ಭಾನುವಾರ, 24 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Mothers Day
ADVERTISEMENT
ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ತಾಯಂದಿರ ದಿನಾಚರಣೆ
ಭದ್ರಾವತಿಯ ಹಳೆ ನಗರದ ಗಾಂಧಿನಗರದಲ್ಲಿರುವ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ತಾಯಂದಿರ ಹಾಗೂ ದಾರಿಯರ ದಿನ ಆಚರಿಸಲಾಯಿತು.
Last Updated 12 ಮೇ 2024, 16:15 IST
ವಿಶ್ವ ಅಮ್ಮಂದಿರ ದಿನ: ತಾಯಂದಿರಿಗೆ ಗೌರವ
ಔರಾದ್: ತಾಲ್ಲೂಕಿನ ವಡಗಾಂವ್ (ಡಿ)ದ ಗೆಳೆಯರ ಬಳಗದ ಆಶ್ರಯದಲ್ಲಿ ಭಾನುವಾರ ವಿಶ್ವ ಅಮ್ಮಂದಿರ ದಿನವನ್ನು ವಿನೂತನವಾಗಿ ಆಚರಿಸಲಾಯಿತು.
Last Updated 12 ಮೇ 2024, 15:35 IST
ಆರೋಗ್ಯ ಕಡೆಗಣಿಸುತ್ತಿರುವ ತಾಯಂದಿರು: ಡಾ.ದಿಲಿಪ್ ರಾಜ್
‘ತಾಯ್ತನವು ಅಪಾರ ಆನಂದ, ಪ್ರೀತಿ ಮತ್ತು ವಿಶಿಷ್ಟ ಸವಾಲುಗಳಿಂದ ಒಡಗೂಡಿದ ಅನನ್ಯ ಅನುಭವ. ತಾಯ್ತನದ ಪ್ರಯಾಣದ ಪ್ರತಿ ಹಂತದಲ್ಲಿಯೂ ವಿಶೇಷ ತಿಳಿವಳಿಕೆ ಮತ್ತು ಬೆಂಬಲ ಅಗತ್ಯ’ ಎಂದು ವೈದ್ಯಕೀಯ ತಜ್ಞರು ತಿಳಿಸಿದರು.
Last Updated 11 ಮೇ 2024, 16:04 IST
Mother's Day 2024: ಅಪ್ಪನೂ... ಅಮ್ಮನೂ ನೀನೇ...
ಸಿಂ ಗಲ್ ಪೇರೆಂಟ್ ಅಥವಾ ಸಿಂಗಲ್ ಮದರ್ ಅಂದ ಕೂಡಲೇ ನೆನಪಾಗೋದು ಅವರ ಒಂಟಿತನ, ಹತಾಶೆ, ಆತಂಕ, ಎದೆಗುದಿ, ಮೈತುಂಬ ಜವಾಬ್ದಾರಿಗಳು, ಆರ್ಥಿಕ ಸಂಕಷ್ಟಗಳು, ಸಮಾಜದ ಹಾಗೂ ಕುಟುಂಬದ ಧೋರಣೆಗಳು, ಮಾನಸಿಕ ಒತ್ತಡಗಳು, ಹೆಜ್ಜೆಹೆಜ್ಜೆಗೆ ಎದುರಾಗುವ ಸವಾಲುಗಳು, ಅನುದಿನವೂ ಕಾಡುವ ಒಂಟಿತನ.
Last Updated 10 ಮೇ 2024, 23:52 IST
ತಾಯಂದಿರ ದಿನದಂತೆಯೇ ಪತ್ನಿಯ ದಿನವನ್ನೂ ಆಚರಿಸಬೇಕು: ಕೇಂದ್ರ ಸಚಿವ ರಾಮದಾಸ ಆಠವಲೆ
ತಾಯಂದಿರ ದಿನದಂತೆಯೇ ಪತ್ನಿಯ ದಿನವನ್ನೂ ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆಯ ರಾಜ್ಯ ಖಾತೆ ಸಚಿವ ರಾಮದಾಸ ಆಠವಲೆ ಅಭಿಪ್ರಾಯಪಟ್ಟಿದ್ದಾರೆ.
Last Updated 15 ಮೇ 2022, 16:23 IST
ಮೊದಲ ಬಾರಿಗೆ ಮಗುವಿನ ಫೋಟೊ ಹಂಚಿಕೊಂಡ ನಟಿ ಕಾಜಲ್ ಅಗರವಾಲ್
ನಟಿ ಕಾಜಲ್ ಅಗರವಾಲ್ ಅವರು ಕಳೆದ ಏಪ್ರಿಲ್ 19 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಫೋಟೊಗಳನ್ನು ಹಂಚಿಕೊಂಡಿರಲಿಲ್ಲ. ಇದೀಗ ಕಾಜಲ್ ಅಮ್ಮಂದಿರ ದಿನದ ಪ್ರಯುಕ್ತ ತಮ್ಮ ಮುದ್ದಾದ ಮಗು ನೀಲ್ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಸಂಪೂರ್ಣವಾಗಿ ಮುಖ ತೋರಿಸಿಲ್ಲ.
