ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Mother

ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ ತಾಯಿ–ಶಿಶು ಮರಣ ನಿಯಂತ್ರಿಸಿ: ಸಚಿವ ದಿನೇಶ್‌ ಗುಂಡೂರಾವ್

ದಾವಣಗೆರೆ: ಜಿಲ್ಲೆಯಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ತೀವ್ರ ಕಳವಳಕಾರಿಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದ್ದು, ಜೀವ ಉಳಿಸುವ ನಿಟ್ಟಿನಲ್ಲಿ ವೈದ್ಯರು ಶ್ರಮಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದರು.
Last Updated 20 ನವೆಂಬರ್ 2024, 16:14 IST
ದಾವಣಗೆರೆ ಜಿಲ್ಲೆಯಲ್ಲಿ ತಾಯಿ–ಶಿಶು ಮರಣ ನಿಯಂತ್ರಿಸಿ: ಸಚಿವ ದಿನೇಶ್‌ ಗುಂಡೂರಾವ್

ನಟ ಕಿಚ್ಚ ಸುದೀಪ್ ತಾಯಿ ನಿಧನ: ಡಿಸಿಎಂ ಡಿಕೆಶಿ, ಬೊಮ್ಮಾಯಿ ಸೇರಿ ಗಣ್ಯರ ಸಂತಾಪ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು (ಭಾನುವಾರ) ನಿಧನರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 20 ಅಕ್ಟೋಬರ್ 2024, 7:01 IST
ನಟ ಕಿಚ್ಚ ಸುದೀಪ್ ತಾಯಿ ನಿಧನ: ಡಿಸಿಎಂ ಡಿಕೆಶಿ, ಬೊಮ್ಮಾಯಿ ಸೇರಿ ಗಣ್ಯರ ಸಂತಾಪ

ಮಾಜಿ ಕ್ರಿಕೆಟಿಗ ಸಲೀಲ್ ಅಂಕೊಲಾ ತಾಯಿಯ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

ಮಾಜಿ ಕ್ರಿಕೆಟಿಗ ಸಲೀಲ್ ಅಂಕೊಲಾ ತಾಯಿಯ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪುಣೆಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಪತ್ತೆಯಾಗಿದೆ.
Last Updated 4 ಅಕ್ಟೋಬರ್ 2024, 15:49 IST
ಮಾಜಿ ಕ್ರಿಕೆಟಿಗ ಸಲೀಲ್ ಅಂಕೊಲಾ ತಾಯಿಯ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

ಪೂಜಾ ಖೇಡ್ಕರ್ ತಾಯಿ ಮನೋರಮಾ ಜುಲೈ 20ರವರೆಗೆ ಪೊಲೀಸ್‌ ಕಸ್ಟಡಿಗೆ

ಭೂವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂದೂಕು ತೋರಿಸಿ ಕೆಲವರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಬಂಧಿರಾಗಿರುವ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಜುಲೈ 20ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
Last Updated 18 ಜುಲೈ 2024, 11:19 IST
ಪೂಜಾ ಖೇಡ್ಕರ್ ತಾಯಿ ಮನೋರಮಾ ಜುಲೈ 20ರವರೆಗೆ ಪೊಲೀಸ್‌ ಕಸ್ಟಡಿಗೆ

ಹಾವೇರಿ | ಅಕ್ರಮ ಸಂಬಂಧದಿಂದ ಮಗು ಜನನ: ಮರ್ಯಾದೆಗೆ ಅಂಜಿ ಕರುಳ ಕುಡಿ ಮಾರಿದ ತಾಯಿ

ಮಗು ಅಕ್ರಮ ಹಸ್ತಾಂತರ ಹಾಗೂ ಮಾರಾಟಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ‘ಅಕ್ರಮ ಸಂಬಂಧದಿಂದ ಜನಿಸಿದ್ದ ಮಗುವನ್ನು ಮರ್ಯಾದೆಗೆ ಅಂಜಿ ತಾಯಿಯೇ ಮಾರಿದ್ದರು’ ಎಂಬುದನ್ನು ಪತ್ತೆ ಮಾಡಿದ್ದಾರೆ.
Last Updated 4 ಜುಲೈ 2024, 4:44 IST
ಹಾವೇರಿ | ಅಕ್ರಮ ಸಂಬಂಧದಿಂದ ಮಗು ಜನನ: ಮರ್ಯಾದೆಗೆ ಅಂಜಿ ಕರುಳ ಕುಡಿ ಮಾರಿದ ತಾಯಿ

ಸಂಗತ | ತಾಯಂದಿರಿಗೆ ಸಾಂತ್ವನ ಹೇಳಬಲ್ಲಿರಾ?

