿ ಬಳಲಿದ ಜೀವರಾಶಿ ಮುಂಗಾರು ಮಳೆ ಜಿನುಗುವ ಹೊತ್ತಿಗೆ ಒಮ್ಮೆಲೆ ಜೀವ ತಳೆಯುವುದು ಅದ್ಭುತವೇ ಸರಿ. ಮೋಹಕ ಮುಂಗಾರು ಮಳೆಯಲ್ಲಿ ಕೇರಳದ ವಯನಾಡ್ ಸೇರಿದಂತೆ ಹಲವೆಡೆ ಸುತ್ತಾಡಿದ ಹವ್ಯಾಸಿ ಛಾಯಾಗ್ರಾಹಕಿ ಸಬೀನಾ ಎ. ಅವರು ಚಿತ್ರದ ಜೊತೆಗೆ ಕತೆಯನ್ನೂ ತಂದಿದ್ದಾರೆ.
Last Updated 11 ಆಗಸ್ಟ್ 2024, 0:22 IST
ನೈರುತ್ಯ ಮುಂಗಾರು ಮಳೆ ಅಬ್ಬರ | 2 ತಿಂಗಳಲ್ಲಿ 45,397 ಹೆಕ್ಟೇರ್ ಬೆಳೆ ಹಾನಿ
*ವಾಡಿಕೆಗಿಂತ ಶೇ 30ರಷ್ಟು ಹೆಚ್ಚು ವರ್ಷಧಾರೆ
Last Updated 1 ಆಗಸ್ಟ್ 2024, 0:30 IST
ಮಾನ್ಸೂನ್: ಹಿಮಾಚಲದಲ್ಲಿ ಒಂದು ತಿಂಗಳೊಳಗೆ 40 ಸಾವು
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆರಂಭವಾಗಿ ಕೇವಲ ಒಂದು ತಿಂಗಳೊಳಗೆ ಸುಮಾರು 40 ಜನರು ಮೃತಪಟ್ಟಿದ್ದು, ₹329 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ವರದಿ ಮಾಡಿದೆ.
Last Updated 20 ಜುಲೈ 2024, 15:29 IST
ರಾಮನಗರ: ಚುರುಕುಗೊಂಡ ಮುಂಗಾರು ಬಿತ್ತನೆ
ಬಿತ್ತನೆಗೆ ಭೂಮಿ ಹದಗೊಳಿಸುವತ್ತ ರೈತರ ಚಿತ್ತ; ಗರಿಗೆದರಿದ ಕೃಷಿ ಚಟುವಟಿಕೆ
Last Updated 19 ಜುಲೈ 2024, 4:05 IST
ADVERTISEMENT
ಕಲಬುರಗಿ: ಅನ್ನದಾತರಿಗೆ ಹರ್ಷ ತಂದ ಮುಂಗಾರು ವರ್ಷಧಾರೆ
ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಈ ಬಾರಿಯ ಮುಂಗಾರು ಮಳೆಯು ಮೊಗದಲ್ಲಿ ಮಂದಹಾಸ ಮೂಡಿಸಿದೆ. ಪೂರ್ವ ಮುಂಗಾರಿನಲ್ಲಿಯೇ ಆರಂಭವಾದ ಮಳೆಯು ಉತ್ತಮವಾಗಿ ಸುರಿದಿದ್ದರಿಂದ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಎಲ್ಲ ಬೆಳೆಗಳು ಬಿತ್ತನೆಯಾಗಿವೆ.
Last Updated 15 ಜುಲೈ 2024, 6:24 IST
Karnataka Rains | ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ; ಹಲವೆಡೆ ಮರಗಳು ಧರೆಗೆ
ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಭಾನುವಾರ ರಾತ್ರಿ ಇಡೀ ಬೀಸಿದ ಬಿರುಸಿನ ಗಾಳಿ ಹಾಗೂ ಭಾರಿ ಮಳೆ ಸೋಮವಾರವೂ ಮುಂದುವರಿದಿದೆ.
Last Updated 15 ಜುಲೈ 2024, 3:17 IST
Karnataka Rains | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ– ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇದೇ 15ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಮಾಡಿದ್ದಾರೆ.
Last Updated 15 ಜುಲೈ 2024, 2:28 IST
ADVERTISEMENT
<
1
2
...
56
>
ADVERTISEMENT
ADVERTISEMENT