Last Updated 9 ಮೇ 2022, 4:43 IST
₹1ಕ್ಕೆ ಇಡ್ಲಿ; 'ಇಡ್ಲಿ ಅಮ್ಮನಿಗೆ' ಹೊಸ ಮನೆ ಗಿಫ್ಟ್ ಕೊಟ್ಟ ಆನಂದ್ ಮಹೀಂದ್ರಾ
ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದೆ, ಉದ್ದಿನ ಬೇಳೆ, ಅಕ್ಕಿ ದರದಲ್ಲೂ ಏರಿಕೆಯಾಗಿದೆ. ಹೀಗಿದ್ದರೂ 'ಇಡ್ಲಿ ಅಮ್ಮ' ರೂಪಾಯಿಗೊಂದು ಇಡ್ಲಿ ಕೊಡುವುದು ಮುಂದುವರಿಸಿದ್ದಾರೆ. ಹಸಿದು ಬಂದವರಿಗೆ ಸೌದೆ ಒಲೆ, ಗೋಡೆ ಕುಸಿದಿರುವ ಮನೆಯಲ್ಲೇ ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬ ಇಡ್ಲಿ ಬಡಿಸುತ್ತಿದ್ದ ಅಜ್ಜಿಗೆ ತಾಯಂದಿರ ದಿನದಂದು ಹೊಸ ಮನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಆನಂದ್ ಮಹೀಂದ್ರಾ.
Last Updated 8 ಮೇ 2022, 14:20 IST
ADVERTISEMENT
ತಾಯಂದಿರ ದಿನ: ಅಮ್ಮನಿಗೆ ಋಣಿಯಾಗುವುದೆಂದರೆ...
ನಿಮಗ ಗೊತ್ತದ, ನಾಳೆ, ಮೇ ಎರಡನೆಯ ಭಾನುವಾರ 50 ದೇಶಗಳೊಳಗ ಅಮ್ಮಂದಿರ ದಿನವನ್ನು ಆಚರಿಸ್ತಾರ. ತಮ್ಮ ಅಮ್ಮಂದಿರಿಗೆ, ತಾಯ್ತನ ಉಣಿಸಿದವರಿಗೆ ಉಡುಗೊರೆಗಳನ್ನು ಕೊಟ್ಟು ಕೃತಜ್ಞರಾಗಿರುವುದನ್ನು ಸೂಚಿಸ್ತಾರ. ಖರೇ ಕೃತಜ್ಞರಾಗೂದು ಹೆಂಗ ಗೊತ್ತದ ಏನು?
Last Updated 6 ಮೇ 2022, 22:45 IST
ಸ್ಟಾರ್ ಸುವರ್ಣದಲ್ಲಿ ‘ಅಮ್ಮ... ಹ್ಯಾಪಿ ಮದರ್ಸ್ ಡೇ’
ಹ್ಯಾಪಿ ಮದರ್ಸ್ ಡೇ’
Last Updated 6 ಮೇ 2022, 11:01 IST
ವಿಶ್ವ ತಾಯಂದಿರ ದಿನ: ಅಮ್ಮಾ.. ಬಾ ಹತ್ತಿರ
ಅಮ್ಮನೆಂದರೆ ಎಲ್ಲವನ್ನೂ ಸಹಿಸಬಲ್ಲವಳು. ಈ ಕೋವಿಡ್ ಸಂದರ್ಭದಲ್ಲಂತೂ ದುಡಿಯುವ ತಾಯಿ ತನ್ನ ಮಕ್ಕಳಿಂದ ದೂರ ಇರುವುದನ್ನೂ ಸಹಿಸಬೇಕಾಗಿದೆ. ಕೋವಿಡ್ ಪಿಡುಗಿನ ಮಧ್ಯೆ ಬಂದಿರುವ ‘ಅಮ್ಮಂದಿರ ದಿನ’ (ಮೇ 9)ದ ಹಿನ್ನೆಲೆಯಲ್ಲಿ ದುಡಿಯುವ ತಾಯಂದಿರು ತಾವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹೇಳಿಕೊಂಡಿದ್ದಾರೆ...
Last Updated 9 ಮೇ 2021, 4:59 IST
ADVERTISEMENT
<
1
2
>
ADVERTISEMENT
ADVERTISEMENT