21ನೆಯ ಶತಮಾನದ ಭಾರತೀಯ ಸಮಾಜವು ಪ್ರೀತಿಯನ್ನು ನಿರಾಕರಿಸುವ ಹಕ್ಕನ್ನೂ ಮಹಿಳೆಯಿಂದ ಕಸಿದುಕೊಂಡಿದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ
Last Updated 23 ಮೇ 2024, 21:30 IST
ಸಂಗತ | ತಾಯಂದಿರಿಗೆ ಸಾಂತ್ವನ ಹೇಳಬಲ್ಲಿರಾ?

ಮತದಾನ ಮಾಡಿಸುವ ಸಲುವಾಗಿ ತಾಯಿ ಹೊತ್ತು 3 ಕಿ.ಮೀ ನಡೆದ ಮಗ

ಜಾರ್ಖಂಡ್‌ನ ಖುಂತಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಅಂಗವಿಕಲ ತಾಯಿಯಿಂದ ಮತದಾನ ಮಾಡಿಸುವ ಸಲುವಾಗಿ ಆಕೆಯನ್ನು ಭುಜದ ಮೇಲೆ ಹೊತ್ತು ಮೂರು ಕಿ.ಮೀ. ನಡೆದಿದ್ದಾರೆ.
Last Updated 14 ಮೇ 2024, 2:43 IST
ಮತದಾನ ಮಾಡಿಸುವ ಸಲುವಾಗಿ ತಾಯಿ ಹೊತ್ತು 3 ಕಿ.ಮೀ ನಡೆದ ಮಗ
ADVERTISEMENT

ವಿಶ್ವ ತಾಯಂದಿರ ದಿನ 2024: ಅಮ್ಮನೆಂಬ ಮೋಹಕ ರಾಗ..

‘ಅಮ್ಮಾ…’ ಈ ಪದವೇ ಚೇತೋಹಾರಿಯಾದದ್ದು. ಅಮ್ಮಾ! ಎಂದ ಕೂಡಲೆ ಮಧುರ ಭಾವನೆಗಳು ನಮ್ಮೊಳಗೆ ಸಂಭ್ರಮಿಸುತ್ತವೆ.
Last Updated 12 ಮೇ 2024, 6:27 IST
ವಿಶ್ವ ತಾಯಂದಿರ ದಿನ 2024: ಅಮ್ಮನೆಂಬ ಮೋಹಕ ರಾಗ..

Mother's Day 2024; ಚಿಂತ್ಯಾಕ ಮಾಡ್ತಿದ್ದಿ...?

ಅನಿವಾರ್ಯ ಇದ್ದಾಗಲೂ, ಆಯ್ಕೆ ಮಾಡಿಕೊಂಡು ಮಕ್ಕಳನ್ನು ಬಿಟ್ಟು ಹೊರಗೆ ಹೋದಾಗಲೂ ಸಣ್ಣದೊಂದು ಪಾಪ ಪ್ರಜ್ಞೆ ಅಮ್ಮನಾದವರಿಗೆ ಕಾಡುತ್ತಲೇ ಇರುತ್ತದೆ. ಈ ಅಪರಾಧಿ ಪ್ರಜ್ಞೆಯನ್ನು ತೊಡೆದುಹಾಕಲು ಉಡುಗೊರೆಗಳ ನೆಪ ಹೂಡುವುದು ಸಹಜ ಮತ್ತು ಸಾಮಾನ್ಯ.
Last Updated 11 ಮೇ 2024, 1:06 IST
Mother's Day 2024; ಚಿಂತ್ಯಾಕ ಮಾಡ್ತಿದ್ದಿ...?

Mother's Day 2024: ಅಪ್ಪನೂ... ಅಮ್ಮನೂ ನೀನೇ...

ಸಿಂ ಗಲ್‌ ಪೇರೆಂಟ್ ಅಥವಾ ಸಿಂಗಲ್‌ ಮದರ್ ಅಂದ ಕೂಡಲೇ ನೆನಪಾಗೋದು ಅವರ ಒಂಟಿತನ, ಹತಾಶೆ, ಆತಂಕ, ಎದೆಗುದಿ, ಮೈತುಂಬ ಜವಾಬ್ದಾರಿಗಳು, ಆರ್ಥಿಕ ಸಂಕಷ್ಟಗಳು, ಸಮಾಜದ ಹಾಗೂ ಕುಟುಂಬದ ಧೋರಣೆಗಳು, ಮಾನಸಿಕ ಒತ್ತಡಗಳು, ಹೆಜ್ಜೆಹೆಜ್ಜೆಗೆ ಎದುರಾಗುವ ಸವಾಲುಗಳು, ಅನುದಿನವೂ ಕಾಡುವ ಒಂಟಿತನ.
Last Updated 10 ಮೇ 2024, 23:52 IST
Mother's Day 2024: ಅಪ್ಪನೂ... ಅಮ್ಮನೂ ನೀನೇ...
ADVERTISEMENT
ADVERTISEMENT
ADVERTISEMENT